'ಗಣೇಶ ಚತುರ್ಥಿ' ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ),...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಪೂಜಾರಿಗೆ ₹5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಭಿನವ ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾಮೀಜಿ ಎಲ್ಲಿರಬಹುದು ಎಂಬ ಸುಳಿವು ಕಾರು ಚಾಲಕನಿಂದ...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ವಶದಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ದಿನಕ್ಕೊಂದು ಸ್ಫೋಟಕ...
ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗೋದಾಮಿನ ಬಳಿಯ...
“ಸಾಮಾಜಿಕ ಚಳುವಳಿಗಾರ, ಚಿಂತಕ ದಿ. ಜಿ. ರಾಜಶೇಖರ್ ಅವರ ಚಿಂತನಾಶೀಲ ಕಾರ್ಯಚಟುವಟಿಕೆಗಳಿಗೆ ಸೂಕ್ತ ಗೌರವ ಸಲ್ಲಿಸಲು ಅವರ ಹುಟ್ಟಿದ ಹಬ್ಬದ ದಿನವಾದ ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’...
"ಬೆಂಗಳೂರಿನಲ್ಲಿ ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಹೊಸ ಮಾದರಿಯ ಯೋಜನೆ ರೂಪಿಸಬೇಕಿದೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...
ಬೆಂಗಳೂರು-ಮೈಸೂರು ಹೆದ್ದಾರಿ ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಇದೀಗ, ಹೆದ್ದಾರಿಯಲ್ಲಿ ಸಿಮೆಂಟ್ ತುಂಬಿದ ಕಂಟೇನರ್ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆ. ಇದರಡಿ ಕಂಟೇನರ್‌ನ ಚಾಲಕ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ...
ಹಬ್ಬ ಹರಿದಿನ, ವಾರಾಂತ್ಯ ಹಾಗೂ ರಜಾ ದಿನಗಳ ಸಮಯದಲ್ಲಿ ಹಲವು ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಇಚ್ಛಿಸುತ್ತಾರೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಳ್ಳುವ ಖಾಸಗಿ ಬಸ್‌ಗಳ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ...
"ಬೆಂಗಳೂರಿನ ನಾಗರಿಕರಿಗೆ ಅತ್ಯತ್ತಮ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯ ಯೋಜನೆಗಳನ್ನು ಜಾರಿಗೊಳಿಸಿ ಅದನ್ನು ಅನುಷ್ಠಾನಕ್ಕೆ ತರಬೇಕು. ಆರೋಗ್ಯಕರ ಬೆಂಗಳೂರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10,478 ಸಲಹೆ ಬಂದಿವೆ. ಇವುಗಳನ್ನು ಅಧ್ಯಯನ ಮಾಡಿ,...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭವಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಚಿನ್ನ, ಸಿಗರೇಟ್ ಹಾಗೂ ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. ನೂತನ ಟರ್ಮಿನಲ್‌ನಲ್ಲಿ ಬುಕ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಕರಾವಳಿ ಭಾಗದ ಸಾಂಪ್ರದಾಯಿಕ ಆಟ ಕಂಬಳ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಕಂಬಳ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.
ನವೆಂಬರ್ 24,...