ಆಂಜನಪ್ಪ ಗಾರ್ಡನ್, ವಿದ್ಯಾಪೀಠ, ಶ್ರೀನಿವಾಸ ನಗರದಲ್ಲಿ ನೀರು ವ್ಯತ್ಯಯ
ಜಲರೇಚಕ ಯಂತ್ರಗಾರಗಳ ದುರಸ್ತಿ ಹಾಗೂ ಕವಾಟಗಳ ದುರಸ್ತಿ ಕಾಮಗಾರಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 1 ಮತ್ತು 2ನೇ ಹಂತದ...
ಪಂಪಾ ಬಡಾವಣೆಯಲ್ಲಿ ಮಂಗಳವಾರ ನಡೆದ ಘಟನೆ
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಹಾಡಹಗಲೇ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷಣಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದ್ದು, ಯುವತಿಗೋಸ್ಕರ ಈ ಹತ್ಯೆ...
ರಾಜಧಾನಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ವೈಟ್‌ಫೀಲ್ಡ್ ಡಿಸಿಪಿ ಎಸ್ ಗಿರೀಶ್ ಆದೇಶ ಹೊರಡಿಸಿದ್ದಾರೆ.
ಮಹದೇವಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಈರಪ್ಪ ಉಂಡು,...
ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು
ಸಾರ್ವಜನಿಕರ ಉಪಯೋಗಕ್ಕಾಗಿ ಶೌಚಾಲಯವನ್ನು ತೆರೆಯಬೇಕು; ಬಿಬಿಎಂಪಿ ಮುಖ್ಯ ಆಯುಕ್ತ
ಬೆಂಗಳೂರಿನ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್...
ತಾಪಮಾನದಲ್ಲಿ ಕಡಿಮೆಯಾಗಿದ್ದು, ಚಳಿ ವಾತಾವರಣ
ಮಳೆಯಿಂದ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ
ರಾಜ್ಯದಲ್ಲಿ ಮುಂಗಾರು ಈಗ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಜೋರು ಮಳೆ ಸುರಿಯುತ್ತಿದ್ದು, ಈ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂದು...
ನಾಲ್ಕು ಸಾರಿಗೆ ನಿಗಮಗಳ ಪೈಕಿ ಬಿಎಂಟಿಸಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣ
ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಜತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ
2023ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ...
ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು
ಏರೋನಿಕ್ಸ್ ಇಂಟರ್‌ನೆಟ್ ಕಂಪನಿಯ ಉದ್ಯೋಗಿಯಾಗಿದ್ದ ಆರೋಪಿ ಫೆಲಿಕ್ಸ್
ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಹಾಡಹಗಲೇ ಜೋಡಿ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆಯ...
ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ 'ಲೋಕ ಸ್ಪಂದನೆ' ಎಂದು ಹೆಸರಿಸಲಾಗಿದೆ.
ನಗರದ ಎಲ್ಲ...
8 ಲಕ್ಷ ಮೌಲ್ಯದ 52 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡ ಪೊಲೀಸರು
ಜೆಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಟರಿ ಕದಿಯುತ್ತಿದ್ದ ಆರೋಪಿಗಳು
ರಾಜಧಾನಿ ಬೆಂಗಳೂರಿನಲ್ಲಿ ಯುಪಿಎಸ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ ಪಿ ನಗರ...
ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ
ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾಲೇಸ್ ಬಳಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು...
18 ವರ್ಷಗಳ ಹಿಂದೆ ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ಯೋಜನೆಗೆ ಸ್ವಾಧೀನ ಮಾಡಿಕೊಳ್ಳಲಾಗಿದ್ದ ಭೂಮಿಗೆ 2014ರ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕೆಂದು ಭೂಮಿ ಕಳೆದುಕೊಂಡಿರುವ ರೈತರು ಒತ್ತಾಯಿಸಿದ್ದಾರೆ. ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ಯೋಜನೆಯನ್ನೇ...
2017ರಲ್ಲಿ ನಡೆದಿದ್ದ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ
ಬೀದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ವ್ಯಾಪಾರಿಗಳ ತೆರವು
ರಾಜ್ಯ ರಾಜಧಾನಿ ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಹಿನ್ನೆಲೆ, ‘ಮುಕ್ತ ಕಾಲುದಾರಿ’ ಅಭಿಯಾನದಡಿ ನಗರ ಸಂಚಾರ ಪೊಲೀಸರು ಸೋಮವಾರ...