ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್ ಮಾಡಬೇಕು ಎಂದು ಸೆ.11 ರಂದು 'ಬೆಂಗಳೂರು ಬಂದ್' ಮಾಡಿ, ತಮ್ಮ ಬಲ ಪ್ರದರ್ಶನ...
ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಸೆ.23 ರಂದು ಸ್ವಚ್ಛತಾ ಕಾರ್ಯ ಕೈಗೊಂಡಿರುವ ಹಿನ್ನಲೆ, ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೇಳಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ,...
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಒಪ್ಪಲು ಸಾಧ್ಯವಿಲ್ಲ. ಕೂಡಲೇ ನೀರು ನಿಲ್ಲಿಸಲು ಸಂಕಷ್ಟ ಸೂತ್ರ ಜಾರಿ ಆಗೋತನಕ ಆದೇಶ ಪಾಲನೆ ಮಾಡಬಾರದು ಎಂದು ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ...
ರಸ್ತೆ ದಾಟುತ್ತಿದ್ದ ಬಾಲಕನೊಬ್ಬನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ಸಾವನ್ನಪ್ಪಿದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 1 ರವರೆಗೆ ನಗರದ ನಾನಾ ಪೊಲೀಸ್ ವಿಭಾಗಗಳಲ್ಲಿ...
ಕೇಂದ್ರ ಸರ್ಕಾರವು ಕಾರ್ಮಿಕರ ರಾಜ್ಯ ವಿಮಾ ಯೋಜನೆ(ಇಎಸ್ಐ)ಯನ್ನು ನಾಶ ಮಾಡಿ ಖಾಸಗಿ ಆರೋಗ್ಯ ವಿಮಾ ಕಂಪನಿಗಳನ್ನು ಬೆಳೆಸುವ ಹುನ್ನಾರ ನಡೆಸುತ್ತಿದೆ. ಕೇಂದ್ರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಹಾಗೂ ಇಎಸ್ಐ ಯೋಜನೆ ಪ್ರಯೋಜನ...
ರಾಜ್ಯ ರಾಜಧಾನಿ ಬೆಂಗಳೂರಿನ ನಾಗರಿಕರು ಇದೀಗ ತಮ್ಮ ಕುಂದುಕೊರತೆ ದಾಖಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಯಂತ್ರಣ ಕೊಠಡಿಯನ್ನು ಅವಲಂಬಿಸಬೇಕಿಲ್ಲ. ಏಕೆಂದರೆ, ನಗರದ ರಸ್ತೆಯ ನಾಮಫಲಕದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...
ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿದ್ದು, ಇದು ಪ್ರತಿಭಟಿಸುವ ಹಕ್ಕಿಗೆ ಧಕ್ಕೆಯಾಗಿದೆ. ಈ ಮೂಲಭೂತ ಹಕ್ಕನ್ನು ಎತ್ತಿಹಿಡಿಯಬೇಕಾಗಿದೆ. ಎಲ್ಲ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸದಿರಿ. ಸರ್ಕಾರ...
"ಕರ್ನಾಟಕ ರಾಜ್ಯದಲ್ಲಿ ಬರಗಾಲವಿದೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ ಎನ್ನೋಣ. ಇದಕ್ಕಾಗಿ ಜೈಲಿಗೆ ಹೋದರೂ ರಾಜ್ಯದ ಹಿತಕ್ಕಾಗಿ ಹೋದಂತಾಗುತ್ತದೆ....
ಪ್ರತಿನಿತ್ಯ 1 ಲಕ್ಷ ಪ್ರಯಾಣಿಕರು ಸಂಚರಿಸುವ ಯಶವಂತಪುರ ರೈಲ್ವೆ ನಿಲ್ದಾಣವು ಕರ್ನಾಟಕದ ಎರಡನೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದೆ. ಬರೋಬ್ಬರಿ ₹380 ಕೋಟಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಪುನರಾಭಿವೃದ್ಧಿ ಪಡಿಸಲಾಗುತ್ತಿದೆ. ಯಶವಂತಪುರ ರೈಲ್ವೆ...
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5ರಂದು ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಏಳು ದಿನ ಹಗಲು ಮತ್ತು ರಾತ್ರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಹವಾಮಾನ ಇಲಾಖೆ...