ಬೆಂಗಳೂರು ಉತ್ತರ

ಕಳಪೆ ಶಿಕ್ಷಣ ವ್ಯವಸ್ಥೆಯಿಂದ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ; ಎಎಪಿ ಆರೋಪ

ದೆಹಲಿಯಲ್ಲಿ 2021ರಲ್ಲಿ 99.96%ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು...

ಇನ್ಮುಂದೆ ಬೆಂಗಳೂರಿನ ಆಟೋಗಳಲ್ಲಿ ‘ಸೀಟ್‌ ಬೆಲ್ಟ್‌’: ಪ್ರಯಾಣಿಕರ ಸುರಕ್ಷತೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರ‍್ಯಾಪಿಡೋ ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್‌ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೇ ಅಪಘಾತಗಳ...

ಬೆಂಗಳೂರು | ಕೋರ್ಟ್‌ ಆವರಣದಲ್ಲಿ ವಕೀಲನಿಗೆ ಚಾಕುವಿನಿಂದ ಇರಿದ ಮಹಿಳೆ

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ವಕೀಲ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿ ಹೊರ ಬಂದ ವಕೀಲರೊಬ್ಬರ ಮೇಲೆ...

ಬೆಂಗಳೂರು | ಲಾಲ್‌ಬಾಗ್‌ನ ವಾಯುವಿಹಾರಿಗಳಿಗೆ ಮತದಾನದ ಬಗ್ಗೆ ಜಾಗೃತಿ

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಶೇ. 60 ಆಗಬೇಕೆಂಬ ಉದ್ದೇಶವಿದೆ ಎಂದ ಜಯರಾಮ್ ರಾಯಪುರ ವಿಜಯ ಕಾಲೇಜಿನಲ್ಲಿ ಸುಮಾರು 500 ಯುವ ಮತದಾರರಿದ್ದು, ಅವರಿಗೆ ಮತದಾನ ಮಾಡಲು ಜಾಗೃತಿ ಮೂಡಿಸುವುದು ಇನ್ನೇನು...

ಬೆಂಗಳೂರು | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 300ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್

ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ರಂಜಾನ್ ಸಡಗರದಲ್ಲಿ ಮುಸಲ್ಮಾನರು ರಾಜ್ಯ ರಾಜಧಾನಿಯಲ್ಲಿ ಈ ಹಿಂದೆ ವಿವಾದದ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಶನಿವಾರ ಮುಸಲ್ಮಾನರು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಈ ಸಮಯಲ್ಲಿ ಅಹಿತಕರ...

ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಏ.21ರಂದು ಬೆಳಗಾವಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆ ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಬೆಂಗಳೂರು | ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆನೆ ಸಾವು

ಆನೆ ಅಗಲಿಕೆಯಿಂದ ಪಾರ್ಕ್​ನಲ್ಲಿ ನೀರವ ಮೌನ ಉಂಟಾಗಿದೆ ಅತಿ ಹೆಚ್ಚು ಆನೆ ಮರಿಗಳಿಗೆ ಜನ್ಮ ನೀಡಿದ್ದ ಸುವರ್ಣ ಆನೆ ಬೆಂಗಳೂರಿನ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿಆನೆ ಏ.20ರಂದು ತನ್ನ ತಾಯಿಯ ಹೊಟ್ಟೆಯಲ್ಲಿರುವಾಗಲೇ ಮೃತಪಟ್ಟಿತ್ತು....

ಬೆಂಗಳೂರು | ಟೆಕ್ ಕಾರಿಡಾರ್‌ನಲ್ಲಿ ವಸತಿ ಬಾಡಿಗೆ ಶೇ. 24 ರಷ್ಟು ಏರಿಕೆ

ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಶೇ. 4.1ರಷ್ಟು ಹೆಚ್ಚಿನ ಬಾಡಿಗೆ ಇದೆ ಮಾರತಹಳ್ಳಿಯಲ್ಲಿ ₹22,500 ರಿಂದ ₹28,000ರವರೆಗೆ 2ಬಿಹೆಚ್‌ಕೆ ಬಾಡಿಗೆ ದರ ಇದೆ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳ ದರ ಗಗನಕ್ಕೇರಿದೆ. ಅದರಲ್ಲಿಯೂ ಉತ್ತರ ಮತ್ತು...

ಬೆಂಗಳೂರು | ₹30 ಲಕ್ಷ ಮೌಲ್ಯದ ಗಾಂಜಾ ವಶ ; ಓರ್ವನ ಬಂಧನ

₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು ಸಹಾನಿ ವಿರುದ್ಧ ಎನ್‌ಡಿಪಿಎಸ್‌ ಅಡಿಯಲ್ಲಿ ಪ್ರಕರಣ ದಾಖಲು ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದ ₹30 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 26...

ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ‘ಗಾಲ್ಫ್ ಬಾಲ್’; ಚಾಲಕನಿಗೆ ಗಾಯ

ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ಕಾರಿನ ಮೇಲೆ ಬಿದ್ದ 'ಗಾಲ್ಫ್ ಬಾಲ್' ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ 'ಗಾಲ್ಫ್ ಬಾಲ್' ಬಿದ್ದು...

ಅಧಿಕಾರಿಗಳ ವಾಹನಗಳಿಗಾಗಿ ₹220 ಕೋಟಿ ಬಿಬಿಎಂಪಿಯಿಂದ ದುರ್ಬಳಕೆ; ಎಎಪಿ ಆರೋಪ

166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಲ್ಹಾದ್‌ ಜೋಷಿ ಹಾಗೂ ಬಿ.ಎಲ್ ಸಂತೋಷ್‌ ನಡುವೆ ಪೈಪೋಟಿ ಬಿಬಿಎಂಪಿಯ 166 ಹುದ್ದೆಗಳಲ್ಲಿರುವ ಅಧಿಕಾರಿಗಳಿಗಾಗಿ ವಾಹನ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ...

ಬೆಂಗಳೂರು | ಕೊನೆಗೂ ಬಿಡುಗಡೆಯಾದ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಆ್ಯಪ್‌ಗೆ ‘ನಿಮ್ ಬಸ್’ ಎಂಬ ಹೆಸರಿತ್ತು ಬಿಎಂಟಿಸಿ ಸಹಾಯವಾಣಿಗಳಿಗೆ ಸಂಪರ್ಕಿಸಲು ಆ್ಯಪ್​ನಲ್ಲಿ ಲಿಂಕ್ ನೀಡಲಾಗಿದೆ ಬಹುನಿರೀಕ್ಷಿತ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ‘ನಿಮ್ ಬಸ್’ನಿಂದ ‘ನಮ್ಮ ಬಿಎಂಟಿಸಿ’ಯಾಗಿ ಹೊಸ ರೂಪದೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ