ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದ್ದು, ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳು, ದೇವಾಲಯಗಳ ಟ್ರಸ್ಟ್‌ಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯ ನಿಷೇಧದ ಬಗ್ಗೆ ಪಾಲಿಕೆ ಆದೇಶ ಹೊರಡಿಸಿದೆ.
ಶಾಲೆಗಳು/ಕಾಲೇಜುಗಳು/ದೇವಾಲಯಗಳಿಗೆ ನಿರ್ದೇಶನ
ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ಶಾಲಾ-ಕಾಲೇಜು...
ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ 2023ನೇ ಸಾಲಿನ ಪ್ರತಿಷ್ಠಿತ ವಿ ಕೃ ಗೋಕಾಕ್ ಪ್ರಶಸ್ತಿಗೆ ಸಾಂಸ್ಕ್ರತಿಕ ರಾಯಭಾರಿಯೆಂದೇ ಹೆಸರಾದ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರು ಆಯ್ಕೆಯಾಗಿದ್ದಾರೆ.
ಈ ವಿ ಕೃ...
'ಬ್ರ್ಯಾಂಡ್ ಬೆಂಗಳೂರು' ಪರಿಕಲ್ಪನೆ ಅಡಿಯಲ್ಲಿ 8 ವಿಷಯಗಳ ಕುರಿತು ಈಗಾಗಲೇ ತಜ್ಞರು, ಪರಿಸರವಾದಿಗಳು ಸೇರಿದಂತೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗಿದೆ. ಇದೀಗ, ಬಂದಿರುವ ಸಲಹೆಗಳನ್ನು ಸಂಗ್ರಹಿಸಿ ಒಟ್ಟುಗೂಡಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ಸಿದ್ದಪಡಿಸಿರುವ ವರದಿಯನ್ನು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆಗಸ್ಟ್ ಒಂದೇ ತಿಂಗಳಲ್ಲಿ ಬರೋಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ...
ಶಾಲೆಗಳಲ್ಲಿ ಸಾಮಾನ್ಯವಾಗಿ ಪ್ರಾರ್ಥನೆ ಮಾಡುವಾಗ ಕೇಳಿ ಬರುವ ಹಿಂದಿ ಪದ ‘ಸಾವ್ಧಾನ್’ ಮತ್ತು ‘ವಿಶ್ರಾಮ್’. ಈ ಹಿಂದಿ ಪದದ ಕಮಾಂಡ್ಗೆ ಇದೀಗ ಬೆಂಗಳೂರು ನಗರ ಪೊಲೀಸರು ಕೊನೆ ಹಾಡಿದ್ದಾರೆ.
ಪೊಲೀಸ್ ಪರೇಡ್ನಲ್ಲಿ ಅಥವಾ ಗೌರವ...
ನಾನು ಅಪಾಯದಲ್ಲಿದ್ದೇನೆ. ನನ್ನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ಅತ್ಯಾಚಾರವಾಗಿದೆ. ಹಾಗಾಗಿ, ಬೆಂಗಳೂರು ನಗರ ಪೊಲೀಸರು ದಯವಿಟ್ಟು ನನ್ನ ಸಹಾಯಕ್ಕೆ ಬನ್ನಿ ಎಂದು ಯುವತಿಯೊಬ್ಬರು ಟ್ವೀಟ್ ಮೂಲಕ ಪೊಲೀಸರ ಸಹಾಯ...
ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಳೆಪೇಟೆ ರಸ್ತೆಯ ರಾಜ್‌ಕುಮಾರ್ ಪ್ರತಿಮೆ ಬಳಿ ನಡೆದಿದೆ.
ಬುಧವಾರ ರಾತ್ರಿ ಈ ಕೃತ್ಯ ನಡೆದಿದ್ದು, ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ....
ರಾಜಧಾನಿ ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಟರ್ ಸಿಎಂಐ ಆಸ್ಪತ್ರೆ ಸಿಬ್ಬಂದಿ ಅಶೋಕ್ ಬಂಧಿತ ಆರೋಪಿ. ಅನಾರೋಗ್ಯದ ಕಾರಣ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಷ್ಟು ದಿನ 'ಚಡ್ಡಿ ಗ್ಯಾಂಗ್' ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿತ್ತು. ಇದರ ಜತೆಗೆ ಇದೀಗ, 'ಮಂಕಿ ಕ್ಯಾಪ್ ಗ್ಯಾಂಗ್' ಬಂದು ಸೇರಿದೆ. ಆದರೆ, ಈ ಗ್ಯಾಂಗ್ ಮನೆಗಳಲ್ಲದೇ,...
“ಮಾಸ್ತಿಯವರು ಯಾವಾಗಲೂ ಹೇಳುತ್ತಿದ್ದ ಮಾತೆಂದರೆ ಸಾತ್ವಿಕ ಶಕ್ತಿ ಸುಮ್ಮನಿದ್ದರೆ, ತಾಮಸ ಶಕ್ತಿ ವಿಜೃಂಭಿಸುತ್ತದೆ. ಆಧುನಿಕ ಶಿಕ್ಷಣ ಪದ್ಧತಿ ನಮ್ಮ ಪರಿಸರವನ್ನು ಮಾತ್ರವಲ್ಲ ಅಂತರಂಗವನ್ನು ಕಲುಷಿತಗೊಳಿಸಿದೆ. ನಾವು ಮತ್ತೆ ಸ್ಥಳೀಯ ಸಂಸ್ಕೃತಿಯ ಕಡೆಗೆ ಮುಖ ಮಾಡಬೇಕಿದೆ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ನಗರದ ಬಾಗಲಗುಂಟೆಯ ರವೀಂದ್ರನಗರದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸೆ. 5ರ ಸಂಜೆ ಘಟನೆ ನಡೆದಿದ್ದು, ಒಂದು ದಿನ ತಡವಾಗಿ ಬೆಳಕಿಗೆ...