ಬೆಂಗಳೂರು ನಗರ

ಬೆಂಗಳೂರು | ನಿತ್ಯ ಕುಡಿದು ಹಿಂಸಿಸುತ್ತಿದ್ದ ಅಣ್ಣನನ್ನೇ ಕೊಂದ ತಮ್ಮ

ಪುಲಕೇಶಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಪತಿ ಕಾಟ ತಾಳಲಾಗದೆ ಮೈದುನನಿಗೆ ಕರೆ ಮಾಡಿದ್ದ ಸಂಧ್ಯಾ ಕುಡಿದು ಬಂದು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ಸ್ವಂತ ತಮ್ಮನೆ ಚಾಕುವಿನಿಂದ ಇರಿದು ಕೊಂದಿರುವ...

ಗ್ರಾಹಕರೇ ನಕಲಿ ಬಿಲ್‌ ಬಗ್ಗೆ ಎಚ್ಚರವಿರಲಿ ಎಂದ ಬೆಸ್ಕಾಂ

ಶೇ. 50ರಷ್ಟು ಹೆಚ್ಚು ವಿದ್ಯುತ್‌ ಶುಲ್ಕವನ್ನು ಗ್ರಾಹಕರಿಂದ ಸಂಗ್ರಹಿಸುತ್ತಿದೆ ಎಂಬ ಸುದ್ದಿ ಸುಳ್ಳು ಸಾರ್ವಜನಿಕರಲ್ಲಿ ವಿದ್ಯುತ್‌ ಸರಬರಾಜು ಕಂಪನಿ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುವ ವ್ಯವಸ್ಥಿತ ಹುನ್ನಾರ ʼಬೆಸ್ಕಾಂ ವಿದ್ಯುತ್‌ ಬಿಲ್‌ ತುಲನೆʼ ಹೆಸರಿನಲ್ಲಿ...

ಬೆಂಗಳೂರು| ಮಳೆಗಾಲದಲ್ಲಿ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ: ತುಷಾರ್ ಗಿರಿನಾಥ್

ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕು ಮರಗಳು ಬಿದ್ದಿರುವ ಸ್ಥಳಕ್ಕೆ ಹೋಗಲು ತಂಡಗಳು ಸದಾ ಸನ್ನದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ...

ಮೂರನೇ ದಿನ ಶಕ್ತಿ ಯೋಜನೆಯ ಲಾಭ ಪಡೆದ 51 ಲಕ್ಷ ಮಹಿಳೆಯರು

ಜೂ. 11ರಂದು 5,71,023 ಮಹಿಳೆಯರ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ 5 ಗ್ಯಾರಂಟಿಗಳಲ್ಲಿ ಒಂದಾದ ಬಸ್‌ನಲ್ಲಿ...

ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಅಳಿಯನೊಬ್ಬ ಸ್ವಂತ ಅತ್ತೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ತನ್ನ ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆ ಜತೆಗೆ ಗಲಾಟೆಗೆ...

ಬೆಂಗಳೂರು | ದುಪ್ಪಟ್ಟಾದ ತರಕಾರಿ ಬೆಲೆ

ರಾಜ್ಯಕ್ಕೆ ತಮಿಳುನಾಡಿನ ನಾಮಕ್ಕಲ್‌ನಿಂದ ಮೊಟ್ಟೆ ಆಮದು ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹಾಪ್‌ಕಾಮ್ಸ್‌ಗೆ ತರಕಾರಿ ಇತ್ತೀಚೆಗೆ ರಾಜ್ಯದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿಗಳು ಕೊಳೆತು ನಾಶವಾಗಿವೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳು ಸರಬರಾಜು ಆಗಿದೆ....

ವಿದ್ಯಾರ್ಥಿನಿ ಸಾವು | ಬಸ್‌ ಚಾಲಕರಿಗೆ ನಿರ್ದೇಶನ ನೀಡಿದ ಕೆಎಸ್‌ಆರ್‌ಟಿಸಿ

ವಾಹನದ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡಬಾರದು ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದಲ್ಲಿ ಜೂನ್​ 12ರಂದು ತುಂಬಿದ್ದ...

ಬೆಂಗಳೂರು | ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ; ಯುವಕ ಆತ್ಮಹತ್ಯೆ

ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಚ್‌ಎಎಲ್‌ ನಿವಾಸಿ ವಿವೇಕ್‌ ಕುಮಾರ್ ಮೃತ ದುರ್ದೈವಿ. ತಮ್ಮ ಆತ್ಮಹತ್ಯೆಗೆ ಕಾರಣವೇನೆಂದು...

ಬೆಂಗಳೂರು | ಸಂಚಾರ ದಟ್ಟಣೆಯ ಸಮಸ್ಯೆಗೆ ಮಾರ್ಗಸೂಚಿ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್‌ ಮುಂದುವರೆಸಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬೆಂಗಳೂರು ಪ್ರದಕ್ಷಿಣೆ ಹಾಕುವ ವೇಳೆ...

ವಿಟ್ಟಸಂದ್ರದ ಕಸದ ರಾಶಿ ತೆರವುಗೊಳಿಸದ ಬಿಬಿಎಂಪಿ; ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ ಲೋಕಾಯುಕ್ತ

ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್‌ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬಿಬಿಎಂಪಿ ನಿರ್ಲಕ್ಷ್ಯ| ಸ್ವಂತ ಹಣದಲ್ಲೇ ರಸ್ತೆ-ಚರಂಡಿ ರಿಪೇರಿ ಮಾಡಿಸಿದ ನಿವಾಸಿಗಳು

ರಸ್ತೆ ರಿಪೇರಿಗಾಗಿ ₹3 ಲಕ್ಷ ಖರ್ಚು ಮಾಡಿದ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ ಖ್ಯಾತ ವಿಜ್ಞಾನಿಯ ಹೆಸರಿಟ್ಟುಕೊಂಡಿರುವುದು ಬೆಂಗಳೂರಿನ ಸಿ.ವಿ ರಾಮನ್ ನಗರ. ಆದರೆ, ಅಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ