ಬೆಂಗಳೂರು ದಕ್ಷಿಣ

ಬೆಂಗಳೂರು | ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ!

ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಜೂನ 6 ರಂದು ಬೆಳಿಗ್ಗೆ 10 ರಿಂದ 5ಗಂಟೆಯವರೆಗೆ ವಿದ್ಯುತ್ ಕೊರತೆ ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ...

ಬೆಂಗಳೂರು | ಪತ್ನಿಯ ಹತ್ಯೆಗೈದ ಪತಿ ಬಂಧನ

ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬಯಲು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಎರಡನೇ ಪತ್ನಿಯನ್ನು ತಾನೇ ಕೊಂದು, ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಸೇರಿಸಿದ್ದ ದುರುಳ ಪತಿಯನ್ನು ತನಿಖೆ...

ಬೆಂಗಳೂರು | ನಿರೂದ್ಯೋಗವನ್ನು ಬಂಡವಾಳ ಮಾಡಿಕೊಂಡ ಆರೋಪಿಯ ಬಂಧನ

ಕಂಪನಿಯೇ ಪ್ರತಿ ತಿಂಗಳು ಇಎಂಐ ಪಾವತಿಸಿ ಸಾಲ ತೀರಿಸಲಿದೆ ಎಂದಿದ್ದ ಆರೋಪಿ ‘ಗೀಕ್‌ಲರ್ನ್‌ ಎಜುಟೆಕ್‌ ಸವೀರ್‍ಸಸ್‌ ಪ್ರೈವೇಟ್‌ ಲಿಮಿಟೆಡ್‌’ ಎಂಬ ಕಂಪನಿಯಿಂದ ಮೋಸ ರಾಜಧಾನಿ ಬೆಂಗಳೂರಿನಲ್ಲಿ 1,800 ಜನರಿಗೆ ‘ಡಾಟಾ ಸೈನ್ಸ್‌ ಆಕ್ಟಿಟೆಕ್ಟ್ ಪ್ರೋಗ್ರಾಂ’ ಕೋರ್ಸ್‌ನ...

ಬೆಂಗಳೂರು | ಶಾಲೆ-ಕಾಲೇಜು ಬಳಿಯ ಅಂಗಡಿಗಳಲ್ಲಿ ಡ್ರಗ್ಸ್‌ ಮಾರಾಟ: ಬಂಧನ

18 ಮಂದಿ ಮಾದಕವಸ್ತು ವ್ಯಸನಿಗಳು ಹಾಗೂ 3 ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ ಆರೋಪಿಗಳಿಂದ ಮಾದಕವಸ್ತು, ಹೈಡ್ರಾ ಮ್ಯಾಂಗೋ ಹಾಗೂ 2.5 ಕೆಜಿ ಗಾಂಜಾ ಜಪ್ತಿ 2023-24ರ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿವೆ. ಈ...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಜೂನ್ 4 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶ ಗುರುವಾರ ನಗರದಲ್ಲಿ 31.3 ಡಿ.ಸೆ ಗರಿಷ್ಠ ಉಷ್ಣಾಂಶ ದಾಖಲು ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ಜನ ಪ್ರಾಣ ಕಳೆದುಕೊಂಡಿದ್ದಾರೆ....

96 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ಬಿಎಂಆರ್‌ಸಿಎಲ್

ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13 ಕೊನೆಯ ದಿನಾಂಕ ನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್‌ 96 ಹುದ್ದೆ ಖಾಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ದಲ್ಲಿ ಖಾಲಿ ಇದ್ದ 96 ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್...

ಶೇ.5 ರಿಯಾಯಿತಿ ಆಸ್ತಿ ತೆರಿಗೆ ಅವಧಿ ವಿಸ್ತರಣೆ: ಬಿಬಿಎಂಪಿ

ಬೆಂಗಳೂರಿನ ನಾಗರಿಕರಿಗೆ "ಉಡುಗೊರೆ" ಎಂದ ಉಪಮುಖ್ಯಮಂತ್ರಿ ಡಿಕೆಶಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಿಯಾಯಿತಿ ಅವಧಿ ವಿಸ್ತರಣೆ ಮಾಡಿರಲಿಲ್ಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರು ಜೂನ್ ಅಂತ್ಯದ ಅವಧಿವರೆಗೆ...

ಬೆಂಗಳೂರು | 25.5 ಕೆಜಿ ತೂಕದ ಆನೆ ದಂತ ಮಾರಾಟ ಯತ್ನ; ಇಬ್ಬರ ಬಂಧನ

ಆನೆ ದಂತವಿದ್ದ ಚೀಲವನ್ನು ಹೊತ್ತೊಯ್ಯುತ್ತಿದ್ದ ರವಿ ವೃತ್ತಿಪರ ಬೇಟೆಗಾರರಾಗಿದ್ದ ಇಬ್ಬರು ಬಂಧಿತರು 25.5 ಕೆಜಿ ತೂಕದ ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಗಿರಿನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕನಕಪುರದ ಹೆರಿಂಡ್ಯಪನಹಳ್ಳಿ ಗ್ರಾಮದ ರವಿಕುಮಾರ್ (45)...

ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅಜ್ಜಿಯ ಕೊಲೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 82 ವರ್ಷದ ವಯಸ್ಸಾದ ಅಜ್ಜಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾಲಕ್ಷ್ಮಿ ಲೇಔಟ್‌ ಪೊಲೀಸರು ಮೂವರು...

ಬೆಂಗಳೂರಿನ ಲಾಲ್‌ಬಾಗ್‌ ಬಳಿ ಸರಣಿ ಅಪಘಾತ

ಬೆಂಗಳೂರಿನ ಲಾಲ್‌ಬಾಗ್‌ ಮೆಟ್ರೋ ಪಿಲ್ಲರ್‌ ಬಳಿ ಗುರುವಾರ ಸರಣಿ ಅಪಘಾತ ನಡೆದಿದೆ. ಗುರುವಾರ ಮೆಟ್ರೋ ಪಿಲ್ಲರ್‌ನ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯಲ್ಲಿ ಭೀಕರ...

ಬೆಂಗಳೂರು | ಜನರ ಬಲಿಗಾಗಿ ಕಾದು ಕುಳಿತ ನರಭಕ್ಷಕ ರಸ್ತೆ ಗುಂಡಿಗಳು

ಕೋಲ್ಡ್ ಮಿಕ್ಸ್ ಡಾಂಬರು ಯಂತ್ರಗಳ ಬಳಕೆಯಿಲ್ಲದೆ ನಿರ್ವಹಿಸಬಹುದು ಮೆಟ್ರೊ ಕಾಮಗಾರಿಯಿಂದ ರಸ್ತೆಗಳು ದೊಡ್ಡ ಗುಂಡಿಗಳಿಂದ ತುಂಬಿವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಮಳೆ ಸುರಿಯುತ್ತಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದ ರಸ್ತೆಗುಂಡಿಗಳು ಜನರ ಬಲಿಗಾಗಿ ಕಾಯುತ್ತಿವೆ....

ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಕಾರ್ಯನಿರ್ವಾಹಕ ನಿರ್ದೇಶಕ ಶಾಂತನು ಮಜುಂದಾರ್ ಅವರಿಂದ ವರದಿ ಬಿಡುಗಡೆ ಬಿಬಿಎಂಪಿ ಮಿತಿಯಲ್ಲಿ 633 ಮಳೆನೀರು ಚರಂಡಿಗಳಿದ್ದು, 842 ಕಿ.ಮೀಟರ್ ಉದ್ದವಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹ ಉಂಟಾಗುತ್ತಿದ್ದು, ನಗರದಲ್ಲಿ ಉಂಟಾಗುತ್ತಿರುವ ಈ ಭಾರೀ...

ಈ ಹೊತ್ತಿನ ಪ್ರಮುಖ ಸುದ್ದಿ