ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...
ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ ಶರವಣ ಪ್ರಮುಖ ಆರೋಪಿಯಾಗಿದ್ದು, ಈತ ಬಿಹಾರ್‌ದಿಂದ ಐನೂರು ಮುಖಬೆಲೆಯ ನಕಲಿ ನೋಟು ತರಿಸಿ ಕಾಳಸಂತೆಯಲ್ಲಿ ಕಡಿಮೆ...
ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು
ಜಗಳ ಮಾಡುವ ವೇಳೆ ನಾಲ್ವರಿಗೆ ಬೈದು ಬುದ್ಧಿವಾದ ಹೇಳಿದ್ದ ದೈಹಿಕ ಶಿಕ್ಷಕಿ
ರಾಜಧಾನಿ ಬೆಂಗಳೂರಿನ ಶ್ರೀರಾಂಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು...
₹3 ಕೋಟಿ ಬೆಲೆಬಾಳುವ ಶ್ರೀನಿವಾಸ್ ಅವರ ಕಾರಿಗೆ ಬೆಂಕಿ ಇಟ್ಟ ರಿಕ್ಕಿ ರೈ ಸಹಚರರು
ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್‌ಐಆರ್ ದಾಖಲು
ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ...
ಬೆಂಗಳೂರಿನ ಗಾಂಧಿನಗರದ ಎಸ್.ಸಿ.ರಸ್ತೆಯ ಶ್ರೀಹರಿ ಪ್ರೆಸೆಂಟಾ ಲಾಡ್ಜ್‌ನ ಉದ್ಯೋಗಿ ಗಲ್ಲಾ ಪೆಟ್ಟಿಗೆಯಲ್ಲಿದ್ದ ₹2.50 ಲಕ್ಷ ನಗದು ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳ್ಳರು...
ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪರವಾನಗಿ ಇಲ್ಲದೆ ಅಕ್ರಮವಾಗಿ ಸ್ಪೋಟಕ ವಸ್ತುಗಳ ಸಂಗ್ರಹಣೆ
ಅನುಮತಿಯಿಲ್ಲದೆ ಎರಡು ಮನೆಗಳಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ...
2018-19ರ ಸಮೀಕ್ಷೆಯಲ್ಲಿ ನಗರದಲ್ಲಿ 25,000 ಬೀದಿ ವ್ಯಾಪಾರಿಗಳಿದ್ದರು
ಬ್ರ್ಯಾಂಡ್ ಬೆಂಗಳೂರು ಕಲ್ಪನೆಗೆ ಬೀದಿಬದಿ ವ್ಯಾಪಾರಿಗಳು ವಿರುದ್ಧವಾಗಿಲ್ಲ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ನಗರ ಸಂಚಾರ ಪೊಲೀಸರು ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸುತ್ತಿದ್ದು,...
ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪ್ಲ್ಯಾಟ್‌ಫಾರಂನಲ್ಲಿ ಸ್ಕ್ರೀನ್ ಡೋರ್ ಅಳವಡಿಕೆ
ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ
ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಪ್ಲ್ಯಾಟ್‌ಫಾರಂ ಸ್ಕ್ರೀನ್ ಡೋರ್...
ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಂತ್ರಸ್ತ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ನಡೆದ ಘಟನೆ
ಮಧ್ಯರಾತ್ರಿ ಚಲಿಸುತ್ತಿದ್ದ ಬೈಕ್‌ಗೆ ದುಷ್ಕರ್ಮಿಗಳು ಡಿಕ್ಕಿ ಹೊಡೆದು ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಆರ್ ಟಿ...
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಬಹುತೇಕ ಕಡೆ ರಸ್ತೆಗಳಿಗೆ ಟಾರು ಹಾಕಲಾಗಿತ್ತು. ಇದೀಗ ಟಾರು ಕಿತ್ತು ಬರುತ್ತಿದ್ದು, ರಸ್ತೆಯ ತುಂಬ ಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಚ್‌ಎಎಲ್ ವಾರ್ಡ್‌ನ...
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಮಸ್ಯೆ ಹೇಳಿದರೂ ಪ್ರತಿಕ್ರಿಯಿಸದ ಬಸ್ ನಿರ್ವಾಹಕ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಅನ್ನು ನಿತ್ಯದ ಸಂಚಾರಕ್ಕಾಗಿ ನಗರದ ಬಹುಪಾಲು ಜನರು ಬಳಸುತ್ತಾರೆ. ಮಹಿಳೆಯರು ಪ್ರಯಾಣಿಸುವಾಗ...
ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋನ್ ಹಾರಾಟ ನಡೆಸಲು ಯತ್ನಿಸಿದ ಇಬ್ಬರು ಯುವಕರ ವಿರುದ್ಧ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಶನಿವಾರ ಬೆಳಿಗ್ಗೆ 6:45ರ ಸುಮಾರಿಗೆ ಈ ಘಟನೆ ನಡೆದಿದೆ....