ಬೆಂಗಳೂರು ದಕ್ಷಿಣ

ಬೆಂಗಳೂರು | ಸಂಚಾರ ನಿಯಮ ಉಲ್ಲಂಘಿಸಿದರೆ ಐಟಿಎಂಎಸ್ ಮೂಲಕ ದಂಡ

ಐಟಿಎಂಎಸ್ ಮೂಲಕ 18 ಲಕ್ಷ ಪ್ರಕರಣ ಆನ್‌ಲೈನ್‌ನಲ್ಲಿ ದಾಖಲು ವಾಹನಗಳ ಮಾಲೀಕರಿಗೆ ನೋಟಿಸ್ ಕಳುಹಿಸಿದ ಸಂಚಾರ ಪೊಲೀಸರು ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳಿಗೆ ಐಟಿಎಂಎಸ್ (ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ) ಮೂಲಕ ನಗರ ಸಂಚಾರ...

ಬೆಂಗಳೂರು | ಮಳೆಗಾಲಕ್ಕೂ ಮುನ್ನ ಕೆರೆಗಳ ಪುನಶ್ಚೇತನ ಕಾಮಗಾರಿ ಮಾಡಿ ; ಆಕ್ಷನ್ ಏಡ್ ಸಂಸ್ಥೆ

ಮಳೆನೀರು ಕೆರೆಗಳ ನೀರಿನ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಗೌಡನಪಾಳ್ಯ ಕೆರೆಯಲ್ಲಿ ಪುನಶ್ಚೇತನ ಕಾಮಗಾರಿ ಕೈಗೆತ್ತಿಕೊಂಡು ಒಂದು ವರ್ಷ ಕಳೆದಿದೆ ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಬರಲಿದೆ. ಮಳೆಗಾಲಕ್ಕೂ ಮುನ್ನ ಕೆರೆಗಳ ಪುನಶ್ಚೇತನ ಕಾಮಗಾರಿ, ಮಳೆನೀರು...

ಬೆಂಗಳೂರು | ‘ಗಾಲ್ಫ್ ಕ್ಲಬ್’ ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

30 ವರ್ಷಗಳ ಕಾಲ ಗಾಲ್ಫ್‌ ಕ್ಲಬ್‌ಗೆ ಲೀಸ್‌ ನೀಡಲು ಮುಂದಾದ ಸರ್ಕಾರ ವಿಶಾಲವಾದ ಮೈದಾನವನ್ನು ಗಾಲ್ಫ್‌ ಕ್ಲಬ್‌ಗೆ 50 ವರ್ಷ ಲೀಸ್‌ಗೆ ನೀಡಲಾಗಿತ್ತು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾ ಎದುರಿನ ಪ್ರತಿಷ್ಠಿತ ಮೈದಾನದಲ್ಲಿರುವ 'ಗಾಲ್ಫ್ ಕ್ಲಬ್'ಅನ್ನು...

ಒಂದು ನಿಮಿಷದ ಓದು | ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್

ಕೊತ್ತನೂರು ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಬಂಧನ ರಾಜೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್​ಐಆರ್​ ದಾಖಲು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ)ದ ಸಹಾಯಕ ಎಂಜಿನಿಯರ್‌ವೊಬ್ಬರು ₹30,000 ಲಂಚ ಪಡೆಯುವ ವೇಳೆ...

ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ

ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗಿಲ್ಲ ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು : ರಾಘವ್‌ ಚಡ್ಡಾ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಷ್ಟೇ ಹಣ...

ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ: ಬೆಸ್ಕಾಂನಿಂದ ದೂರು ದಾಖಲು

ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದೆ ಉದ್ಯೋಗ ಆಕಾಂಕ್ಷಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚನೆ ಬೆಸ್ಕಾಂನಲ್ಲಿ ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿ ಕೆಪಿಟಿಸಿಎಲ್‌ ಹಾಗೂ ಬೆಸ್ಕಾಂ ಹೆಸರಿನ...

ರಾಜ್ಯದಲ್ಲಿ ಹೆಚ್ಚಿದ ಬೇಸಿಗೆ ತಾಪ : ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ...

ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್‌ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ. ಬೆಂಗಳೂರು ದಕ್ಷಿಣ...

ಉದ್ಯಮಿಗಳು ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಭಿತ್ತಿಪತ್ರ ಅಂಟಿಸಿ: ತುಷಾರ್ ಗಿರಿನಾಥ್

ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ...

ಬೆಂಗಳೂರು | ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ₹55 ಕೋಟಿ ಅವ್ಯವಹಾರ: ಲೋಕಾಯುಕ್ತ ದಾಳಿ

ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪ ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ₹55 ಕೋಟಿ ಅವ್ಯವಹಾರ ಮಾಡಿರುವ ಆರೋಪದ...

ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ

₹150 ಕೋಟಿ ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲು ಮತ್ತೊಂದು ಯೋಜನೆ ದೂರದ ಬಸ್‌ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲು ಬಿಬಿಎಂಪಿ ಮುಂದು ₹50.70 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಆರು ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸುವ ಬೃಹತ್ ಬೆಂಗಳೂರು...

ಬೆಂಗಳೂರು | ಅನಿಲ ಸೋರಿಕೆಯಿಂದ ಗ್ಯಾಸ್ ಸಿಲಿಂಡರ್ ಸ್ಫೋಟ; ವ್ಯಕ್ತಿಗೆ ಗಾಯ

ರಾಥೋಡ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ರಾಥೋಡ್ ಅವರ ಮನೆಯ ಎರಡು ಗೋಡೆಗಳು ಕುಸಿದಿದೆ ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಪೋಟ ಸಂಭವಿಸಿದೆ. ವಿನೋದ್ ರಾಥೋಡ್(44) ಎಂಬುವವರು ಗಾಯಗೊಂಡಿದ್ದಾರೆ.   ವಿನೋದ್...

ಈ ಹೊತ್ತಿನ ಪ್ರಮುಖ ಸುದ್ದಿ