ಬೆಂಗಳೂರು ನಗರ

ನಾನಾ ನಗರಗಳಿಗೆ ಏಕಮಾರ್ಗದ ವಿಶೇಷ ರೈಲುಗಳ ಸಂಚಾರ: ನೈರುತ್ಯ ರೈಲ್ವೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ನಾನಾ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. 1. ಹುಬ್ಬಳ್ಳಿ- ಉತ್ತರ ಪ್ರದೇಶದ ಕಾನ್ಪುರ ನಡುವೆ ವಿಶೇಷ ರೈಲು(06557) ಮೇ 27 ರಂದು ರಾತ್ರಿ...

ಮರುಜೀವ ಪಡೆದ ‘ಇಂದಿರಾ ಕ್ಯಾಂಟೀನ್’

ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ 'ಇಂದಿರಾ ಕ್ಯಾಂಟೀನ್' 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು....

ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ...

₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಮೇ 23ರಿಂದ ನೋಟ್‌ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....

ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ...

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತ ರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ...

ಬೆಂಗಳೂರು | ಇಬ್ಬರು ಮಹಿಳಾ ಉದ್ಯೋಗಿಗಳ ನಗ್ನ ದೃಶ್ಯ ಸೆರೆ; ಹೋಟೆಲ್‌ ಉದ್ಯಮಿ ಬಂಧನ

ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಉದ್ಯೋಗಿಗಳು ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್‌ನಲ್ಲಿ ನಗ್ನ ದೃಶ್ಯ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಡುವ ಬೆದರಿಕೆ ಒಡ್ಡುತ್ತಿದ್ದ ಹೋಟೆಲ್‌ ಉದ್ಯಮಿಯನ್ನು ಬೆಂಗಳೂರಿನ ಎಚ್‌ಎಎಲ್‌ ಪೊಲೀಸರು...

ಬೆಂಗಳೂರು | ಕೆಐಎನಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕ ಸಾವು

ಪಿಎಸ್‌ಎನ್ ಗ್ರೀನ್ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದ ರಾಜೇಂದ್ರ ಸಿಂಗ್ ಅಧಿಕಾರಿಗಳ ನಿರ್ಲಕ್ಷವೇ ಕಾರ್ಮಿಕನ ಸಾವಿಗೆ ಕಾರಣ ; ದೂರು ದಾಖಲಿಸಿದ ಮಗ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆಯಾಗುತ್ತಿದ್ದು, ನಗರದಲ್ಲಿ 20ಕ್ಕೂ ಹೆಚ್ಚು...

ಬೆಂಗಳೂರು | ಮೇ 24ರಂದು ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ, ಇಲ್ಲಿದೆ ನೋಡಿ

ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಹೆಚ್.ಬಿ.ಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳ ನಿರ್ವಹಣೆ ವಿದ್ಯುತ್ ನಿಗಮವು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ, ಮೇ 24ರಂದು ಬೆಂಗಳೂರಿನ ಕೆಲವೆಡೆ...

ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ; ಮುತ್ತಪ್ಪ ರೈ ಮಗ ಸೇರಿ 8 ಮಂದಿ ವಿರುದ್ಧ ಚಾರ್ಜ್‌ಶೀಟ್

ನ್ಯಾಯಾಲಯಕ್ಕೆ 188 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸದಾಶಿವನಗರ ಪೊಲೀಸರು 2021ರಲ್ಲಿ ಕೋಟ್ಯಂ ರ ಬೆಲೆ ಬಾಳುವ ಐಷಾರಾಮಿ ಕಾರಿಗೆ ಬೆಂಕಿದ್ದ ಕಿಡಿಗೇಡಿಗಳು ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಬೆಂಗಳೂರು | ಭಾರೀ ಮಳೆ; ನೆಲಕ್ಕುರುಳಿದ 400ಕ್ಕೂ ಅಧಿಕ ವಿದ್ಯುತ್‌ ಕಂಬ, ಮರಗಳು

ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ನಗರಾದ್ಯಂತ ಸುಮಾರು 1,600ಕ್ಕೂ ಅಧಿಕ ರೆಂಬೆಗಳು...

ಬೆಂಗಳೂರು | ಗಾಳಿ-ಮಳೆಗೆ ನೆಲಕಚ್ಚಿದ 546 ವಿದ್ಯುತ್ ಕಂಬಗಳು

ಭಾನುವಾರ ಬೆಸ್ಕಾಂಗೆ 22,249 ದೂರು ದಾಖಲು ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರಗಳ ತೆರವು ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ 546 ವಿದ್ಯುತ್ ಕಂಬಗಳು ನೆಲಕ್ಕೊರಗಿವೆ. 64 ವಿದ್ಯುತ್ ಪರಿವರ್ತಕಗಳು ಹಾಗೂ 9 ಡಬಲ್...

ಈ ಹೊತ್ತಿನ ಪ್ರಮುಖ ಸುದ್ದಿ