ತಮಿಳುನಾಡಿಗೆ ಸೇರಿದ ನಾಲ್ಕು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಬೆಂಗಳೂರಿನ ಸ್ಯಾಟ್ಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸೆ.11ರ ಮಧ್ಯರಾತ್ರಿ ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬಂದ್‌ಗೆ ಕರೆ ನೀಡಿತ್ತು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಟೋ, ಕ್ಯಾಬ್ ಬಸ್ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದರು. ಇತ್ತಕಡೆ ನಗರದೆಲ್ಲೆಡೆ...
ಸೆ.11ರಂದು ರಾಜ್ಯ ರಾಜಧಾನಿ ಬೆಂಗಳೂರು ಖಾಸಗಿ ಬಸ್, ಕ್ಯಾಬ್ ಹಾಗೂ ಆಟೋಗಳ ಸಂಚಾರವಿಲ್ಲದೆ ಸಂಪೂರ್ಣ ಸ್ತಬ್ದವಾಗಿತ್ತು. ಭಾನುವಾರ (ಸೆ.10) ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆಯವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ...
ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದ ನಾಲ್ಕು ಭಾಗಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿವೆ. ಎಲ್ಲೆಡೆ ಖಾಸಗಿ ವಾಹನಗಳ ಸಂಚಾರ ಬಂದ ಆಗಿದೆ. ಈ ವೇಳೆ, ರಸ್ತೆಗಿಳಿಯುವ ಆಟೋ,...
ನಾನಾ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ, ಭಾನುವಾರ ಮಧ್ಯರಾತ್ರಿಯಿಂದಲೇ ಹಲವು ಖಾಸಗಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗಿಳಿದ ಕೆಲವು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ನಗರದೆಲ್ಲೆಡೆ ಕ್ಯಾಬ್ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ದಿನನಿತ್ಯ ರಸ್ತೆಗೆ ಇಳಿಯುತ್ತಿದ್ದಂತಹ ಆಟೋ ರಿಕ್ಷಾಗಳ...
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ...
ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ವಂಚಕರು ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಸೈಬರ್...
ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ದೇಶದಲ್ಲಿಯೇ ಕುಖ್ಯಾತಿ ಗಳಿಸಿದೆ. ಇದಕ್ಕೆ ಇದೀಗ ಪುಷ್ಟಿ ನೀಡುವಂತೆ ಬಾನಲ್ಲಿ ಹಾರಾಡುವ ಹೆಲಿಕಾಪ್ಟರ್‌ವೊಂದು ರಸ್ತೆಯ ಮೇಲೆ ನಿಂತು ಮತ್ತಷ್ಟು ಸಂಚಾರ ದಟ್ಟಣೆಗೆ ತೊಂದರೆ ಮಾಡಿದಂತಹ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆದು ಎರಡು ವರ್ಷಗಳು ಕಳೆದಿವೆ. ಹಿಂದಿನ ಬಿಜೆಪಿ ಸರ್ಕಾರ ಗ್ರೇಟರ್ ಬೆಂಗಳೂರು ಮಾಡುವುದಾಗಿ ತಿಳಿಸಿತ್ತು. ಅದರಂತೆ, ನಾಲ್ಕೈದು ಪಾಲಿಕೆಗಳನ್ನು ವಿಂಗಡಿಸಲು ನಿರ್ಧಾರ ಮಾಡಿತ್ತು. ಕೊರೊನಾ...
ಠಾಣೆಗೆ ದೂರು ನೀಡಲು ಹೋದ ವಕೀಲರನ್ನೇ ಪೊಲೀಸರು ಸೆಲ್ ಒಳಗೆ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿರುವ ಸರ್ಕಾರಿ ಜಮೀನು...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ, ಹವಾಮಾನ ಬದಲಾವಣೆಗಳಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಳೆಗಾಲದಲ್ಲಿ ಡೆಂಗ್ಯೂ ಸೇರಿದಂತೆ ನಾನಾ ರೋಗಗಳು ಜನರನ್ನು ಕಾಡುತ್ತಿವೆ. ಹೀಗಾಗಿ, ರೋಗಿಗಳ ಚೇತರಿಕಾ ಮಟ್ಟ ಮತ್ತು ಅಂಕಿಅಂಶಗಳನ್ನು ನಿರ್ವಹಿಸಲು...