ಬೆಂಗಳೂರು ದಕ್ಷಿಣ

ಬೆಂಗಳೂರು | ಹೊಟ್ಟೆಯಲ್ಲಿಟ್ಟುಕೊಂಡು ₹11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಸಾಗಿಸುತ್ತಿದ್ದ ನೈಜೀರಿಯನ್‌ ಬಂಧನ

ಇಥಿಯೋಪಿಯಾದಿಂದ ವಿಮಾನ ನಿಲ್ದಾಣಕ್ಕೆ ಬಂದ 40 ವರ್ಷದ ಆರೋಪಿ ಆಹಾರವನ್ನು ಸೇವಿಸಲು ಹಿಂಜರಿದಾಗ ಪೊಲೀಸರಿಗೆ ಶಂಕಿತ ನೈಜೀರಿಯನ್ ವ್ಯಕ್ತಿ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹11 ಕೋಟಿ ಮೌಲ್ಯದ 1 ಕೆಜಿ...

ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಕಾಲೆಳೆದ ನೆಟ್ಟಿಗರು

2023ರ ವಿಧಾನಸಭೆ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಜೆಡಿಎಸ್‌ ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ: ಎಚ್‌ಡಿಕೆ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶವೂ ಹೊರಬಿದ್ದಿದೆ. ಬಹುಮತ ಸಾಧಿಸಿರುವ ಕಾಂಗ್ರೆಸ್‌...

ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್ ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...

ಅಂತಾರಾಷ್ಟ್ರೀಯ ದಾದಿಯರ ದಿನ | ‘ನರ್ಸ್’ ಎಂಬುದು ಹುದ್ದೆಯಲ್ಲ, ಅದೊಂದು ಸೇವೆ

ಜನರ ಪುನರ್ವಸತಿ ಮತ್ತು ಯೋಗಕ್ಷೇಮದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುವ ದಾದಿಯರ ಸೇವೆ ಗೌರವಿಸಲು ಪ್ರಪಂಚದಾದ್ಯಂತ ಮೇ 12ರಂದು ಅಂತಾರಾಷ್ಟ್ರೀಯ ದಾದಿಯರ ದಿನ ಆಚರಿಸಲಾಗುತ್ತದೆ. ಪ್ರತಿವರ್ಷ ವಿಶಿಷ್ಟ...

ಬೆಂಗಳೂರು | ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ್‌ ಮಾರಾಟ; ಬಂಧನ

ಗಿಫ್ಟ್‌ ಬಾಕ್ಸ್‌ ಮುಖಾಂತರ ಡ್ರಗ್ಸ್‌ ಪ್ಯಾಕ್ ಮಾಡಿ ಗ್ರಾಹಕರಿಗೆ ಮಾರಾಟ ಡ್ರಗ್ಸ್ ದಂಧೆ ಆರೋಪದ ಮೇಲೆ ವಿಮಾ ಕಂಪನಿಯ ಕಾರ್ಯನಿರ್ವಾಹಕನ ಬಂಧನ ರಾಜಧಾನಿ ಬೆಂಗಳೂರಿನಲ್ಲಿ ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ...

ಬೆಂಗಳೂರು | ದೇವಸ್ಥಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರನ್ನೇ ತಿರುಚಿದ ಪೊಲೀಸರು: ಆರೋಪ

ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್‌ ಗೋವಿಂದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಜನಸಂದಣಿಯನ್ನೇ ನೆಪವಾಗಿಟ್ಟುಕೊಂಡು ಕಾಮುಕನೊಬ್ಬ 19...

ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...

ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ ಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು,...

ಬೆಂಗಳೂರಿನಲ್ಲಿ ಶೇ.54.53ರಷ್ಟು ಮತದಾನ

ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆದ ಮತದಾನ ಮತದಾನದ ಉತ್ತೇಜನಕ್ಕಾಗಿ ಮತದಾನ ಮಾಡಿದವರಿಗೆ ಉಚಿತ ತಿಂಡಿ ನೀಡಿದ ಹೋಟೆಲ್‌ಗಳು ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಯಶಸ್ವಿಯಾಗಿ ಮುಗಿದಿದ್ದು,...

ಭಾರತದ ಟಾಪ್ 30 ‘ಹೈ ಸ್ಟ್ರೀಟ್‌’ಗಳಲ್ಲಿ ಬೆಂಗಳೂರಿನ ಎಂಜಿ ರಸ್ತೆಗೆ ಮೊದಲ ಸ್ಥಾನ

ಟಾಪ್-30 ಹೈ ಸ್ಟ್ರೀಟ್‌ಗಳಲ್ಲಿ ಬೆಂಗಳೂರಿನ 4 ರಸ್ತೆಗಳಿವೆ ಚಿಲ್ಲರೆ ವ್ಯಾಪಾರವು ಹೆಚ್ಚು ಸ್ಪರ್ಧಾತ್ಮಕ ವ್ಯವಹಾರವಾಗಿದೆ ಭಾರತದ ಟಾಪ್ 30 ‘ಹೈ ಸ್ಟ್ರೀಟ್’ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಂಜಿ ರಸ್ತೆ ಮೊದಲ ಸ್ಥಾನದಲ್ಲಿದೆ. ಹೈದರಾಬಾದ್‌ನ ಸೋಮಾಜಿಗುಡಾ ಮತ್ತು ಮುಂಬೈನ...

ಬೆಂಗಳೂರು | ರಸ್ತೆ ಅಪಘಾತದಲ್ಲಿ ದಿನಕ್ಕೆ ಇಬ್ಬರು ಬಲಿ

ಸುಮಾರು 40%ದಷ್ಟು ಅಪಘಾತಗಳು ರಾತ್ರಿ ವೇಳೆ ಸಂಭವಿಸಿವೆ ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ ಕಳೆದ ಆರು ತಿಂಗಳಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ)...

ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬ್ಯಾಟರಿಗಳನ್ನು ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ವಿತರಕರಿಗೆ ಮಾರಾಟ ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳ ಕಳ್ಳತನ ಎಟಿಎಂ ಕಿಯೋಸ್ಕ್‌ಗಳಲ್ಲಿ ಅಳವಡಿಸಲಾಗಿದ್ದ ಪವರ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಯಲಹಂಕ...

ಈ ಹೊತ್ತಿನ ಪ್ರಮುಖ ಸುದ್ದಿ