ಬೆಂಗಳೂರು ನಗರ

ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ ಕೇಂದ್ರ ಸರ್ಕಾರದ ಧೋರಣೆ ಬಡವರ ವಿರೋಧಿ. ಇದು ದುಃಖದ ಸಂಗತಿ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ತಲೆದೋರಿರುವ ಅಕ್ಕಿ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಪಂಜಾಬ್‌ ಸರ್ಕಾರ...

ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಈಜುಕೊಳ ತೆರವು

ಬೆಂಗಳೂರಿನ ದೊಡ್ಡನೆಕ್ಕುಂದಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಅಕ್ರಮವಾಗಿ ಈಜುಕೊಳ ನಿರ್ಮಾಣ ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬುಲ್ಡೋಜರ್ ಮೂಲಕ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಸೋಮವಾರ ಬೆಳಿಗ್ಗೆಯಿಂದ ರಾಜಧಾನಿ ಬೆಂಗಳೂರಿನ ದೊಡ್ಡನೆಕ್ಕುಂದಿಯ...

ಬೆಂಗಳೂರು | ದೇವನೂರ ಮಹಾದೇವರ ಪಾಠ ಸೇರಿಸಲು ಎಸ್‌ಎಫ್‌ಐ ಆಗ್ರಹ

ಸಾಹಿತಿ ದೇವನೂರ ಮಹಾದೇವ ಅವರ ʼಎದೆಗೆ ಬಿದ್ದ ಅಕ್ಷರʼ ಪಾಠವನ್ನು ಪಠ್ಯಪುಸ್ತಕಕ್ಕೆ ಸೇರಿಸಬೇಕು ಎಂದು ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿದೆ. "ರಾಜ್ಯ ಸರ್ಕಾರ ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ...

ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ

ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಸೋಮವಾರ ಬೆಳಿಗ್ಗೆ ಪ್ರಾಯೋಗಿಕ ಸಂಚಾರ ಆರಂಭಿಸಿದೆ. "ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 12.10ಕ್ಕೆ...

ಹೊರಗುತ್ತಿಗೆ ನೌಕರರಿಗೂ ನೇರಪಾವತಿ ಖಚಿತ; ಪೌರಾಡಳಿತ ಸಚಿವ ರಹೀಂಖಾನ್ ಭರವಸೆ

ಬಜೆಟ್ ಅಧಿವೇಶನದ ಬಳಿಕ ಕುಂದುಕೊರತೆ ಸಭೆ ಆಯೋಜನೆ: ಸಚಿವ ಪೌರಕಾರ್ಮಿಕರ ಖಾಯಂ ಭರವಸೆ ಪ್ರಣಾಳಿಕೆಯಲ್ಲಿ ಸೇರಿಸಿದ್ದ ಕಾಂಗ್ರೆಸ್‌ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸುವುದು ಖಚಿತ...

ಶಾಸಕ ಮುನಿರತ್ನರನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಿ: ಮೋಹನ್ ದಾಸರಿ

2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳದೆ ಶಾಸಕರನ್ನು ವಿಚಾರಣೆಗೆ ಒಳಪಡಿಸಬೇಕು ರಾಜರಾಜೇಶ್ವರಿ ನಗರದ ₹118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ...

ಬೆಂಗಳೂರು | ಶಕ್ತಿ ಯೋಜನೆ; ಯಾತ್ರಾ ಸ್ಥಳಗಳಿಗೆ ತೆರಳಲು ಮುಂಗಡ ಕಾಯ್ದಿರಿಸಲು ವಿಚಾರಣೆ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (ಶಕ್ತಿ ಯೋಜನೆ) ಜಾರಿಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಮಹಿಳೆಯರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತೆಯೇ ತಮ್ಮವರೆಲ್ಲ ಒಟ್ಟಾಗಿ ಯಾತ್ರಾ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಕಾಯ್ದಿರಿಸಬಹುದಾ? ಎಂದು...

ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

ತಹಶೀಲ್ದಾರ ಅವರು ಮಾಡಿದ ಎಡವಟ್ಟಿನಿಂದ ಮುಜುಗರಕ್ಕೀಡಾದ ಪಾಲಿಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ತಿಂಗಳು ಒತ್ತುವರಿ ತೆರವು ಕಾರ್ಯಾಚರಣೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹದ ಪರಿಸ್ಥಿತಿಗೆ ಕಾರಣವಾದ ರಾಜಕಾಲುವೆ ಒತ್ತುವರಿ ತೆರವು...

ಬೆಂಗಳೂರು | ಕ್ಯಾಬ್ ಚಾಲಕರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಆರೋಪಿಯನ್ನು ಬಂಧಿಸಿದ ಬಾಣಸವಾಡಿ ಪೊಲೀಸರು ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ದುಡಿಮೆಗಾಗಿ ಬಂದಿದ್ದು, ಓಲಾ, ಉಬರ್ ಚಾಲಕರಾಗಿ ಜೀವನ ಸಾಗಿಸುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್...

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

3 ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಮೊದಲ ಬಾರಿಗೆ ನಗರದ...

ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು ರಾಜ್ಯದಲ್ಲಿ ಆಗಾಗ ವಿದ್ಯುತ್ ದರವನ್ನು ಹೆಚ್ಚಳ ಮಾಡುವುದರಿಂದ ನಮ್ಮ ಉದ್ಯಮದ ಮೇಲೆ ಗಾಯದ ಮೇಲೆ ಬರೆ...

ಬೆಂಗಳೂರು | ಹೆಂಡತಿ ಜತೆ ಜಗಳ ಮಾಡಿಕೊಂಡ ಪತಿಯಿಂದಲೇ ಮಗನ ಅಪಹರಣ

ಜಗಳ ಮಾಡಿಕೊಂಡು ಬೇರೆ ಮನೆಯಲ್ಲಿ ವಾಸವಾಗಿದ್ದ ಗಂಡ-ಹೆಂಡತಿ ಘಟನೆಯನ್ನು ಕಣ್ಣಾರೆ ಕಂಡ ವಿದ್ಯಾರಣ್ಯಪುರ ಸಬ್ ಇನ್ಸ್ ಪೆಕ್ಟರ್ ದಂಪತಿಯ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆಯಂತೆ ಹೆಂಡತಿ ಜತೆ ಜಗಳ ಮಾಡಿಕೊಂಡ ಪತಿ ತನ್ನ...

ಈ ಹೊತ್ತಿನ ಪ್ರಮುಖ ಸುದ್ದಿ