ವೈದ್ಯರ ಮೇಲೆ ಜಾರ್ಜ್‌ಶೀಟ್ ಹಾಕಿದ್ದ ಇನ್ಸ್‌ಪೆಕ್ಟರ್ ಮಂಜುನಾಥ್
ವೈದ್ಯರೊಬ್ಬರ ಮೇಲೆ ಡ್ರಗ್ಸ್ ಪ್ರಕರಣದಡಿ ಸುಳ್ಳು ಎಫ್ಐಆರ್ ದಾಖಲು
ಕಾನೂನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅಮಾನತು...
7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು
ಪರಾರಿಯಾದ ಆರೋಪಿ ದರ್ಶನ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು
ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು...
ಪ್ರಶಾಂತ್, ಶ್ರೀಕಾಂತ್ ಹಾಗೂ ವಸಂತ್ನನ್ನು ಬಂಧಿಸಿದ ಮಹದೇವಪುರ ಪೊಲೀಸರು
ಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಸಹಚರರು
ಸಹಚರರಿಗೆ ಧಮ್ಕಿ ಹಾಕಿದ ಹಿನ್ನೆಲೆ, ರೌಡಿಶೀಟರ್‌ನನ್ನು 40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ಕೊಲೆ...
ವಿದ್ಯಾರ್ಥಿನಿಗೆ ಸಾರಿಗೆಯನ್ನು ರದ್ದುಗೊಳಿಸಿದ ಶಾಲಾ ಆಡಳಿತ ಮಂಡಳಿ
ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಶಾಲಾ ಆಡಳಿತ ಮಂಡಳಿ
ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ 5ನೇ ತರಗತಿಯ ಬಾಲಕಿಯನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕಾಗಿ ಪೋಷಕರು...
ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್‌ಗೆ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನ
ಪದೇಪದೆ ಜಗಳವಾಗುತ್ತಿರುವ ಕಾರಣ ಬೇರೆಯಾಗಬೇಕು ಎಂದು ನಿರ್ಧರಿಸಿದ್ದ ಇಬ್ಬರೂ ಪ್ರೇಮಿಗಳು
ಬೆಂಗಳೂರಿನ ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ಪ್ರಿಯಕರನೇ ತನ್ನ...
ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿ
ಗೃಹಜ್ಯೋತಿ ಯೋಜನೆಯಡಿ ಭಾಗ್ಯ ಜ್ಯೋತಿ ಯೋಜನೆಯ ಫಲಾನುಭವಿಗಳು
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್...
ಪರೀಕ್ಷೆಗೆ ಹಾಜರಾಗಿದ್ದ 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು
ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ
2023ರ ಯುಜಿಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂ.12 ಅಥವಾ 14 ರಂದು ಪ್ರಕಟಿಸಲು ಕರ್ನಾಟಕ...
ಕಳೆದ ವರ್ಷ ಡಿ.11ರಂದು ನಿಶ್ವಿತಾರ್ಥ ಮಾಡಿಕೊಂಡಿದ್ದ ಅವಿ-ಅಭಿ
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ ಅಂಬರೀಶ ಸೋಮವಾರ ಮಾಡೆಲ್...
12 ವರ್ಷಗಳ ಹಿಂದೆ ನಾಗರತ್ನಳನ್ನು ಮದುವೆಯಾಗಿದ್ದ ಅಯ್ಯಪ್ಪ
ಚಾಕುವಿನಿಂದ ಮನಸೋ ಇಚ್ಛೆ ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ
ಅನುಮಾನ ಪಟ್ಟು ಪತ್ನಿಯನ್ನೇ ಪತಿ ಕೊಲೆಗೈದಿದ್ದು, ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ದಾರಿ
ಕಳೆದ 1 ವರ್ಷದಿಂದ 24/7 ಹೋಟೆಲ್ ತೆರೆಯಲು ಮನವಿ
ರಾಜಧಾನಿ ಬೆಂಗಳೂರಿನಲ್ಲಿ ಗ್ರಾಹಕರಿಗೆ ಹೆಚ್ಚಿನ ಸೇವೆ ಒದಗಿಸುವ ನಿಟ್ಟಿನಲ್ಲಿ 24/7 ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಬೃಹತ್...
ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ
ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ...