ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...
ಇಸ್ರೋ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಂಗಳೂರಿನ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ವಲಯ...
'ಕಾವೇರಿ ನೀರು ನಿಯಂತ್ರಣ ಸಮಿತಿ'ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ರಾಜ್ಯ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಹಾಗೂ ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿ ಕೊಟ್ಟಿದೆ ಎಂದು ರಾಜ್ಯ...
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಹೃದಯ ಸ್ತಂಭನದಿಂದ ಉಸಿರಾಟ ನಿಲ್ಲಿಸಿದ ಎರಡು ವರ್ಷದ ಮಗುವಿಗೆ ವಿಮಾನದಲ್ಲಿದ್ದ ಐವರು ವೈದ್ಯರು ತುರ್ತು ಚಿಕಿತ್ಸೆ ನೀಡಿ, ಮಗುವಿಗೆ ಮರುಜೀವ ನೀಡಿದ ಅಪರೂಪದ ಘಟನೆ ನಡೆದಿದೆ.
ದೆಹಲಿಯ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜಯನಗರದ ಡಿಪೋ 4ಕ್ಕೆ ಖ್ಯಾತ ನಟ ರಜನಿಕಾಂತ್ ಮಂಗಳವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ್ದು, ಸಿಬ್ಬಂದಿ ಮೊಗದಲ್ಲಿ ಮಂದಹಾಸ ಮೂಡಿದೆ.
ಈ ಹಿಂದೆ ಬಿಎಂಟಿಸಿ ನಿರ್ವಾಹಕನಾಗಿ ಕೆಲಸ...
ಸಾಮಾಜಿಕ ಜಾಲತಾಣ ವಾಟ್ಸ್‌ಆಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್.ಎಂ ವೆಂಕಟೇಶ್ ಅವರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣಮಟ್ಟ ನಿಯಂತ್ರಣ ಮತ್ತು ಪ್ರಯೋಗಾಲಯದ ವಿಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ...
"ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ...
ದ್ವಿಚಕ್ರ ವಾಹನದಲ್ಲಿ ಸ್ನೇಹಿತನೊಂದಿಗೆ ಸಂದರ್ಶನಕ್ಕೆ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರೋಪಿ ರಷ್ಯಾದಲ್ಲಿ ವೈದ್ಯಕೀಯ ವ್ಯಾಸಾಂಗ ಮಾಡುತ್ತಿದ್ದಾನೆ. ಎರಡು...
ಬೆಂಗಳೂರಿನ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ...