ಬೆಂಗಳೂರು ಉತ್ತರ

ಬೆಂಗಳೂರು | ರೈಲ್ವೆ ಮೇಲ್ಸೇತುವೆ ಕಾಮಗಾರಿ; ಆಗಸ್ಟ್‌ ವರೆಗೆ ಕೆ ಆರ್‌ ಪುರಂ ಮಾರ್ಗದಲ್ಲಿ ಸಂಚಾರ ದಟ್ಟಣೆ

ಬೆಂಗಳೂರಿನ ಬೆನ್ನಿಗಾನಹಳ್ಳಿ ಮೇಲ್ಸೇತುವೆಯಲ್ಲಿ ರೈಲ್ವೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ನಗರದ ಬೆನ್ನಿಗಾನಹಳ್ಳಿ ಮತ್ತು ಕೆ ಆರ್‌ ಪುರಂ ಮಾರ್ಗದಲ್ಲಿ ಆಗಸ್ಟ್‌ವರೆಗೆ ಸಂಚಾರ ದಟ್ಟಣೆ ಉಂಟಾಗಬಹುದು. ನಗರದ ಕೆ ಆರ್‌ ಪುರಂ, ಮಹದೇವಪುರ ಹಾಗೂ ಮಾರತ್ತಹಳ್ಳಿಗೆ...

ಬೆಂಗಳೂರು | ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ಮುಂದಿನ ವಾರ ಸಂಚಾರ ಆರಂಭ ಸಾಧ್ಯತೆ

ಸರ್ವಿಸ್‌ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಮಳೆಯ ಕಾರಣ ವಿಳಂಬವಾಗುತ್ತಿರುವ ಕಾಮಗಾರಿ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಗೆ ಮತ್ತೊಂದು ರ‍್ಯಾಂಪ್ ಅಳವಡಿಕೆ ಕಾಮಗಾರಿ ಜುಲೈ 19 ರೊಳಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪೂರ್ಣಗೊಳಿಸುವುದರಿಂದ ಮುಂದಿನ...

ಕರ್ನಾಟಕದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಮ್ ಶೇ. 20 ರಷ್ಟಿದೆ: ಎಂ ಎ ಸಲೀಂ

ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರು ಸೈಬರ್ ಸುರಕ್ಷತೆ ಪರಿಹಾರಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ; ಎಫ್‌ಕೆಸಿಸಿಐ ಅಧ್ಯಕ್ಷ ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ. 20 ರಷ್ಟು...

ಅಂತರರಾಜ್ಯ ಡ್ರಗ್ ದಂಧೆ | ₹12 ಕೋಟಿ ಮೌಲ್ಯದ 1,500 ಕೆಜಿ ಗಾಂಜಾ ವಶ

ಅಸಲಿ ಚಾಸಿಯ ಕೆಳಗೆ ಒಂದು ಅಡಿ ಎತ್ತರದ ರಹಸ್ಯ ಕಂಪಾರ್ಟ್‌ಮೆಂಟ್‌ ನಿರ್ಮಾಣ ನಕಲಿ ನೋಂದಣಿ ಫಲಕ ಅಳವಡಿಸಿಕೊಂಡು ಕೃತ್ಯ ಎಸಗುತ್ತಿದ್ದ ಆರೋಪಿಗಳು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಅಂತರರಾಜ್ಯ ಗಾಂಜಾ ದಂಧೆ ಭೇದಿಸಿ...

ಬೆಂಗಳೂರು | ಮುಂಗಾರು ಆರಂಭವಾಗುತ್ತಿದ್ದಂತೆ ಜ್ವರ ಲಸಿಕೆಗಳಿಗೆ ಬೇಡಿಕೆ ಹೆಚ್ಚಳ

ಸಾಂಕ್ರಾಮಿಕ ರೋಗಗಳು ಹೆಚ್ಚಾದ ನಂತರ ಜಾಗರೂಕರಾದ ಜನ ಕಳೆದ ಎರಡು ವಾರಗಳಲ್ಲಿ ಫ್ಲೂ ಶಾಟ್‌ ಬೇಡಿಕೆ 30 ರಷ್ಟು ಹೆಚ್ಚಳ ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಎಲ್ಲೆಡೆ ಮಳೆ ಆರಂಭವಾಗಿದೆ. ನೀರಿನ ಮಾಲಿನ್ಯ ಹಾಗೂ ಶುಚಿತ್ವದ...

ಜುಲೈ 18ರಿಂದ ಪ್ಲಾಟ್‌ಫಾರ್ಮ್ ನಂ 1ರ ಮೂಲಕ ಯಶವಂತಪುರ ರೈಲು ನಿಲ್ದಾಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಜುಲೈ 18 ರಾತ್ರಿ 12 ಗಂಟೆಯಿಂದ ಮುಂದಿನ ಸೂಚನೆಯವರೆಗೆ ಪ್ಲಾಟ್‌ಫಾರ್ಮ್ ನಂ 1ರ (ಯಶವಂತಪುರ ಮಾರುಕಟ್ಟೆ) ಬದಿಯಿಂದ...

ಬ್ರ್ಯಾಂಡ್ ಬೆಂಗಳೂರು | ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿ: ಡಿ ಕೆ ಶಿವಕುಮಾರ್

ಎಸ್.ಎಂ ಕೃಷ್ಣ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ "ಭೂಮಿ" ವ್ಯವಸ್ಥೆ ಜಾರಿ ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ದರೆ ಬೆಂಗಳೂರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ: ಡಿಕೆಶಿ "ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗಾಗಿ...

ಸಂಬಂಧಿಕರ ಯುವತಿಯನ್ನು ಪ್ರೀತಿಸಿದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಮನು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸಿದ್ದಕ್ಕೆ ದುಷ್ಕರ್ಮಿಗಳು ಆತನ ಮೇಲೆ ಪೆಟ್ರೋಲ್...

ಬಾಲನಟಿ ವಂಶಿಕಾ ಹೆಸರು ಹೇಳಿ ವಂಚನೆ ಮಾಡಿದ್ದ ಆರೋಪಿ ವಿರುದ್ಧ ಮತ್ತಷ್ಟು ದೂರು ದಾಖಲು

₹35 ಲಕ್ಷ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲು ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ₹20 ಲಕ್ಷ ವಂಚನೆ ನಟ, ನಿರ್ದೇಶಕ ಮಾಸ್ಟರ್‌ ಆನಂದ ಪುತ್ರಿ ಹಾಗೂ ಬಾಲನಟಿ ವಂಶಿಕಾ ಹೆಸರು ಬಳಸಿ ಲಕ್ಷಾಂತರ ರೂಪಾಯಿ ಮೋಸ...

ಕಳ್ಳತನ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ನಾಲ್ವರ ಬಂಧನ

ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧಿತರು ಆರೋಪಿಗಳಿಂದ ಅರ್ಧ ಕೆಜಿ ಚಿನ್ನಾಭರಣ, 3ಕೆಜಿ ಬೆಳ್ಳಿ ಸೇರಿ 1.5 ಲಕ್ಷ ಹಣ ಜಪ್ತಿ ಶೋಕಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಹೊಸಕೋಟೆ...

ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಅವಲಂಬಿತರಿಗೆ ₹1 ಕೋಟಿ ಅಪಘಾತ ವಿಮೆ ವಿತರಣೆ

ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣ ಯೋಜನೆ ಅಡಿಯಲ್ಲಿ ಅಪಘಾತ ವಿಮೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರಿಮಿಯಂ ರಹಿತ ₹50 ಲಕ್ಷ ವಿಮೆ ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಎರಡು ಕುಟುಂಬದ ಅವಲಂಬಿತರಿಗೆ ತಲಾ...

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕನನ್ನು 15 ಕಿ.ಮೀ ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ಮಹಾಂತೇಗೌಡ ₹1 ಲಕ್ಷ ಲಂಚಕ್ಕೆ ಬೇಡಿಕೆ ಮುಂಗಡ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ