ಬೆಂಗಳೂರಿನ ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ. ಇದು ಕರ್ನಾಟಕದಲ್ಲಿಯೇ ಮೊದಲನೇ ವಾಹನ ಗುಜರಿ (ಸ್ಕ್ರ್ಯಾಪಿಂಗ್) ಕೇಂದ್ರವಾಗಲಿದೆ.
ಈ ವಾಹನ ಗುಜರಿ ಕೇಂದ್ರದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಸ್ಕ್ರ್ಯಾಪ್...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ. ಈ...
ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ರೌಡಿಶೀಟರ್‌ನೊಬ್ಬ ಧಳಿಸಿದ್ದು, ಬಳಿಕ ಹಲ್ಲೆಗೊಳಗಾದ ವ್ಯಕ್ತಿ 10 ಮಂದಿ ಗುಂಪಿನೊಂದಿಗೆ ರೌಡಿಶೀಟರ್ ಮನೆಗೆ ತೆರಳಿ ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “2023ರ ಆಗಸ್ಟ್‌ನಲ್ಲಿ...
ಬೆಂಗಳೂರಿನಲ್ಲಿರುವ ಹಲವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಆರ್‌ಟಿಒ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಏಕಕಾಲದಲ್ಲಿ...
"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ನೀಡಲಾಗಿರುವ ಕಾರ್ಯಸೂಚಿಯಂತೆ, ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರರು 10 ದಿನಗಳಲ್ಲಿ ಹೊಸ...
ವಿಜ್ಞಾನಿಯ ಕಾರಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೊರವಲಯದ ರಾವುತನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆಗಸ್ಟ್ 24ರಂದು ರಾತ್ರಿ 12:45ರ ಸುಮಾರಿಗೆ ಮನೆಗೆ ತೆರಳುತ್ತಿದ್ದ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2ರಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭವಾಗಿದೆ. ಇದೀಗ, ಕೆಐಎ ಆವರಣದೊಳಗೆ ಮೂರನೇ ಟರ್ಮಿನಲ್ 2030ರಲ್ಲಿ ಆರಂಭವಾಗಲಿದೆ ಎಂಬ ಸುದ್ದಿ ಕೇಳಿಬಂದಿದೆ.
ಬೆಂಗಳೂರು ಇಂಟರ್‌ನ್ಯಾಷನಲ್...
ಸಚಿವ ಡಿ.ಸುಧಾಕರ್ ಅವರ ಗೂಂಡಾವರ್ತನೆ ಅಕ್ಷಮ್ಯ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.
ಆರೋಪಿ ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ತನ್ನ...
ಆಟೋ ರೀಕ್ಷಾ ಚಾಲಕನೊಬ್ಬ ಯುವತಿ ಹೋಗಬೇಕಾಗಿರುವ ಸ್ಥಳಕ್ಕೆ ಗೊತ್ತು ಮಾಡಿದ್ದ ಮಾರ್ಗದಲ್ಲಿ ತೆರಳದೆ ಬೇರೆ ಮಾರ್ಗದಿಂದ ತೆರಳುವಾಗ ಅನುಮಾನಗೊಂಡ ಯುವತಿ ಆಟೋದಿಂದ ಜಿಗಿದು ಗಾಯಗೊಂಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈ...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...