ಬೆಂಗಳೂರು ದಕ್ಷಿಣ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪಾಸ್ ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಉತ್ತೀರ್ಣ ಮೇ 25ರಿಂದ ಜೂ.3ರವರೆಗೆ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮುಂದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...

ಬೆಂಗಳೂರು | ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ

ಘಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆ ಆರಂಭ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಕಪ್ಪು ಮೋಡ ಕವಿದ ವಾತಾವರಣವಿದ್ದು, ನಗರದ ಹಲವೆಡೆ...

ಬೆಂಗಳೂರು | ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು; ಅನಾಥವಾದ ಮಗು

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕ ಕೋವಿಡ್‌ಗೆ 2021ರಲ್ಲಿ ಸಾವನ್ನಪ್ಪಿದ್ದ ಅವರ ಪತಿ ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...

ಬಿಬಿಎಂಪಿ | ಬಾಕಿ ಬಿಲ್ ಪಾವತಿ ಮಾಡದಿದ್ದರೇ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ

ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್‌ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು....

ಬೆಂಗಳೂರು | ದರೋಡೆಗೆ ಹೊಂಚು ಹಾಕಿದ್ದ ಐವರು ಆರೋಪಿಗಳ ಬಂಧನ

ಕುಖ್ಯಾತ ರೌಡಿಶೀಟರ್‌ ಮಹೇಶ್‌ನ ಸಹಚರರ ಬಂಧನ ಬಂಧಿತರಿಂದ ಕಾರು ಹಾಗೂ ಮಾರಕಾಸ್ತ್ರಗಳ ಜಪ್ತಿ ಸಾರ್ವಜನಿಕರಿಂದ ದರೋಡೆ ಮಾಡಲು ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕಿ ಕುಳಿದಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ...

ಬೆಂಗಳೂರು | ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಡೆಲಿವರಿ ಬಾಯ್ ಸಾವು

ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪವನ್ ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ವ್ಯಕ್ತಿಯೋರ್ವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ಹೋಗುತ್ತಿದ್ದ...

ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ ಕೇಂದ್ರ ಸರ್ಕಾರದ ಧೋರಣೆ ಬಡವರ ವಿರೋಧಿ. ಇದು ದುಃಖದ ಸಂಗತಿ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ತಲೆದೋರಿರುವ ಅಕ್ಕಿ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಪಂಜಾಬ್‌ ಸರ್ಕಾರ...

ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಈಜುಕೊಳ ತೆರವು

ಬೆಂಗಳೂರಿನ ದೊಡ್ಡನೆಕ್ಕುಂದಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಅಕ್ರಮವಾಗಿ ಈಜುಕೊಳ ನಿರ್ಮಾಣ ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬುಲ್ಡೋಜರ್ ಮೂಲಕ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಸೋಮವಾರ ಬೆಳಿಗ್ಗೆಯಿಂದ ರಾಜಧಾನಿ ಬೆಂಗಳೂರಿನ ದೊಡ್ಡನೆಕ್ಕುಂದಿಯ...

ಶಾಸಕ ಮುನಿರತ್ನರನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಿ: ಮೋಹನ್ ದಾಸರಿ

2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳದೆ ಶಾಸಕರನ್ನು ವಿಚಾರಣೆಗೆ ಒಳಪಡಿಸಬೇಕು ರಾಜರಾಜೇಶ್ವರಿ ನಗರದ ₹118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ...

ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

ತಹಶೀಲ್ದಾರ ಅವರು ಮಾಡಿದ ಎಡವಟ್ಟಿನಿಂದ ಮುಜುಗರಕ್ಕೀಡಾದ ಪಾಲಿಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ತಿಂಗಳು ಒತ್ತುವರಿ ತೆರವು ಕಾರ್ಯಾಚರಣೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹದ ಪರಿಸ್ಥಿತಿಗೆ ಕಾರಣವಾದ ರಾಜಕಾಲುವೆ ಒತ್ತುವರಿ ತೆರವು...

ಬೆಂಗಳೂರು | ಕ್ಯಾಬ್ ಚಾಲಕರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಆರೋಪಿಯನ್ನು ಬಂಧಿಸಿದ ಬಾಣಸವಾಡಿ ಪೊಲೀಸರು ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ದುಡಿಮೆಗಾಗಿ ಬಂದಿದ್ದು, ಓಲಾ, ಉಬರ್ ಚಾಲಕರಾಗಿ ಜೀವನ ಸಾಗಿಸುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್...

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

3 ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಮೊದಲ ಬಾರಿಗೆ ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ