ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೂರ್ಣಚಂದ್ರ ಪಾರ್ಕ್‌ನಲ್ಲಿ ಹಸಿ ತ್ಯಾಜ್ಯ ನಿರ್ವಹಣೆಗಾಗಿ ಎರಡು ಲೇನ್ ಕಾಂಪೋಸ್ಟರ್‌ಗಳನ್ನು ಶುಕ್ರವಾರ ಅಳವಡಿಸಲಾಗಿದೆ.
ನಿವಾಸಿಗಳ ಕಲ್ಯಾಣ ಸಂಘ ನಾಗರಿಕ ಸೇವಾ ಸಮಿತಿಯ ಸಹಯೋಗದೊಂದಿಗೆ ಎನ್‌ಎಎಮ್‌ಎ ಈ ಕಾಂಪೋಸ್ಟರ್‌ಗಳನ್ನು ಅಳವಡಿಸಿದೆ. ಪ್ರತಿ...
ಎಬಿಸಿ ಕೇಂದ್ರಗಳನ್ನು ಸ್ಥಾಪಿಸಲು ₹5 ಕೋಟಿ ಮಂಜೂರು ಮಾಡಿದ ಪಾಲಿಕೆ
ಎಬಿಸಿ ವಿಧಾನವನ್ನು ನಿಲ್ಲಿಸಿದರೆ ನಾಯಿಗಳ ಸಂಖ್ಯೆ ಹೆಚ್ಚಾಗಲಿದೆ; ಜಂಟಿ ನಿರ್ದೇಶಕ
ಬೆಂಗಳೂರಿನಲ್ಲಿ ಬೀದಿನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರಚಿಕಿತ್ಸೆ (ಎಬಿಸಿ) ಕಾರ್ಯಕ್ರಮವನ್ನು ಬೃಹತ್ ಬೆಂಗಳೂರು ಮಹಾನಗರ...
ಚಳಿಗಾಲದ ವಾತಾವರಣಕ್ಕೆ ಕಣ್ಣಿನ ಬೇನೆ ಪ್ರಕರಣಗಳು ಹೆಚ್ಚಳ
ಕಳೆದ ಮೂರು ವಾರಗಳಲ್ಲಿ ರೋಗಿಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳ
ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಎಂದು ಕರೆಯಿಸಿಕೊಳ್ಳುವ ಈ ಸೋಂಕಿನ ಪ್ರಕರಣಗಳು ಕಳೆದ...
ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳು
ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅಧಿಕಾರಿಗಳು
ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರನ್ನು...
ಅತಿ ವೇಗದ ವಾಹನ ಚಾಲನೆ ಅಪಾಯಕಾರಿ
ಕಳೆದ 9 ತಿಂಗಳಿನಲ್ಲಿ 595 ಅಪಘಾತ ಸಂಭವ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತದಿಂದ ಉಂಟಾಗುವ ಸಾವು-ನೋವು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ (ಎಎನ್ಪಿಆರ್) ಅಳವಡಿಕೆ ಮಾಡಲಾಗಿದೆ...
ಪತ್ತೆಯಾದ ಗ್ರೆನೇಡ್ ಪರಿಶೀಲನೆ ನಡೆಸುತ್ತಿರುವ ಬಿಡಿಟಿಎಸ್ ಹಾಗೂ ಎಫ್‌ಎಸ್‌ಎಲ್ ತಜ್ಞರು
ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ
ರಾಜಧಾನಿ ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಸಂಚು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೆ ಹೆಚ್ಚಾಗಿ ನಡೆಯುತ್ತಿವೆ. ಇದೀಗ ಅಡುಗೆ ಭಟ್ಟನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿ ನಡೆದಿದೆ.
ರವಿ ಭಂಡಾರಿ(44) ಕೊಲೆಯಾದ...
ಶನಿವಾರ ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮೆರವಣಿಗೆ ನಡೆಯಲಿದೆ. ಹಾಗಾಗಿ, ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸಂಚಾರ...
ನಾಯಿಗಳು ಸಂತ್ರಸ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೇಪಿಸಿದ ವ್ಯಕ್ತಿಗಳು
ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಬೊಮ್ಮನಹಳ್ಳಿಯ...
ಕೆಎಸ್‌ಆರ್‌ಟಿಸಿಯ 1,640 ಅಂಗಡಿ ಮತ್ತು ಕಟ್ಟಡಗಳ ಪೈಕಿ 360 ಖಾಲಿ ಇವೆ
ಅಂಗಡಿ ಮತ್ತು ಕಟ್ಟಡಗಳ ಬಾಡಿಗೆಯು ಸಾರಿಗೆ ನಿಗಮಗಳಿಗೆ ಆದಾಯದ ಪ್ರಮುಖ ಮೂಲ
ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ...
ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಾರ್ವೇಶ್‌ನಿಗೆ ಮನಬಂದಂತೆ ಥಳಿಸಿ ಹಲ್ಲೆ ಮಾಡಿದ್ದ ಆರೋಪಿಗಳು
ಬೆಂಗಳೂರಿನ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೆಳೆಯನ ಪ್ರೀತಿಗೆ ಅಮಾಯಕ ಮಾರ್ವೇಶ್ ಬಲಿಯಾಗಿರುವುದು ತನಿಖೆಯಿಂದ...
ನೂತನ ವಿದ್ಯುತ್ ವಾಹನಗಳಲ್ಲಿ ಮಾಲಿನ್ಯ ರಹಿತವಾಗಿ ಬೆಂಗಳೂರಿನ ಜನರ ಪ್ರಯಾಣ
ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ ಜಿಸಿಸಿ ಆಧಾರದ ಮೇಲೆ ಕಾರ್ಯಾಚರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 921 ಟಾಟಾ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸುತ್ತಿದ್ದು, ಬೆಂಗಳೂರಿನ...