ಬೆಂಗಳೂರು ದಕ್ಷಿಣ

ಬೆಂಗಳೂರು | ಸೆ.21 ರಂದು ಮೆಟ್ರೋ ಸೇವೆಯಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ

ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಸೆ.21 ರಂದು ಇಡೀ ದಿನ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ನಿಷೇಧ

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿನ ನೀರಿನ ಬಳಕೆ,...

ಬೆಂಗಳೂರು | ಕೇವಲ 1 ಗಂಟೆ ಸಾಮಾನ್ಯ ಮಳೆಗೆ ವರ್ತೂರು ಮತ್ತು ವೈಟ್‌ಫೀಲ್ಡ್ ರಸ್ತೆಗಳು ಜಲಾವೃತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸುಮಾರು 2 ಸೆಂಟಿಮೀಟರ್ ಮಳೆ ದಾಖಲಾಗಿದೆ. ಇದು ಸೆಪ್ಟೆಂಬರ್ ತಿಂಗಳ ಸಾಮಾನ್ಯ ಪ್ರಮಾಣದ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ. ಆದರೂ, ಕೂಡ...

ಡೇಟಿಂಗ್ ಹಗರಣ | ₹1.05 ಕೋಟಿ ಕಳೆದುಕೊಂಡ ವ್ಯಕ್ತಿ

ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಕೂಡ ಹಗರಣವಾಗಿ ಮಾರ್ಪಟ್ಟಿದೆ. ಡೇಟಿಂಗ್ ಹೆಸರಿನಲ್ಲಿ ವಂಚಿಸಲ್ಪಡುವ ಮತ್ತು ವಂಚನೆಗೆ ಒಳಗಾಗುವ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದರಲ್ಲಿ, ಬೆಂಗಳೂರಿನ ವಿಚ್ಛೇದಿತ ವ್ಯಕ್ತಿಯೊಬ್ಬರು ₹1.05 ಕೋಟಿ ಕಳೆದುಕೊಂಡಿದ್ದಾರೆ. ಖಾಸಗಿ ಕಂಪನಿಯ...

ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪರಿಚಿತನನ್ನು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆಯ...

ಬಿಬಿಎಂಪಿ | ಸೆ.18 ರಂದು 1,53,965 ಗಣೇಶ ಮೂರ್ತಿಗಳ ವಿಸರ್ಜನೆ

ರಾಜ್ಯದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಸೆ.18 ರಂದು ಗಣೇಶನನ್ನು ಮನೆಗೆ ಕರೆದುಕೊಂಡು ಹೋಗಿ ಪೂಜಾ ಕಾರ್ಯಗಳನ್ನು ನೆರವೇರಿಸಿ, ಸಂಭ್ರಮಿಸಿದ್ದಾರೆ. ಕೆಲವು ಜನ ಆ ದಿನವೇ ಗಣಪನನ್ನು ವಿಸರ್ಜನೆ ಮಾಡಿದ್ದಾರೆ....

ಬಿಬಿಎಂಪಿ | ಅನಧಿಕೃತ ಕಟ್ಟಡ ಮತ್ತು ಭಗ್ನಾವಶೇಷ ವಿಲೇವಾರಿ ನಿಯಮ ಮೀರಿದರೆ ಕಠಿಣ ಕ್ರಮ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ನಗರದ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಅನಧಿಕೃತ ಅನಾಮಧೇಯ ವ್ಯಕ್ತಿಗಳಿಂದ/ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು...

ಬೆಂಗಳೂರು | ಅಲ್ಪಾವಧಿ ಸಾಲ ನೀಡುವ ಜಾಲದ ಕುರಿತು ಎಚ್ಚರವಿರಲಿ ಎಂದ ಪೊಲೀಸರು

ಸಾಲವನ್ನು ಪಡೆಯುವುದು ಈಗ ಸರಳ ಹಾಗೂ ಸುಲಭವಾಗಿದೆ. ಆ್ಯಪ್‌ಗಳ ಮುಖಾಂತರ ಕ್ಷಣ ಮಾತ್ರದಲ್ಲಿ ಲೋನ್ ಪಡೆಯುವಂತಹ ವ್ಯವಸ್ಥೆ ಇದೀಗ ಜಾರಿಯಲ್ಲಿದೆ. ಆದರೆ, ಇದರಿಂದ ಅನುಕೂಲ ಇರುವುದಕ್ಕಿಂತ ಜನರಿಗೆ ಅನಾನುಕೂಲವೇ ಹೆಚ್ಚಾಗಿದೆ. ಗೂಗಲ್ ಪ್ಲೇ ಸ್ಟೋರ್...

ವಂಚನೆ ಪ್ರಕರಣ | ಒಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ

ಉದ್ಯಮಿ ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ₹5 ಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಬಂಧನವಾಗಿದೆ. ಸೆ.12 ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಯಾದ ಚೈತ್ರಾ...

ಉಡುಪಿ | ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ...

ಬೆಂಗಳೂರು | 553 ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಿಸಿಬಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 553 ಹೋಟೆಲ್, ಬಾರ್ ಮತ್ತು...

ಕೆಲಸ ಅರಸಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ

ಸಲೂನ್‌ನಲ್ಲಿ ಕೆಲಸ ಮಾಡಲು ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿದ್ದು, ಈ ಬಗ್ಗೆ ಕೆಐಎ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೋಗೀಶ್‌ಕುಮಾರ್...

ಈ ಹೊತ್ತಿನ ಪ್ರಮುಖ ಸುದ್ದಿ