ಇಂಟರ್ ಪೋಲ್ ಮೂಲಕ ಜುನೈದ್ ಪತ್ತೆ ಮಾಡಲು ಸಿಸಿಬಿ ಪ್ರಯತ್ನ
ಐವರು ಶಂಕಿತ ಉಗ್ರರಿಗೆ ನಿರ್ದೇಶನ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್
ಬೆಂಗಳೂರಿನ 10 ಕಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರ...
ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.6ರಷ್ಟು ಹೆಚ್ಚು ಮಳೆ
ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ತಿಂಗಳು ಕಳೆದಿದ್ದು, ಜೂನ್‌ನಲ್ಲಿ ಕಾಣದ ಮಳೆಯ ಅಬ್ಬರ, ಜುಲೈ ತಿಂಗಳಿನಲ್ಲಿ ಜೋರಾಗಿದೆ....
ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ....
ಯಶಸ್ವಿಯಾಗಿ ಅನ್ನನಾಳ ಮರುನಿರ್ಮಾಣ ಮಾಡಿದ ಫೋರ್ಟೀಸ್ ಆಸ್ಪತ್ರೆಯ ವೈದ್ಯರು
ಕಿರಿದಾಗಿದ್ದ ಅನ್ನನಾಳ ತೆರವುಗೊಳಿಸಿ, ನೇರವಾಗಿ ಮಗುವಿನ ಸಣ್ಣ ಕರುಳಿಗೆ ಟ್ಯೂಬ್ ಅಳವಡಿಕೆ
ಆರು ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಫ್ಲೋರ್ ಕ್ಲೀನರ್ ಲಿಕ್ವಿಡ್ ಕುಡಿದ ಪರಿಣಾಮ...
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು; ಆರೋಪಿಯ ಬಂಧನ
ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆಗೆ ಬಂದಿದ್ದ ಯುವತಿ
ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಲ್ಲಿ ಸಂಚರಿಸುತ್ತಿರುವ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ...
ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳ
ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳ
ರಾಜ್ಯದಲ್ಲಿ ವಿದ್ಯುತ್ ದರ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾದ ಕಾರಣ ಆಗಸ್ಟ್ 1...
ಆರ್ಎಮ್ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಇಳುವರಿ ಕಡಿಮೆಯಿಂದ ಟೊಮ್ಯಾಟೊ ದರ ಗಗನಕ್ಕೇರಿದ್ದು, ಕೊಳ್ಳುವವರ ಕೈ ಸುಡುವಂತಾಗಿದೆ. ಈ ಬೆನ್ನಲ್ಲೆ,...
ರಾಷ್ಟ್ರದ ಸಾಲ ₹175 ಲಕ್ಷ ಕೋಟಿ ಇದ್ದು, ರಾಜ್ಯದ ಸಾಲ ₹5.5 ಲಕ್ಷ ಕೋಟಿ ಮುಟ್ಟಿದೆ
ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ : ಚಂದ್ರು
"ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ...
ಕಳೆದ ಮೂರು ವರ್ಷಗಳಲ್ಲಿ ನಗರದ 58 ಕೆರೆಗಳ ನವೀಕರಣ
2018-19ರಲ್ಲಿ ₹229 ಕೋಟಿ ವೆಚ್ಚದಲ್ಲಿ 43 ಕೆರೆಗಳ ಅಭಿವೃದ್ಧಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂದಾಜು ₹231 ಕೋಟಿ ವೆಚ್ಚದಲ್ಲಿ 70 ಕೆರೆಗಳ ಅಭಿವೃದ್ಧಿ...
ನನ್ನ ಮಗನ ಬಗ್ಗೆ ಸುಳ್ಳು ವದಂತಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ ಆದಿತ್ಯ ತಾಯಿ
ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಪರೀಕ್ಷೆ ಬರೆಯುವಾಗ ನಕಲು ಮಾಡಿ, ಸಿಕ್ಕಿಬಿದ್ದ...
ತಮ್ಮನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದ ಅಣ್ಣ ಸಜಿತ್
ನಾಲ್ಕು ದಿನದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಂದೆ-ತಾಯಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ...
ಪ್ರಯಾಣಿಕರ ಬೇಡಿಕೆ ಹಿನ್ನೆಲೆ, ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (06563/06564) ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.
ಈ ರೈಲುಗಳ ವೇಳಾಪಟ್ಟಿ, ನಿಲ್ದಾಣ, ದರಗಳಲ್ಲಿ...