ಬೆಂಗಳೂರು ಉತ್ತರ

ಮಳೆ ಹಿನ್ನೆಲೆ: ಬಿಬಿಎಂಪಿ ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಲು ಡಿಸಿಎಂ ಡಿಕೆಶಿ ಕಟ್ಟುನಿಟ್ಟಿನ ಸೂಚನೆ

“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಲು...

ಬೆಂಗಳೂರು | ವಿಪರೀತ ಮಳೆ : ಅ.16ರಂದು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...

30 ಸಾವಿರ ಬಿದಿರು ಸಸಿ ನೆಡುವ ಅಭಿಯಾನಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

‌ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...

ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಬೆಂಗಳೂರು ಉತ್ತರಕ್ಕೆ ಶೋಭಕ್ಕ ಬೇಡ: ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೆ ‘ಗೋ ಬ್ಯಾಕ್’ ಅಭಿಯಾನ ಆರಂಭ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ...

ಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ ಸದಾನಂದಗೌಡ

ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ...

ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಿಂದ ‘ಫ್ಲೈಬಸ್‌’ ಸೇವೆ ಆರಂಭಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾ ನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯ ರಸ್ತೆ...

ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ 2023ರ ಜುಲೈ 11 ರಿಂದ 2023ರ ಆಗಸ್ಟ್‌ 2ರವರೆಗೆ ನಡೆದ ಸಮೀಕ್ಷೆ 50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...

ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್‌ ಪೊಲೀಸರು...

ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...

ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ? ಮುಖ್ಯಮಂತ್ರಿ ಚಂದ್ರು ಪ್ರಶ್ನೆ

ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...

ಈ ಹೊತ್ತಿನ ಪ್ರಮುಖ ಸುದ್ದಿ