ಮೇ 23ರಿಂದ ನೋಟ್ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ
ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....
ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು
ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ...
ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತ
ರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ...
ಪಿಎಸ್‌ಎನ್ ಗ್ರೀನ್ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದ ರಾಜೇಂದ್ರ ಸಿಂಗ್
ಅಧಿಕಾರಿಗಳ ನಿರ್ಲಕ್ಷವೇ ಕಾರ್ಮಿಕನ ಸಾವಿಗೆ ಕಾರಣ ; ದೂರು ದಾಖಲಿಸಿದ ಮಗ
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆಯಾಗುತ್ತಿದ್ದು, ನಗರದಲ್ಲಿ 20ಕ್ಕೂ ಹೆಚ್ಚು...
ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ
ಹೆಚ್.ಬಿ.ಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳ ನಿರ್ವಹಣೆ
ವಿದ್ಯುತ್ ನಿಗಮವು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ, ಮೇ 24ರಂದು ಬೆಂಗಳೂರಿನ ಕೆಲವೆಡೆ...
ನ್ಯಾಯಾಲಯಕ್ಕೆ 188 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಸದಾಶಿವನಗರ ಪೊಲೀಸರು
2021ರಲ್ಲಿ ಕೋಟ್ಯಂ ರ ಬೆಲೆ ಬಾಳುವ ಐಷಾರಾಮಿ ಕಾರಿಗೆ ಬೆಂಕಿದ್ದ ಕಿಡಿಗೇಡಿಗಳು
ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ,...
ಭಾನುವಾರ ಬೆಸ್ಕಾಂಗೆ 22,249 ದೂರು ದಾಖಲು
ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರಗಳ ತೆರವು
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ 546 ವಿದ್ಯುತ್ ಕಂಬಗಳು ನೆಲಕ್ಕೊರಗಿವೆ. 64 ವಿದ್ಯುತ್ ಪರಿವರ್ತಕಗಳು ಹಾಗೂ 9 ಡಬಲ್...
ಯುವತಿ ಸಾವಿನಿಂದ ಬಿಬಿಎಂಪಿ ವಿರುದ್ಧ ಸಾರ್ವಜನಿಕರ ಆಕ್ರೋಶ
30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತ
ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆಯಾಗಿರುವುದರಿಂದ ಇಡೀ ನಗರವೇ ಕಂಗೆಟ್ಟಿದೆ. ಯುವತಿ ಸಾವಿನಿಂದಾಗಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ....
ಇತಿಹಾಸದಲ್ಲಿ ಮೊದಲ ಬಾರಿ ನೆಲಕ್ಕೊರಗಿದ 50 ವರ್ಷದ ಮರಗಳು
ಮರಗಳನ್ನು ರಕ್ಷಿಸುವಲ್ಲಿ ಬಿಬಿಎಂಪಿ ಅಧಿಕಾರಿಗಳು ಸಂಪೂರ್ಣ ವಿಫಲ
ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಧಾರಾಕಾರ ಮಳೆಗೆ ಇಡೀ ರಾಜಧಾನಿ ತತ್ತರಿಸಿದೆ. ಜನಜೀವನ ಸಂಪೂರ್ಣ...
ಅರ್ಧಗಂಟೆ ಸುರಿದ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥ
ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಕೆ.ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ...
ಅರ್ಧ ಗಂಟೆಯಾದರೂ ಯುವತಿಗೆ ಚಿಕಿತ್ಸೆಗೆ ನೀಡದ ವೈದ್ಯರು - ಆರೋಪ
ಬೆಂಗಳೂರು ಮಹಾನಗರಿ ವೀಕ್ಷಣೆಗೆ ಆಗಮಿಸಿದ್ದ ಹೈದರಾಬಾದ್ ಕುಟುಂಬ
ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಕೆ.ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ಹೈದರಾಬಾದ್...
700ಕ್ಕೂ ಹೆಚ್ಚು ಕಡೆಗಳಲ್ಲಿ ತೆರವಾಗದ ರಾಜಕಾಲುವೆ ಒತ್ತುವರಿ
ಅವೈಜ್ಞಾನಿಕ ಕೆಳಸೇತುವೆಗೆ ಬಲಿಯಾದ 23 ವರ್ಷದ ಯುವತಿ
ಭಾನುವಾರ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಸತತವಾಗಿ ಎರಡು ಗಂಟೆಗಳ...