ಬೆಂಗಳೂರು ನಗರ

ಟಿಕೆಟ್‌ ರಹಿತ ಪ್ರಯಾಣ: ₹5,54,832 ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ...

ಪ್ರವೀಣ್ ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ 'ನೂತನ'ಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಬಿಜೆಪಿ ಯಾಕೆ ಪ್ರಯತ್ನಿಸಲಿಲ್ಲ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ತಾತ್ಕಾಲಿಕ ಉದ್ಯೋಗ ನೀಡಿದ್ದು,...

ಬಾಡಿಗೆ ನೆಪ | ಮಾಲೀಕನ ತಲೆಗೆ ಹೊಡೆದು ಚಿನ್ನ ದೋಚಿದ ಮಹಿಳೆಯರು

ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವ ಶಾಂತಮ್ಮ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮನೆ ಬಾಡಿಗೆ ಕೇಳುವ ನೆಪದಲ್ಲಿ ಇಬ್ಬರು ಮಹಿಳೆಯರು ಮಾಲೀಕರೊಬ್ಬರ ತಲೆಗೆ ಕಟ್ಟಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ...

ಬೆಂಗಳೂರು | ಅಂಡರ್‌ಪಾಸ್‌ನಲ್ಲಿ ಯುವತಿ ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಪಾಲಿಕೆ ತನ್ನದೇ ಆದ ಜವಾಬ್ದಾರಿಯನ್ನು ಹೊಂದಿದೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮನ್ಸ್ ನೀಡಿದ ಲೋಕಾಯುಕ್ತ ಕಳೆದ ಭಾನುವಾರ ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ 23 ವರ್ಷದ ಯುವತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೃಹತ್...

ಹಳೆ ಬಟ್ಟೆ, ಮರುಬಳಕೆಯ ವಸ್ತುಗಳ ಸಂಗ್ರಹ ಕೇಂದ್ರ ತೆರೆದ ಬಿಬಿಎಂಪಿ

ಹಳೆಯ ಬಟ್ಟೆಗಳು, ಆಟಿಕೆಗಳು, ವಿದ್ಯುತ್ ವಸ್ತುಗಳು ಮತ್ತು ಇತರ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂದು ಹಲವರಲ್ಲಿ ಕಾಡುತ್ತಿರುತ್ತದೆ. ಕಸಕ್ಕೆ ಹಾಕಿಬಿಡುವುದೇ ಎಂದೂ ಕೆಲವರು ಚಿಂತಿಸುತ್ತಿರುತ್ತಾರೆ. ಇದೀಗ, ಅದಕ್ಕೊಂದು ಪರಿಹಾರವನ್ನು...

ಮುತ್ತಪ್ಪ ರೈ ಪುತ್ರನ ಮೇಲೆ ಉದ್ಯಮಿ ನಾಯ್ಡು ಹಲ್ಲೆ : ದೂರು ದಾಖಲು

ಊಟಕ್ಕೆಂದು ಖಾಜಿ ಬಾರ್ ಆಂಡ್ ಕಿಚನ್ ಹೋಟೆಲ್‌ಗೆ ತೆರಳಿದ್ದ ರಿಕ್ಕಿ ರೈ ರೈ ಕಾರು ಚಾಲಕ ಸೋಮಶೇಖರ್ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದೂರು ದಾಖಲು ರಾಜಧಾನಿ ಬೆಂಗಳೂರಿನಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಉದ್ಯಮಿ...

ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭ ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಮೇ 28ರಂದು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲೆಂದು ಬೆಳಗ್ಗೆ...

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಈಡೇರಿಕೆ ಸಹಾಯಕ್ಕೆ ಆಪ್ ಸಿದ್ಧ: ಬ್ರಿಜೇಶ್ ಕಾಳಪ್ಪ

ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ ಶೇ.90ರಷ್ಟು ನಕಲು ಆಗಿದ್ದು, ಇವುಗಳನ್ನು ಕರ್ನಾಟಕದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಆಪ್ ರಾಜ್ಯ ಸಂವಹನ ಮುಖ್ಯಸ್ಥ...

ಬೆಂಗಳೂರು | ಮೇ 26ರಿಂದ ಸಸ್ಯಕಾಶಿಯಲ್ಲಿ ಮಾವು, ಹಲಸು ಮೇಳ

ಮೇಳಕ್ಕೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ ಮೇಳದಲ್ಲಿ ಹಣ್ಣುಗಳ ಮೇಲೆ 10% ರಿಯಾಯಿತಿ ದರ ನಿಗದಿ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭವಾಗಿದ್ದು, ಮೇ 26ರಿಂದ ಜೂನ್‌ 5ರವರೆಗೆ...

ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಬಹುಕೋಟಿ ಹಗರಣ: ಲೋಕಾಯುಕ್ತ ದಾಳಿ

ಡಿವೈಎಸ್ಪಿ ಪ್ರಕಾಶ್ ರೆಡ್ಡಿ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ₹55 ಕೋಟಿ ನಕಲಿ ಕಾಮಗಾರಿ ನಡೆದಿರುವ ಬಗ್ಗೆ ಆರೋಪ ಒಂದೇ ತಿಂಗಳಲ್ಲಿ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಇದೀಗ, ದೇವರಾಜ ಅರಸು...

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ: ‘ಆ್ಯಮ್ನೆಸ್ಟಿ ಇಂಡಿಯಾ’ ಆಗ್ರಹ

ಮಾನವ ಹಕ್ಕುಗಳಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆಗಳು ಜನ ವಿರೋಧಿ ರಾಜ್ಯದಲ್ಲಿ ಈ ಹಿಂದೆ ಭಾರೀ ಸದ್ದು ಮಾಡಿದ್ದ ಹಿಜಾಬ್‌ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದ್ದು,...

ಪತ್ನಿ ಕೊಲೆ ಮಾಡಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಗೆ ಏಳು ವರ್ಷ ಕಠಿಣ ಶಿಕ್ಷೆ : ಹೈಕೋರ್ಟ್‌

2010ರ ಸೆಪ್ಟೆಂಬರ್‌ನಲ್ಲಿ ತನಗೆ ಈ ವಿವಾಹ ಇಷ್ಟವಿಲ್ಲ ಎಂದ ಲಕ್ಷ್ಮಿ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ರಾಜೇಶ್‌ ಪತ್ನಿಯನ್ನು ಕೊಲೆ ಮಾಡಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಗೆ ಏಳು ವರ್ಷಗಳ ಕಠಿಣ ಶಿಕ್ಷೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ