ಸಂತ್ರಸ್ತ ನಿವಾಸಿಗಳು ₹10,000 ಧನ ಸಹಾಯ ಪಡೆಯಿರಿ ;ಬಿಬಿಎಂಪಿ
ಕಳೆದ ವರ್ಷ ಸಂಪೂರ್ಣ ಜಲಾವೃತವಾಗಿದ್ದ ಬೆಂಗಳೂರು ಪೂರ್ವ ಭಾಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜನವರಿಯಲ್ಲಿ ರಾಜಕಾಲುವೆ ಚರಂಡಿಯ ಎರಡು ಬದಿಯಲ್ಲಿ ಕಾಂಕ್ರೀಟ್...
ಕೊತ್ತನೂರು, ಸೀತಾರಾಮಪಾಳ್ಯ ಕೆರೆಗಳಲ್ಲಿ ಮೀನು ಸಾವನ್ನಪ್ಪುತ್ತಿರುವ ವರದಿ
ಒಳಚರಂಡಿಯ ನೀರು ಕೆರೆಗೆ ಹರಿಯುತ್ತಿರುವುದನ್ನು ತಡೆಯಬೇಕು: ನಡಿಗೆದಾರರು
ಬೆಂಗಳೂರಿನ ಔಟರ್ ರಿಂಗ್ ರೋಡ್ (ಒಆರ್‌ಆರ್) ಬಳಿಯ ಚಲ್ಕೆರೆ ಕೆರೆಯಲ್ಲಿ ಬುಧವಾರ ಸುಮಾರು 50 ಮೀನುಗಳು ಸಾವನ್ನಪ್ಪಿದ್ದು, ಆತಂಕ...
ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು
ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದ ರವಿ
ಬೆಂಗಳೂರಿನ ಲಗ್ಗೆರೆ ಬಳಿಯ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಹತ್ಯೆಯಾದ...
ಆಯಾ ವಲಯ ಆಯುಕ್ತರಿಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಹೊಣೆ
ಕ್ಯಾಂಟೀನ್‌ಗಳ ನಿರ್ವಹಣೆಗೆ ಹೊಸ ಪ್ರಸ್ತಾವನೆ ಸಿದ್ದಪಡಿಸಲು ಸೂಚನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಇಂದಿರಾ ಕ್ಯಾಂಟೀನ್’ ನಾಲ್ಕೈದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ...
ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ ವಿಗಳ ಸೇವೆ
ಇ ವಿ ಸೇವೆ ಮುಂದಿನ ದಿನಗಳಲ್ಲಿ ನಾನಾ ನಗರಗಳಿಗೆ ವಿಸ್ತರಣೆ
ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ಇದೀಗ ನಗರದಲ್ಲಿ ಇನ್ನೇನು ಕೆಲವೇ...
ಪ್ರಯಾಣಿಕರ ಬೇಡಿಕೆಯ ಮೇರೆಗೆ ಹಬ್ಬ ಹರಿದಿನಗಳಲ್ಲಿ ವಿಶೇಷ ರೈಲುಗಳ ಓಡಾಟ
ರೈಲು ಸೇವೆ ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ಪ್ರಧಾನ ವ್ಯವಸ್ಥಾಪಕ
ನೈರುತ್ಯ ರೈಲ್ವೆ ವಲಯ ಪ್ರಾರಂಭದ ನಂತರ ಇದೇ ಮೊದಲ ಬಾರಿಗೆ ಒಟ್ಟು ಆದಾಯವು...
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ನಾನಾ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.
1. ಹುಬ್ಬಳ್ಳಿ- ಉತ್ತರ ಪ್ರದೇಶದ ಕಾನ್ಪುರ ನಡುವೆ ವಿಶೇಷ ರೈಲು(06557)
ಮೇ 27 ರಂದು ರಾತ್ರಿ...
ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ
ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ 'ಇಂದಿರಾ ಕ್ಯಾಂಟೀನ್' 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು....
ಆಸಕ್ತರು ಜೂನ್ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು
ಜೂನ್ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ
ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ...
ಮೇ 23ರಿಂದ ನೋಟ್ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ
ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....
ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು
ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ...
ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತ
ರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ...