ಭದ್ರತೆ ಮತ್ತು ಹಿತದೃಷ್ಟಿಯಿಂದ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು ಪ್ಯಾಂಟ್ ಅಥವಾ ಚೂಡಿದಾರ (ಸಲ್ವಾರ್ ಸೂಟ್) ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ...
ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು ಕೆರೆಯ ನೀರಿನ ಮಾದರಿ ಸಂಗ್ರಹಿಸಿ ಅಧ್ಯಯನ
ನಿರ್ದಿಷ್ಟ ಬ್ಯಾಕ್ಟೀರಿಯಾ ಹೊಂದಿರುವ ಘನವಸ್ತುಗಳು ಕೆರೆ ಸೇರುವುದರಿಂದ ನೊರೆ ನಿರ್ಮಾಣ
ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ 2015ರಲ್ಲಿ ನೊರೆ...
ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಲಾಭ ಪಡೆಯಲು ಸಲಹೆ
ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ
ದೇಶದಲ್ಲಿ ಎರಡನೇ ಅತಿ ದೊಡ್ಡದಾಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ತಿಂಗಳಿಗೆ ₹48 ಕೋಟಿ ಆದಾಯ ಗಳಿಸುತ್ತಿದ್ದರೂ, ಅದರ...
ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದೇ ದಿನ ಫಲಿತಾಂಶ ಹೊರಬೀಳಲಿದೆ ಎಂದೂ ತಿಳಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭಾ...
ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ತಿಳಿಸಿದ ವಿಶೇಷ ನ್ಯಾಯಾಲಯ
ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಜೈಲು...
ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವ 'ಪೋಕ್ಸೋ ಕಾಯ್ದೆ' ಸೆಕ್ಷನ್ 19ನ್ನು ಕಟ್ಟುನಿಟ್ಟಿನ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ವೈದ್ಯರ ಮೇಲೆ ಜಾರ್ಜ್‌ಶೀಟ್ ಹಾಕಿದ್ದ ಇನ್ಸ್‌ಪೆಕ್ಟರ್ ಮಂಜುನಾಥ್
ವೈದ್ಯರೊಬ್ಬರ ಮೇಲೆ ಡ್ರಗ್ಸ್ ಪ್ರಕರಣದಡಿ ಸುಳ್ಳು ಎಫ್ಐಆರ್ ದಾಖಲು
ಕಾನೂನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅಮಾನತು...
ಪರಪ್ಪನ ಆಗ್ರಹಾರ ಜೈಲಿನಲ್ಲಿ ಮೊಬೈಲ್ ಇಟ್ಟುಕೊಂಡು ಹೊರಗಡೆ ಸಂಪರ್ಕ ಸಾಧಿಸುವ ಕೈದಿಗಳ ಆಟವನ್ನು ನಿಲ್ಲಿಸಲು ಬೆಂಗಳೂರು ಕಮೀಷನರ್ ಮುಂದಾಗಿದ್ದಾರೆ. ಇಲ್ಲಿ ಹೈ ಫ್ರೀಕ್ವೆನ್ಸಿ ಮೋಡ್ ಟವರ್ ನಿರ್ಮಿಸಲಾಗುತ್ತಿದ್ದು, ಇನ್ನು ಮುಂದೆ ಜೈಲಿನೊಳಗಿಂದಲೇ ನಡೆಯುವ...
7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು
ಪರಾರಿಯಾದ ಆರೋಪಿ ದರ್ಶನ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು
ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು...
ಅಧಿಕಾರಿಗಳನ್ನು ಅಮಾನತು ಮಾಡುವಂತೆ ತಾಕೀತು ಮಾಡಿದ್ದ ಡಿಕೆಶಿ
ಸೋಮವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿಸಿಎಂ
ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಕೆರೆ ಮೂಲ ರಚನೆಗೆ ಚ್ಯುತಿ ಉಂಟುಮಾಡಲಾಗಿದೆ. ಈ ಪ್ರಕರಣದಲ್ಲಿ ಕರ್ತವ್ಯಲೋಪ...
ಪ್ರಶಾಂತ್, ಶ್ರೀಕಾಂತ್ ಹಾಗೂ ವಸಂತ್ನನ್ನು ಬಂಧಿಸಿದ ಮಹದೇವಪುರ ಪೊಲೀಸರು
ಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಸಹಚರರು
ಸಹಚರರಿಗೆ ಧಮ್ಕಿ ಹಾಕಿದ ಹಿನ್ನೆಲೆ, ರೌಡಿಶೀಟರ್‌ನನ್ನು 40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ಕೊಲೆ...