ಬೆಂಗಳೂರು ದಕ್ಷಿಣ

ವಿದ್ಯುತ್ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಮೇ 12ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿದ ಕೆಇಆರ್‌ಸಿ ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದೆ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ...

5 ತಿಂಗಳಿನಲ್ಲಿ 55 ಬಲಿ ಪಡೆದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ

₹8,480 ಕೋಟಿ ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮೂಳೆ ಮುರಿತದಂತಹ ಸಮಸ್ಯೆಗಳಿಗೆ ಒಳಗಾದ 184 ಮಂದಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಕಳೆದ ಐದು ತಿಂಗಳಿನಲ್ಲಿ 570 ಅಪಘಾತಗಳು ಸಂಭವಿಸಿವೆ. ಈ ಪೈಕಿ 55 ಮಂದಿ...

ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ ಮೇಲೆ ಕಸದ ರಾಶಿ ತುಂಬಿದ್ದು, ಕೆರೆಯ ತುಂಬ ಗಿಡ-ಗಂಟಿಗಳು ಬೆಳೆದಿದ್ದವು. ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್‌ ವರದಿ ಮಾಡಿತ್ತು. ವರದಿಯಿಂದ...

ಬರಲಿರುವ ಮಾನ್ಸೂನ್‌ ಮಳೆಗೆ ಬೇಕಾದ ಸಿದ್ಧತೆಯನ್ನು ಬಿಬಿಎಂಪಿ ಮಾಡಿಕೊಂಡಿದೆಯೇ?

ಕಳೆದ ಒಂದು ವರ್ಷದ ಹಿಂದೆ ಮಾನ್ಸೂನ್ ಮಳೆಗೆ ರಾಜಧಾನಿ ತೇಲುತ್ತಿತ್ತು. ಈ ವರ್ಷ ಮುಂಗಾರು ಮಳೆ ದಾಖಲೆಯ ಪ್ರಮಾಣದ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಬರಲಿರುವ ಮಳೆಗೆ ಬೇಕಾದ ಸಿದ್ಧತೆಗಳನ್ನು ಬಿಬಿಎಂಪಿ ಮಾಡಿಕೊಂಡಿದೆಯೇ? ಕಳೆದ ವರ್ಷ...

ಬೆಂಗಳೂರು | ನೀರಿನ ಸಮಸ್ಯೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ನೀರಿನ ಸೌಲಭ್ಯ ಒದಗಿಸುವುದರ ಜತೆಗೆ ರಸ್ತೆ ಮತ್ತು ಮೂಲಭೂತ ಸೌಕರ್ಯ ಒದಗಿಸಿ ತಿಂಗಳಿಗೆ ₹50,000 ವರೆಗೂ ಟ್ಯಾಂಕರ್‌ ನೀರಿಗಾಗಿ ಖರ್ಚಾಗುತ್ತಿರುವ ಹಣ ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕಳೆದ ಐದು ತಿಂಗಳಿನಿಂದ ದಿನನಿತ್ಯದ...

ಸಿಇಟಿ ಅಭ್ಯರ್ಥಿಗಳಿಗೆ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ ಎಂದ ಕೆಇಎ

ಜೂನ್‌ 6ರಿಂದ 12ರವರೆಗೆ ಆರ್ ಡಿ ನಂಬರ್ ತಿದ್ದುಪಡಿ ಮಾಡಿ ಎಂದ ಕೆಇಎ ಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ ಯುಜಿಸಿಇಟಿ 2023ರ ಪ್ರವೇಶ ಪರೀಕ್ಷೆ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್ ನಲ್ಲಿ ಹಮ್ಮಿಕೊಂಡಿದ್ದ 'ಭೀಮ ಸಂಕಲ್ಪ' ಸಮಾವೇಶ ಉದ್ಘಾಟಿಸಿದ ಸಿಎಂ “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ...

ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು 140 ಜನರನ್ನು ಮತ್ತೆ ಪರೀಕ್ಷೆ ಮಾಡಿದಾಗ 40 ಜನರಲ್ಲಿ ವಾಂತಿ ಭೇದಿ ಪ್ರಕರಣ ಪತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸಮೀಪದ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನ...

‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ನಮ್ಮ ಮೆಟ್ರೋ ಸಾರ್ವಜನಿಕ ಹಾಗೂ ಪರಿಸರ ಸ್ನೇಹಿ: ಬಿಎಂಆರ್‌ಸಿಎಲ್‌ ಪರ ವಕೀಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರಗಳನ್ನು ಕಡಿಯಲು ಬೆಂಗಳೂರು...

ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

10 ದ್ವಿಚಕ್ರ ವಾಹನಗಳೊಂದಿಗೆ ಜೂ. 3ರಂದು ಆರೋಪಿಗಳ ಬಂಧನ ವಾಹನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳು ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರಿಂದ 7 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ಕೆಂಪೇಗೌಡನಗರ ಠಾಣೆಯ ಪೊಲೀಸರು...

ಬೆಂಗಳೂರು | ಕೆಐಎ ಒಂದನೇ ಟರ್ಮಿನಲ್‌ ಶೀಘ್ರ ನವೀಕರಣ

ಹದಿನೈದು ವರ್ಷಗಳಲ್ಲಿ 250 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದ ಟರ್ಮಿನಲ್ 1 ಎಲ್ಲ ಅಂತಾರಾಷ್ಟ್ರೀಯ ಸಂಚಾರವನ್ನು ಟರ್ಮಿನಲ್ 2 ಗೆ ಸ್ಥಳಾಂತರಿಸಿದ ನಂತರ T1ರ ನವೀಕರಣ ಕಳೆದ 15 ವರ್ಷಗಳಿಂದ ಪ್ರಯಾಣಿಕರಿಗೆ ಸೇವೆ...

ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜೂ. 6ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ...

ಈ ಹೊತ್ತಿನ ಪ್ರಮುಖ ಸುದ್ದಿ