ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಿಸಿಬಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 553 ಹೋಟೆಲ್, ಬಾರ್ ಮತ್ತು...
ಸಲೂನ್‌ನಲ್ಲಿ ಕೆಲಸ ಮಾಡಲು ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿದ್ದು, ಈ ಬಗ್ಗೆ ಕೆಐಎ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಯೋಗೀಶ್‌ಕುಮಾರ್...
ಬೆಕ್ಕುಗಳಲ್ಲಿ ಕಂಡುಬರುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ತಗುಲಿ 3 ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೃತಪಟ್ಟಿವೆ.
ಬನ್ನೇರುಘಟ್ಟ ಉದ್ಯಾನವನದ ಚಿರತೆಗಳಲ್ಲಿ ಮೊದಲ ಬಾರಿಗೆ ಮಾರಕ...
ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಯುವಕನೊಬ್ಬ ಕಬ್ಬಿಣದ ಸರಳುಗಳ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಗಾಯಗೊಂಡಿರುವ ಯುವಕ ಗಾರೆ ಕೆಲಸ ಮಾಡುತ್ತಿದ್ದು,...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ದೂರು ದಾಖಲು ಮಾಡಿದ್ದ ಉದ್ಯಮಿ ಗೋವಿಂದ ಬಾಬು...
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆ, ನಗರದಲ್ಲಿರುವ ಜನತೆ ಎಲೆ, ಬಾಳೆ, ಪೂಜಾ ಸಾಮಗ್ರಿ, ಹೂವು-ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
ನಗರದ ಕೆ.ಆರ್.ಮಾರ್ಕೆಟ್,...
ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್- ಕೆ ಆರ್ ಪುರಂ (ಹಂತ 2 ಎ) ಮತ್ತು ಕೆ ಆರ್ ಪುರಂ - ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಹಂತ -2 ಬಿ) ಮಾರ್ಗಗಳಲ್ಲಿ ಸೆಪ್ಟೆಂಬರ್...
ಗೌರಿ-ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಗಣೇಶನನ್ನು ಕೂಡಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಜನರು ಪಾಲಿಸಬೇಕಾದ...
ರಾಜ್ಯ ರಾಜಧಾನಿ ಬೆಂಗಳೂರಿನ ರಾಜಕಾಲುವೆಗಳ ಮೇಲೆ ಹೊಸದಾಗಿ ಒತ್ತುವರಿಗಳು ಇದ್ದಲ್ಲಿ, ಅಂತಹ ಒತ್ತುವರಿಗಳನ್ನು ತುರ್ತಾಗಿ ಗುರುತಿಸಿ, ಸದರಿ ಒತ್ತುವರಿಯನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ತಿಳಿಸಿದೆ. ಅದರಂತೆ ಬೃಹತ್ ಬೆಂಗಳೂರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಹಾವಳಿ ಹೆಚ್ಚಳವಾಗುತ್ತಿದೆ. ನಗರದಲ್ಲಿ ₹7.83 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಮೂವರು ವಿದೇಶಿಯರು ಸೇರಿದಂತೆ 14 ಆರೋಪಿಗಳನ್ನು...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಉದ್ಯಮಿ ಗೋವಿಂದಬಾಬು ಪೂಜಾರಿ...
₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ಮಾಡಿದ ಗಣಪತಿ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತರಲಾಗಿದ್ದು, ನಗರದ ರಾಜಾಜಿನಗರ 2ನೇ ಹಂತದ ಮಿಲ್ಕ್ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ್ ಯುವಕರ ಸಂಘ...