ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5ರಂದು ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಏಳು ದಿನ ಹಗಲು ಮತ್ತು ರಾತ್ರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಹವಾಮಾನ ಇಲಾಖೆ...
ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಸೆ.21 ರಂದು ಇಡೀ ದಿನ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...
ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸುಮಾರು 2 ಸೆಂಟಿಮೀಟರ್ ಮಳೆ ದಾಖಲಾಗಿದೆ. ಇದು ಸೆಪ್ಟೆಂಬರ್ ತಿಂಗಳ ಸಾಮಾನ್ಯ ಪ್ರಮಾಣದ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ. ಆದರೂ, ಕೂಡ...
ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಕೂಡ ಹಗರಣವಾಗಿ ಮಾರ್ಪಟ್ಟಿದೆ. ಡೇಟಿಂಗ್ ಹೆಸರಿನಲ್ಲಿ ವಂಚಿಸಲ್ಪಡುವ ಮತ್ತು ವಂಚನೆಗೆ ಒಳಗಾಗುವ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದರಲ್ಲಿ, ಬೆಂಗಳೂರಿನ ವಿಚ್ಛೇದಿತ ವ್ಯಕ್ತಿಯೊಬ್ಬರು ₹1.05 ಕೋಟಿ ಕಳೆದುಕೊಂಡಿದ್ದಾರೆ.
ಖಾಸಗಿ ಕಂಪನಿಯ...
ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪರಿಚಿತನನ್ನು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆಯ...
ರಾಜ್ಯದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಸೆ.18 ರಂದು ಗಣೇಶನನ್ನು ಮನೆಗೆ ಕರೆದುಕೊಂಡು ಹೋಗಿ ಪೂಜಾ ಕಾರ್ಯಗಳನ್ನು ನೆರವೇರಿಸಿ, ಸಂಭ್ರಮಿಸಿದ್ದಾರೆ. ಕೆಲವು ಜನ ಆ ದಿನವೇ ಗಣಪನನ್ನು ವಿಸರ್ಜನೆ ಮಾಡಿದ್ದಾರೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ನಗರದ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಅನಧಿಕೃತ ಅನಾಮಧೇಯ ವ್ಯಕ್ತಿಗಳಿಂದ/ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು...
ಸಾಲವನ್ನು ಪಡೆಯುವುದು ಈಗ ಸರಳ ಹಾಗೂ ಸುಲಭವಾಗಿದೆ. ಆ್ಯಪ್‌ಗಳ ಮುಖಾಂತರ ಕ್ಷಣ ಮಾತ್ರದಲ್ಲಿ ಲೋನ್ ಪಡೆಯುವಂತಹ ವ್ಯವಸ್ಥೆ ಇದೀಗ ಜಾರಿಯಲ್ಲಿದೆ. ಆದರೆ, ಇದರಿಂದ ಅನುಕೂಲ ಇರುವುದಕ್ಕಿಂತ ಜನರಿಗೆ ಅನಾನುಕೂಲವೇ ಹೆಚ್ಚಾಗಿದೆ.
ಗೂಗಲ್ ಪ್ಲೇ ಸ್ಟೋರ್...
ಉದ್ಯಮಿ ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ₹5 ಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಬಂಧನವಾಗಿದೆ.
ಸೆ.12 ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಯಾದ ಚೈತ್ರಾ...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ...