ಬೆಂಗಳೂರು ನಗರ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಸಜ್ಜಾದ ಎನ್‌ಎಚ್‌ಎಐ

ಎಕ್ಸ್‌ಪ್ರೆಸ್‌ ವೇ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟ ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ಮೂಲಕ 90...

ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್‌ ಫೋನ್‌ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್‌ಸಿಬಿ ಮತ್ತು...

ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮೂಗಿಗೆ ತುಪ್ಪ ಸವರುವ ಕೆಲಸ: ಮುಖ್ಯಮಂತ್ರಿ ಚಂದ್ರು

ಅಭಿವೃದ್ಧಿ ಮಾಡದ ಬಿಜೆಪಿ ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಿದೆ ಚುನಾವಣಾ ದೃಷ್ಟಿಯಿಂದ ಕಾನೂನುಬಾಹಿರ ಕ್ರಮ ತೆಗೆದುಕೊಂಡ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿಗೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವು ಲಿಂಗಾಯತ...

ಬೆಂಗಳೂರು | ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ ರಾಜೇಶ್ ಮತ್ತು ಶಾರದಾ ಇಬ್ಬರಿಗೆ ಕೋರ್ಟ್‌ ವಿಚ್ಛೇದನ ನೀಡಿತ್ತು 2013ರಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು...

ಬೇಸಿಗೆಯ ಬೇಗೆಯ ನಡುವೆ ಬೆಂಗಳೂರಿನಲ್ಲಿ ನೀರಿನ ಕೊರತೆ!

ಸಾರ್ವಜನಿಕರಿಗೆ ನೀರಿನ ಕೊರತೆ ಮತ್ತು ಸರಬರಾಜಿನ ಬಗ್ಗೆ ಮಾಹಿತಿ ನೀಡಬೇಕು ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡುತ್ತಿರುವ ಅಧಿಕಾರಿಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗಿದ್ದು, ಜತೆಗೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ನಗರದ...

ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಹತ್ತು ಟ್ರಿಪ್‌ಗಳಲ್ಲಿ ಸಂಚಾರ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದಾಗಿವೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಮತ್ತು ಬೇಡಿಕೆ ಮೇರೆಗೆ ಕೇರಳದ...

ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೇ ರಂಗದಲ್ಲಿ ಬದಲಾವಣೆ ತರಲು ಸಾಧ್ಯ: ತುಷಾರ್ ಗಿರಿನಾಥ್

ಯುವಕರು ಎಲ್ಲರಲ್ಲೂ ಮತದಾನದ ಅರಿವು ಮೂಡಿಸಬೇಕು ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮಾಡಬೇಕು ಯುವ ಪೀಳಿಗೆ ಮನಸ್ಸು ಮಾಡಿದಲ್ಲಿ ಯಾವುದೇ ರಂಗದಲ್ಲಾಗಲಿ ಬದಲಾವಣೆ ತರಲು ಸಾಧ್ಯ. ಸಮಾಜದಲ್ಲಿ ಬದಲಾವಣೆಗಳನ್ನು ತರಲು ಯುವಕರಿಂದ ಮಾತ್ರ ಸಾಧ್ಯವಿದ್ದು, ಅದರ...

ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ‘ಮಿಸ್ಟರ್‌ ಆಂಧ್ರ’; ಬೆಂಗಳೂರಿನಲ್ಲಿ ಕಳ್ಳ

6 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್​​ಗಳನ್ನು ವಶಕ್ಕೆ ಪಡೆದ ಪೊಲೀಸರು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಬೆಂಗಳೂರಿನಲ್ಲಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೈಯದ್​ ಬಾಷಾ...

ಬೆಂಗಳೂರು | ಇಂದಿನಿಂದ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಲಿದೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಬೆಂಗಳೂರಿನಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...

ಬೆಂಗಳೂರು | ರ‍್ಯಾಪಿಡೋ ಬೈಕ್‌ ಸವಾರನಿಂದ ಕಿರುಕುಳ ; ರಕ್ಷಣೆಗಾಗಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಮಹಿಳೆ

ಬಲವಂತವಾಗಿ ಮಹಿಳೆಯಿಂದ ಫೋನ್ ಕಸಿದುಕೊಂಡ ಬೈಕ್‌ ಸವಾರ ಮಹಿಳೆ ಬೈಕ್‌ನಿಂದ ಜಿಗಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ರ‍್ಯಾಪಿಡೋ ಬೈಕ್‌ ಸವಾರನು ರೈಡ್‌ಗಾಗಿ ಮಹಿಳೆಯನ್ನು ಪಿಕ್‌ ಅಪ್‌ ಮಾಡಿ ಬಳಿಕ ಅವಳನ್ನು ನಿರ್ಜನ ಪ್ರದೇಶಕ್ಕೆ ಕೆರೆದೊಯ್ಯುತ್ತಿದ್ದನು....

ಬೆಂಗಳೂರು | ನೀರಿಗಾಗಿ ನೆರೆಹೊರೆಯವರೊಂದಿಗೆ ಜಗಳ ; ಮಹಿಳೆ ಆತ್ಮಹತ್ಯೆ

ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಮಹಿಳೆಯೊಬ್ಬರು ನೀರಿನ ಕೊರತೆಯಿಂದಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಸ್ವತಿ ಕೆ...

ಬೆಂಗಳೂರು | ಬಿಬಿಎಂಪಿಯಿಂದ ಮರಗಳ ಸುತ್ತ ಕಾಂಕ್ರೀಟ್‌; ಕೆರೆ ಹೋರಾಟಗಾರರ ಆಕ್ರೋಶ

ಮರದ ಪಕ್ಕ ತೆಗೆದ ಗುಂಡಿಗಳನ್ನು ಸಿಮೆಂಟ್‌ನಿಂದ ಮುಚ್ಚುತ್ತಿದ್ದಾರೆ ಬೇರುಗಳು ಹಾನಿಗೊಳಗಾದರೆ ಮರವು ಯಾವಾಗ ಬೇಕಾದರೂ ಬೀಳಬಹುದು ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತಾ ಸಾಗುತ್ತಿದೆ. ಉದ್ಯಾನನಗರಿಯಾಗಿದ್ದ ನಗರ ಇದೀಗ ಕಾಂಕ್ರೀಟ್ ನಗರವಾಗಿ ಬದಲಾಗಿದೆ. ಅದರಂತೆಯೇ ನಗರದಲ್ಲಿರುವ...

ಈ ಹೊತ್ತಿನ ಪ್ರಮುಖ ಸುದ್ದಿ