2021ರಲ್ಲಿ ವಾರ್ಡ್ ಮರುವಿಂಗಡಣೆ ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರ
ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ...
ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು, ಎರಡು ಕಾರುಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
“ಬೆಂಗಳೂರಿನ ಸ್ಪೆನ್ಸರ್ ರಸ್ತೆಯಲ್ಲಿ ಬೆಂಕಿಯ ರಭಸಕ್ಕೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಸುಮಾರು 30 ನಿಮಿಷಗಳ ಹಿಂದೆ ನಿಲ್ಲಿಸಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿವೆ....
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಪೊಲೀಸರ ಕಟ್ಟುನಿಟ್ಟಿನ ಕ್ರಮಗಳಿಂದ ಸಾವಿನ ಪ್ರಕರಣಗಳ...
ಪ್ರತಿ ಖಾತಾಗೆ ₹10 ಸಾವಿರದಂತೆ ಒಟ್ಟು ₹7,90 ಲಕ್ಷ ಹಣ ನೀಡುವಂತೆ ಬೇಡಿಕೆ
ಮುಕ್ತಾ ಡೆವಲಪರ್ಸ್ ಕಂಪನಿಯ ಮಾಲೀಕನಿಂದ ಲೋಕಾಯುಕ್ತ ಪೊಲೀಸರಿಗೆ ದೂರು
ಖಾಸಗಿ ರಿಯಲ್ ಎಸ್ಟೇಟ್ ಕಂಪನಿಗೆ ಖಾತಾ ಮಾಡಿಕೊಡಲು ₹5 ಲಕ್ಷ ಲಂಚ...
ಆರು ಜನರ ವಿರುದ್ಧ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಯುವತಿ
ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಿಸಿದವನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ...
ವೈಜ್ಞಾನಿಕವಾಗಿಯೂ ಚಿಂತನೆ ಮಾಡದೆ ಹೋಟೆಲ್‌ಗಳಲ್ಲಿ ತಿಂಡಿ ಬೆಲೆ ಏರಿಕೆ
₹1ಕ್ಕೆ ಒಂದು ರಾಗಿ ಮುದ್ದೆ, ಸಾರು ಮಾರುವ ಮೂಲಕ ವಿನೂತನ ಪ್ರತಿಭಟನೆ
ವಿನೂತನ ಪ್ರತಿಭಟನೆ ಮಾಡುವ ಮೂಲಕ ಗುರುತಿಸಿಕೊಂಡಿರುವ ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ...
ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಟ್ಟಡದ ಮಾಲೀಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ಎ ಅಡಿಯಲ್ಲಿ ನಿರ್ಲಕ್ಷ್ಯ ಪ್ರಕರಣವನ್ನು ಕಮರ್ಷಿಯಲ್...
ಬೆಂಗಳೂರು ಉತ್ತರ ಭಾಗದ ಒತ್ತುವರಿ ತೆರವು ಕಾರ್ಯದಲ್ಲಿ ನೊಟೀಸ್ ನೀಡದೆ ವಾಸದ ಮನೆ ತೆರವುಗೊಳಿಸಿದ್ದಾರೆ. ಕೇಳಲು ಹೋದರೆ ಕಾನೂನು ಬಗ್ಗೆ ಮಾತನಾಡಬೇಡ ಇಲ್ಲಿಂದ ಎದ್ದು ನಡಿ ಎಂದು ಜಿಲ್ಲಾಧಿಕಾರಿ ನಿಂದಿಸಿದ್ದಾರೆ. ನನಗೆ ನ್ಯಾಯ...
ಕಟ್ಟಡ ನಿರ್ಮಾಣಕ್ಕೆ ₹280 ಕೋಟಿ ವೆಚ್ಚ ಸಾಧ್ಯತೆ: ಡಾ ಪ್ರತಿಮಾ ಮೂರ್ತಿ
ದೂರದ ಊರುಗಳಿಂದ ಬರುವ ರೋಗಿಗಳಿಗೆ ಆರಾಮದಾಯಕ ವಾತಾವರಣ
ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯಲು ಹಾಗೂ ವೈದ್ಯರ ಭೇಟಿ ಮಾಡಲು ರೋಗಿಗಳು ಬೆಳಗ್ಗೆ 4...
ಬ್ರ್ಯಾಂಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಳಲ್ಲಿ ಬಂದಿರುವಂತಹ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು, ಸ್ವಚ್ಛ ಬೆಂಗಳೂರು ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿವೆ.
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಸೆನೆಟ್ ಹಾಲ್‌ನಲ್ಲಿ ಗುರುವಾರ ವಿಚಾರ...
2019-2020 ರಿಂದ 2022-2023ನೇ ಸಾಲಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳು, ಈಗ ನಡೆಯುತ್ತಿರುವ ಕಾಮಗಾರಿಗಳು, ಮುಗಿದಿರುವ ಕಾಮಗಾರಿಗಳು ಸೇರಿದಂತೆ ಪ್ರತಿಯೊಂದು ಕಾಮಗಾರಿಗಳ ನೈಜತೆ ಪರಿಶೀಲನೆಗಾಗಿ ಅಗತ್ಯ ಮಾಹಿತಿ ನೀಡುವಂತೆ...
ಸೇಲ್ಸ್ ಮ್ಯಾನೇಜರ್‌ವೊಬ್ಬರು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಕೊಠಡಿಗೆ ದಿಢೀರನೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ಮಾಡಿ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ...