ಬೆಂಗಳೂರು ಉತ್ತರ

ಬೆಂಗಳೂರು | ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್; ತಪ್ಪಿದ ಭಾರಿ ಅನಾಹುತ

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಬಿದ್ದ ಕ್ರೇನ್ ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ...

ನಮ್ಮ ಮೆಟ್ರೋ | ನೇರಳೆ ಮಾರ್ಗದಲ್ಲಿ ಜು.10ರಿಂದ ಆ.9ರವರೆಗೆ ನಿತ್ಯ 2 ಗಂಟೆ ಸಂಚಾರ ಸ್ಥಗಿತ

ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲು ಸಂಚಾರ ಆರಂಭ ನಮ್ಮ ಮೆಟ್ರೋ ಪ್ರಯಾಣಿಕರು ಆಗಿರುವ ಬದಲಾವಣೆ ಗಮನಿಸಿ ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣ ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ...

ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಜುಲೈ 7ರಂದು ಗಂಟೆಗೆ 35-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಇದು ವಾರಾಂತ್ಯದಲ್ಲಿ ನಿಧಾನಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ...

ಶಕ್ತಿ ಯೋಜನೆ | ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ: ಯೋಜನೆಯ ಲಾಭ ಪಡೆದ 13.72 ಕೋಟಿ ಮಹಿಳೆಯರು

ಆದಾಯ ಪಡೆಯಲಾರಂಭಿಸಿದ ನಷ್ಟದಲ್ಲಿದ್ದ ನಾಲ್ಕು ನಿಗಮಗಳು ಶಕ್ತಿ ಯೋಜನೆಗೂ ಮುನ್ನ ನಿಗಮಗಳ ದೈನಂದಿನ ಪ್ರಯಾಣಿಕರ ಸಂಖ್ಯೆ 82.51 ಲಕ್ಷ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಸರ್ಕಾರ ತನ್ನ ಐದು...

ಬೆಂಗಳೂರು | ಬಿಬಿಎಂಪಿ ಕಸ ಸಂಗ್ರಹಿಸುವ ಆಟೋ ಚಾಲಕನ ಮೇಲೆ ಹಲ್ಲೆ

ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯ ಸೆರೆ ಗಂಭಿರವಾಗಿ ಗಾಯಗೊಂಡಿರುವ ಸತೀಶ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಸ ಸಂಗ್ರಹಿಸುವ ಆಟೋ ಚಾಲಕ ಸತೀಶ್ ಅವರ ಮೇಲೆ ದುಷ್ಕರ್ಮಿಗಳು...

ಬಿಎಮ್‌ಸಿ ಮೊದಲ ಮುಸ್ಲಿಂ ಮಹಿಳಾ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಅಸಿಮಾ ಬಾನು

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನ ಕೋವಿಡ್ ವಾರ್ಡ್‌ನ ನೋಡಲ್ ಅಧಿಕಾರಿ ಬಿಎಂಸಿಆರ್‌ಐನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಡಾ. ಅಸಿಮಾ ಬಾನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ)...

ಬೆಂಗಳೂರು | ಕೆರೆ ಮಾಲಿನ್ಯದಿಂದ ಮೀನುಗಳ ಮಾರಣಹೋಮ; 6 ತಿಂಗಳಲ್ಲಿ 11 ಘಟನೆ ವರದಿ

2022ರಲ್ಲಿ ಮೀನುಗಳು ಸಾವನ್ನಪ್ಪಿರುವಂತಹ 17 ಘಟನೆಗಳು ವರದಿ ಆಕ್ಷನ್ ಏಡ್ ಮೀನುಗಳು ಸಾಯದಂತೆ ತಡೆಯಲು ಯಾವುದೇ ಕ್ರಮ ಇಲ್ಲಿಯವರೆಗೂ ಕೈಗೊಂಡಿಲ್ಲ ರಾಜ್ಯ ರಾಜಧಾನಿ ಬೆಂಗಳೂರಿನ ಕೆರೆಗಳಲ್ಲಿ ಒಟ್ಟು 11 ಬಾರಿ ಮೀನುಗಳು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿವೆ....

ಬೆಂಗಳೂರು | ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳ

ಆಸ್ಪತ್ರೆಯಲ್ಲಿ ಡೆಂಗ್ಯೂಗೆ ದಾಖಲಾಗುವವರ ಸಂಖ್ಯೆ 20% ಹೆಚ್ಚಳ ಜುಲೈ-ಆಗಸ್ಟ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರದ ಆಸ್ಪತ್ರೆಗಳಲ್ಲಿ ಏಪ್ರಿಲ್-ಮೇ ತಿಂಗಳಿನಲ್ಲಿ ದಿನಕ್ಕೆ...

ಕರಾವಳಿಯಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ

ಬಿರುಗಾಳಿಯು ಗಂಟೆಗೆ 45-65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಕರಾವಳಿಯ ಶಾಲಾ-ಕಾಲೇಜುಗಳಿಗೆ ಜು.6ರಂದು ರಜೆ ಘೋಷಣೆ ಜೂನ್‌ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಇದೀಗ ಜುಲೈನಲ್ಲಿ ಚುರುಕು ಪಡೆದುಕೊಂಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು ಮಿಂಚು ಸಹಿತ...

ಬಿಎಂಟಿಸಿ | ಹೆಬ್ಬಾಳ-ಶಿವಾಜಿನಗರ ಬಸ್‌ಗಳ ಸೇವೆ ಕೊಡಿಗೇಹಳ್ಳಿ ಗೇಟ್‌ವರೆಗೆ ವಿಸ್ತರಣೆ

ರಾಜಧಾನಿ ಬೆಂಗಳೂರಿನ ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದ್ದು, ಜುಲೈ 15ರವರೆಗೆ...

ಸಂಚಾರ ನಿಯಮ ಉಲ್ಲಂಘನೆ: ಮತ್ತೆ ಶೇ.50ರಷ್ಟು ರಿಯಾಯಿತಿ, ಸೆಪ್ಟೆಂಬರ್ 9ರವರೆಗೆ ಅವಕಾಶ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದೇ ಇರುವವರು, ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಮತ್ತೆ ಘೋಷಿಸಿದೆ. ಈ ಹಿಂದೆಯೂ ಎರಡು ಬಾರಿ ರಿಯಾಯಿತಿ ನೀಡಿ, ಭಾರೀ ಮೊತ್ತದ ದಂಡ ವಸೂಲಿ...

ಬೆಂಗಳೂರು | ಮನನೊಂದು ಯುವತಿ ಆತ್ಮಹತ್ಯೆ

ಇಬ್ಬರೂ ಜೊತೆಗಿರುವ ಫೋಟೋ ವೈರಲ್‌ ಮಾಡುತ್ತೇನೆಂದು ಆಶಾಗೆ ​ಬೆ​ದರಿಕೆ ಹಾಕಿದ ಪ್ರಿಯಕರ ಮಗಳ ಸಾವು ನೋವಿನ ಮಧ್ಯೆ ಆಶಾ ಕಣ್ಣುಗಳನ್ನು ಇಬ್ಬರಿಗೆ ದಾನ ಮಾಡಿದ ಕುಟುಂಬಸ್ಥರು ಮನನೊಂದು ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ...

ಈ ಹೊತ್ತಿನ ಪ್ರಮುಖ ಸುದ್ದಿ