ಬೆಂಗಳೂರು ಉತ್ತರ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ

ತಪ್ಪೆಸಗಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರ ಒತ್ತಾಯ ಬಸ್ ಚಾಲಕನ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ವೇಳೆ ಬಿಡದಿಯ ಕಣಿಮಿಣಿಕೆ ಟೋಲ್...

ಬೆಂಗಳೂರು | ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು; ಶೌಚಾಲಯದಲ್ಲಿ ಅವಿತು ಕುಳಿತ ವೈದ್ಯ

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ...

ಬೆಂಗಳೂರು | ರ‍್ಯಾಪಿಡೋ ಆಟೋಗಳ ಮೇಲೆ ಸಾರಥಿ ಆಟೋ ಚಾಲಕರ ದಾಳಿ: ದೂರು ದಾಖಲು

10-15 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ₹1.40 ಲಕ್ಷ ಮೌಲ್ಯದ ಸೈಡ್‌ ಕರ್ಟನ್‌ ಮತ್ತು ಸೀಟ್ ಬೆಲ್ಟ್‌ ಹಾನಿ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ 5ನೇ ಮುಖ್ಯರಸ್ತೆಯಲ್ಲಿರುವ ರ‍್ಯಾಪಿಡೋ ಕಚೇರಿ ಎದುರು ನಿಲ್ಲಿಸಿದ್ದ...

ಬೆಂಗಳೂರು| ಲೋಕಾಯುಕ್ತ ತನಿಖೆಯಿಂದ ಯಲಹಂಕ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರ ಬಯಲು

ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 15 ರಂದು ನಡೆಯಲಿದೆ ಕುಟುಂಬದವರು ಚೌಕಾಸಿ ಮಾಡಿದ ಬಳಿಕ ₹11 ಸಾವಿರ ಪಡೆಯಲು ಒಪ್ಪಿದ ವೈದ್ಯ ಬೆಂಗಳೂರಿನ ಯಲಹಂಕದ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು...

ಹಂತ ಹಂತವಾಗಿ ರಾಜಕಾಲುವೆ ಒತ್ತುವರಿ ತೆರವು: ತುಷಾರ್ ಗಿರಿನಾಥ್

ರಾಜಕಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿವೆ 2015-16 ರಿಂದ ಇದುವರೆಗೆ ಒಟ್ಟಾರೆ 2951 ಒತ್ತುವರಿ ಗುರುತಿಸಲಾಗಿದೆ ಬೆಂಗಳೂರಿನಲ್ಲಿ ಬಾಕಿಯಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬೆಂಗಳೂರು | ರಾಜಕಾಲುವೆ ಅಕ್ರಮ ಒತ್ತುವರಿ: 13 ಕಟ್ಟಡ ನಿರ್ಮಾಣ ತೆರವು

700 ಮೀಟರ್ ಉದ್ದದ ರಾಜಕಾಲುವೆಯ ಮೇಲೆ 13 ಕಟ್ಟಡ ನಿರ್ಮಾಣ ರಾಜಕಾಲುವೆ ಒತ್ತುವರಿ ಮಾಡಿದವರಿಗೆ ತಹಶೀಲ್ದಾರ್ ಅವರಿಂದ ನೋಟಿಸ್ ಬೆಂಗಳೂರಿನ ಪುಲಕೇಶಿನಗರದ ಶಾಂಪುರನಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದ್ದ ಸ್ಥಳದಲ್ಲಿ ಬುಧವಾರದಿಂದ...

ಬೆಂಗಳೂರು | ಕಾರ್ಮಿಕರು, ಸಲಕರಣೆಗಳ ಸಮಸ್ಯೆಯಿಂದ ಕಾವೇರಿ 5ನೇ ಹಂತದ ಯೋಜನೆ ವಿಳಂಬ ಸಾಧ್ಯತೆ

ಡಿಸೆಂಬರ್‌ನೊಳಗೆ ಯೋಜನೆ ಪೂರ್ಣಗೊಳಿಸಲು ಸಿದ್ಧತೆ ನಡೆಸಿದ ಬಿಡಬ್ಲೂಎಸ್‌ಎಸ್‌ಬಿ ನಾನಾ ದೇಶಗಳಲ್ಲಿ ತಯಾರಾದ ಬಿಡಿಭಾಗಗಳು ರಾಜ್ಯಕ್ಕೆ ಆಗಮಿಸುವುದು ವಿಳಂಬ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿರುವ...

ಶಂಕಿತ ಉಗ್ರರಿಗೆ ಟಾರ್ಗೆಟ್‌ ಆಗಿದ್ದ ಬೆಂಗಳೂರು: ಪೊಲೀಸ್‌ ಆಯುಕ್ತ ದಯಾನಂದ

ಭಯೋತ್ಪಾದನಾ ಚಟುವಟಿಕೆ ನಡೆಸಲು ಯೋಜನೆ ರೂಪಿಸಿದ್ದ ಶಂಕಿತರು ಹೆಬ್ಬಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಐವರು ಶಂಕಿತ ಉಗ್ರರು ಯೋಜನೆ ರೂಪಿಸಿದ್ದರು. ನಗರವನ್ನೇ ಟಾರ್ಗೆಟ್ ಮಾಡಿದ್ದರು ಎಂದು ಬೆಂಗಳೂರು...

ಜುಲೈ 19ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ : ವಿವರ ಇಲ್ಲಿದೆ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇದರಿಂದ ನದಿಗಳಲ್ಲಿನ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಗಳ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ಜಿಲ್ಲೆಯಲ್ಲಿ...

ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆ ಸಾಧ್ಯತೆ ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-45 ಕಿ.ಮೀ ಮುಂಗಾರು ಮಳೆ ಇದೀಗ ಚುರುಕಾಗಿದ್ದು, ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ಬುಧವಾರದಿಂದ...

ಈಜಿಪುರ ಮೇಲ್ಸೇತುವೆ ನಿರ್ಮಾಣ ನಿಧಾನಗತಿ ಅಣಕಿಸಿ ಟ್ವೀಟ್: ಕಂಬಗಳ ಮೇಲೆ ಕಾಣಿಸಿಕೊಂಡ ವಿದ್ಯುತ್ ದೀಪ!

ಈಜಿಪುರ ಮೇಲ್ಸೇತುವೆ ನಿರ್ಮಾಣವಾಗದ ಕಾರಣ ದೀಪದ ಕಂಬಗಳಾಗಿ ಬಳಕೆ; ಟ್ವೀಟ್‌ ಕಾಮಗಾರಿ ಮತ್ತೆ ಆರಂಭವಾಗುತ್ತಿರುವ ಬಗ್ಗೆ ಸೂಚಿಸುತ್ತಿರುವ ವಿದ್ಯುತ್ ದೀಪಗಳು ರಾಜ್ಯ ರಾಜಧಾನಿ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದು ಐದು ವರ್ಷಗಳು ಕಳೆದಿವೆ....

ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿದ ಶಂಕಿತ ಉಗ್ರರ ತಂಡ ಸ್ಪೋಟ ನಡೆಸುವ ಬಗ್ಗೆ ತರಬೇತಿ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್ ರಾಜಧಾನಿ ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ...

ಈ ಹೊತ್ತಿನ ಪ್ರಮುಖ ಸುದ್ದಿ