ಬೆಂಗಳೂರು ನಗರ

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ, ಅದಕ್ಕೆ ಆಸ್ಪದ ಕೊಡಬೇಡಿ' ಆ ಮಂತ್ರಿಗೆ, ಈ ಮಂತ್ರಿಗೆ ಹಾಗೂ ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ...

ಬೆಂಗಳೂರು | ಸೋರುತಿಹುದು ಹೊಸ ಮೆಟ್ರೋ ನಿಲ್ದಾಣದ ಮಾಳಿಗೆ

ಇತ್ತೀಚೆಗಷ್ಟೇ ಉದ್ಘಾಟನೆಗೊಂಡು, ಸಾರ್ವಜನಿಕರ ಬಳಕೆಗೆ ಲಭ್ಯವಾಗಿದ್ದ ವೈಟ್‌ಫೀಲ್ಡ್‌ನ ಕಾಡುಗೋಡಿ ಮೆಟ್ರೋ ನಿಲ್ದಾಣವು ಮಳೆಯಿಂದ ಸೋರುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ನೀರು ಸೋರಿಕೆಯಾಗುತ್ತಿರುವ ವಿಡಿಯೋವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೈಟ್‌ಫೀಲ್ಡ್‌ ರೈಸಿಂಗ್ ಎಂಬ ಟ್ವಿಟರ್‌ ಖಾತೆಯಲ್ಲಿ...

ಬೆಂಗಳೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಭದ್ರತೆಗೆ ಸೂಕ್ತ ಕ್ರಮಕ್ಕೆ ಆಗ್ರಹ

ಹೊಸ ‌ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆ ಮತ್ತು ಸಂವಿಧಾನದ ಆಶಯಗಳ ಅನ್ವಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಎಲ್ಲ ಬಗೆಯ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು...

ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

ತಪಾಸಣೆ ವೇಳೆ ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆ ಬೆಂಗಳೂರಿಗೆ ಆಫ್ರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಕಳ್ಳಸಾಗಣೆ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಅನ್ನು...

ಬೆಂಗಳೂರು | ಶಾಲೆಗಳ ಸಮೀಪ ತಂಬಾಕು ಮಾರಾಟ ಮಾಡುತ್ತಿದ್ದ 186 ಅಂಗಡಿಗಳ ಮೇಲೆ ದಾಳಿ

ಪೊಲೀಸರಿಂದ ಶುಕ್ರವಾರ 81 ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ಅಂಗಡಿ ಮಾಲೀಕರಿಂದ ₹32,400 ದಂಡ ಸಂಗ್ರಹಿಸಿದ ಪೂರ್ವ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದ 186...

ಕುಸ್ತಿಪಟುಗಳ ಪ್ರತಿಭಟನೆ | ಸರ್ಕಾರದ ನಡೆ ಖಂಡನೀಯ: ರಾಮಚಂದ್ರ ಗುಹಾ

ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಸಮಾನ ಮನಸ್ಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ಅಥ್ಲೀಟ್ ರೀತ್ ಅಬ್ರಹಾಂ, ಈಜುಪಟು ನಿಶಾ ಮಿಲೆಟ್ ಮೊದಲಾದವರು ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ...

ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 'ನಮ್ಮ ಕ್ಲಿನಿಕ್' ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 'ನಮ್ಮ ಕ್ಲಿನಿಕ್' ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ...

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

ಬೀದರ್‌ ಮೂಲಕ ಅಭಿಷೇಕ್ (19) ಮೃತ ದುರ್ದೈವಿ ಎರಡು ದಿನಗಳಿಂದ ಅಭಿಷೇಕ್ ಮೊಬೈಲ್ ಬಳಸಿಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸುತ್ತಿದ್ದ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ. ಬೀದರ್‌ ಮೂಲಕ ಅಭಿಷೇಕ್ (19) ಮೃತ...

ಪ್ರಯಾಣಿಕರಿಂದ ₹2000 ನೋಟು ಪಡೆಯಿರಿ ಎಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ

ಸೆ. 30ರ ಒಳಗೆ ಬ್ಯಾಂಕುಗಳಿಗೆ ನೋಟು ಮರಳಿ ನೀಡಿ ಹೊಸಕೋಟೆ ಘಟಕದಿಂದ ಮಾತ್ರ ತಪ್ಪಾದ ಆದೇಶ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ₹2000 ಮುಖಬೆಲೆಯ ನೋಟುಗಳನ್ನು ವಾಪಸ್ ಬಪಡೆಯುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ...

ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆ ಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ...

ಆನೇಕಲ್ |ಕಾಡಾನೆ ದಾಳಿಗೆ ಕುರಿ ಕಾಯುತ್ತಿದ್ದ ಮಹಿಳೆ ಬಲಿ

ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು...

ಪ್ರವೀಣ್‌ ಪತ್ನಿಗೆ ಮತ್ತೆ ಉದ್ಯೋಗ ಕೊಡುತ್ತೇವೆ: ಸಿಎಂ ಸಿದ್ಧರಾಮಯ್ಯ

ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಮರು ನೇಮಕ 2022ರ ಸೆ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ,...

ಈ ಹೊತ್ತಿನ ಪ್ರಮುಖ ಸುದ್ದಿ