ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಮತ್ತು ಅಮೆರಿಕದ ನ್ಯೂಜೆರ್ಸಿ ರಾಜ್ಯವು ಮೂರು ವರ್ಷಗಳ ಮಹತ್ವದ ತಿಳುವಳಿಕೆ ಒಪ್ಪಂದವನ್ನು(MoU) ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್,...
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ತೀವ್ರ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ...
ಕರ್ನಾಟಕ ಸರ್ಕಾರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕೈಗೊಂಡಿರುವ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕೆಂದು ನಗರದ ನೂರಕ್ಕೂ ಹೆಚ್ಚು ಸ್ಲಂ ಸಮುದಾಯ,ದುಡಿಯುವ, ಕಾರ್ಮಿಕ, ಅಸಂಘಟಿತ ಕಾರ್ಮಿಕರು ಒತ್ತಾಯಿಸಿದ್ದಾರೆ.
ಇಂದು ಬೆಂಗಳೂರಿನ...
ಕೇಂದ್ರ ನಗರಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ನೀಡಿದ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ವಿವಿಧ ಸ್ಥಳಗಳಲ್ಲಿ ರಸ್ತೆ ಗುಂಡಿ ಮುಚ್ಚುವ, ಪ್ಯಾಚ್ ವರ್ಕ್ ಹಾಗೂ ಬ್ಲಾಕ್...
ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ ದೊರೆತಿದೆ. ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಬೆಂಗಳೂರು ನಗರದ ಕೃಷಿ...
ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಸ್ಲಂ ನಿವಾಸಿಗಳು, ಆ ನಗರಗಳ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವೇನು? ನಗರವನ್ನು ಕಟ್ಟಿದರೂ, ನಗರದ ಕಥಾನಕಗಳಲ್ಲಿ ಕಾಣಿಸದೆ ಉಳಿದಿರುವ ಸ್ಲಂ ಜನರ ಬದುಕು, ಅವರ ಧ್ವನಿಗಳು...
ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ ಡಿ ಎಸ್ ರಮೇಶ್ ಅವರ ನಿರ್ದೇಶನದಂತೆ ಇಂದು ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51...
ಕರ್ನಾಟಕ ಚಿತ್ರಕಲಾ ಪರಿಷತ್ತು ಪ್ರತಿವರ್ಷ ವಿಂಡ್ಸನ್ ಮ್ಯಾನರ್ ಸರ್ಕಲ್‌ನಿಂದ ಶಿವಾನಂದ ಸರ್ಕಲ್‌ವರಗೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಿ ಚಿತ್ರಸಂತೆ ನಡೆಸುತ್ತಿದ್ದು, ಈ ಬಾರಿ ರಸ್ತೆ ಬಂದ್ ಮಾಡಲು ಅನುಮತಿ ನೀಡಬಾರದು ಎಂದು ನೈಜ...
ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಉಂಟಾಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ಮಾಡಲು ಮಾನ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಆಯಾ ನಗರ ಪಾಲಿಕೆಗಳಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ...
ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ ಸಮಾಜಮುಖಿ ಪತ್ರಿಕೆಯು ನ.8 ಮತ್ತು 9ರಂದು ಬೆಂಗಳೂರು ನಗರದ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ...
ಬೆಂಗಳೂರು ದಕ್ಷಿಣ ಜಿಲ್ಲೆಯ ಕೆ ಆರ್ ಪುರಂ ವಲಯದ ತ್ರಿವೇಣಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲಾಖೆಯ ಜೊತೆಗೂಡಿ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಲಿಬಿಟಿ(ಎಪಿಡಿ) ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳ ಪೋಷಕರಿಗೆ...