ಬೆಂಗಳೂರು ಉತ್ತರ

ಬೆಂಗಳೂರು | ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ ಹಾಗೂ ಪರಿಶೀಲನೆ ನಡೆಯಲಿದೆ. ಈ ಹಿನ್ನೆಲೆ, ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು...

ಬೆಂಗಳೂರು | 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ. ಇವರು ಖಾಸಗಿ ಕಾಲೇಜವೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದರು. ವಿಜಯಲಕ್ಷ್ಮೀ ತಂದೆ-ತಾಯಿಗೆ ವಿಚ್ಛೇದನವಾದ...

ಓಲಾ, ರ್‍ಯಾಪಿಡೋಗಳಿಂದ ಬೈಕ್ ಟ್ಯಾಕ್ಸಿ : ಆಟೋ ಚಾಲಕರಿಗೆ ಎದುರಾದ ಮತ್ತೊಂದು ಸಂಕಷ್ಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್ ಮಾಡಬೇಕು ಎಂದು ಸೆ.11 ರಂದು 'ಬೆಂಗಳೂರು ಬಂದ್' ಮಾಡಿ, ತಮ್ಮ ಬಲ ಪ್ರದರ್ಶನ...

ಬೆಂಗಳೂರು | ಯಡಿಯೂರು ಕೆರೆ ಸ್ವಚ್ಛತಾ ಕಾರ್ಯ; ಸೆ.23 ರಂದು ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ

ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಸೆ.23 ರಂದು ಸ್ವಚ್ಛತಾ ಕಾರ್ಯ ಕೈಗೊಂಡಿರುವ ಹಿನ್ನಲೆ, ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೇಳಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ,...

ತುರ್ತಾಗಿ ಅಧಿವೇಶನ ಕರೆದು ನೀರು ಬಿಡಲಾಗದು ಎಂದು ಸುಗ್ರೀವಾಜ್ಞೆ ಹೊರಡಿಸಿ: ಚಿಂತನ ಮಂಥನ ಸಭೆಯ ಒತ್ತಾಯ

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಒಪ್ಪಲು ಸಾಧ್ಯವಿಲ್ಲ. ಕೂಡಲೇ ನೀರು ನಿಲ್ಲಿಸಲು ಸಂಕಷ್ಟ ಸೂತ್ರ ಜಾರಿ ಆಗೋತನಕ ಆದೇಶ ಪಾಲನೆ ಮಾಡಬಾರದು ಎಂದು ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ...

ಬೆಂಗಳೂರು | ರಸ್ತೆ ದಾಟುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಕಾರು; ಸಾವು

ರಸ್ತೆ ದಾಟುತ್ತಿದ್ದ ಬಾಲಕನೊಬ್ಬನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ಸಾವನ್ನಪ್ಪಿದ...

ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 1 ರವರೆಗೆ ನಗರದ ನಾನಾ ಪೊಲೀಸ್ ವಿಭಾಗಗಳಲ್ಲಿ...

ಇಎಸ್‌ಐ ಯೋಜನೆಗೆ ಕಾರ್ಮಿಕರ ವೇತನ ಮಿತಿ ₹21 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಿ; ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರವು ಕಾರ್ಮಿಕರ ರಾಜ್ಯ ವಿಮಾ ಯೋಜನೆ(ಇಎಸ್ಐ)ಯನ್ನು ನಾಶ ಮಾಡಿ ಖಾಸಗಿ ಆರೋಗ್ಯ ವಿಮಾ ಕಂಪನಿಗಳನ್ನು ಬೆಳೆಸುವ ಹುನ್ನಾರ ನಡೆಸುತ್ತಿದೆ. ಕೇಂದ್ರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಹಾಗೂ ಇಎಸ್ಐ ಯೋಜನೆ ಪ್ರಯೋಜನ...

ಬಿಬಿಎಂಪಿ | ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ; ಸಮಸ್ಯೆ ಹೇಳಿಕೊಳ್ಳಿ

ರಾಜ್ಯ ರಾಜಧಾನಿ ಬೆಂಗಳೂರಿನ ನಾಗರಿಕರು ಇದೀಗ ತಮ್ಮ ಕುಂದುಕೊರತೆ ದಾಖಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಯಂತ್ರಣ ಕೊಠಡಿಯನ್ನು ಅವಲಂಬಿಸಬೇಕಿಲ್ಲ. ಏಕೆಂದರೆ, ನಗರದ ರಸ್ತೆಯ ನಾಮಫಲಕದಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ...

ಬೆಂಗಳೂರು | ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತ; ನಿಯಮ ಹಿಂಪಡೆಯದಿದ್ದರೆ ಪ್ರತಿಭಟನೆಯ ಹಕ್ಕಿಗಾಗಿ ಹೋರಾಟ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿದ್ದು, ಇದು ಪ್ರತಿಭಟಿಸುವ ಹಕ್ಕಿಗೆ ಧಕ್ಕೆಯಾಗಿದೆ. ಈ ಮೂಲಭೂತ ಹಕ್ಕನ್ನು ಎತ್ತಿಹಿಡಿಯಬೇಕಾಗಿದೆ. ಎಲ್ಲ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸದಿರಿ. ಸರ್ಕಾರ...

ಕುಡಿಯುವ ನೀರಿಗಾಗಿ ಜೈಲಿಗೆ ಹೋಗೋಣ, ನಿಮ್ಮೊಂದಿಗೆ ನಾವಿದ್ದೇವೆ: ರಾಜ್ಯ ಸರ್ಕಾರಕ್ಕೆ ಆಪ್ ಬೆಂಬಲ

"ಕರ್ನಾಟಕ ರಾಜ್ಯದಲ್ಲಿ ಬರಗಾಲವಿದೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ ಎನ್ನೋಣ. ಇದಕ್ಕಾಗಿ ಜೈಲಿಗೆ ಹೋದರೂ ರಾಜ್ಯದ ಹಿತಕ್ಕಾಗಿ ಹೋದಂತಾಗುತ್ತದೆ....

ಬೆಂಗಳೂರು | ಯಶವಂತಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ; 2025ಕ್ಕೆ ಪೂರ್ಣ

ಪ್ರತಿನಿತ್ಯ 1 ಲಕ್ಷ ಪ್ರಯಾಣಿಕರು ಸಂಚರಿಸುವ ಯಶವಂತಪುರ ರೈಲ್ವೆ ನಿಲ್ದಾಣವು ಕರ್ನಾಟಕದ ಎರಡನೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದೆ. ಬರೋಬ್ಬರಿ ₹380 ಕೋಟಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಪುನರಾಭಿವೃದ್ಧಿ ಪಡಿಸಲಾಗುತ್ತಿದೆ. ಯಶವಂತಪುರ ರೈಲ್ವೆ...

ಈ ಹೊತ್ತಿನ ಪ್ರಮುಖ ಸುದ್ದಿ