ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರ‍್ಯಾಪಿಡೋ
ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೇ ಅಪಘಾತಗಳ...
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ವಕೀಲ
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿ ಹೊರ ಬಂದ ವಕೀಲರೊಬ್ಬರ ಮೇಲೆ...
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಶೇ. 60 ಆಗಬೇಕೆಂಬ ಉದ್ದೇಶವಿದೆ ಎಂದ ಜಯರಾಮ್ ರಾಯಪುರ
ವಿಜಯ ಕಾಲೇಜಿನಲ್ಲಿ ಸುಮಾರು 500 ಯುವ ಮತದಾರರಿದ್ದು, ಅವರಿಗೆ ಮತದಾನ ಮಾಡಲು ಜಾಗೃತಿ ಮೂಡಿಸುವುದು
ಇನ್ನೇನು...
ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ
ರಂಜಾನ್ ಸಡಗರದಲ್ಲಿ ಮುಸಲ್ಮಾನರು
ರಾಜ್ಯ ರಾಜಧಾನಿಯಲ್ಲಿ ಈ ಹಿಂದೆ ವಿವಾದದ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಶನಿವಾರ ಮುಸಲ್ಮಾನರು ಪವಿತ್ರ ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ. ಈ ಸಮಯಲ್ಲಿ ಅಹಿತಕರ...
ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ
ಏ.21ರಂದು ಬೆಳಗಾವಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆ
ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಆನೆ ಅಗಲಿಕೆಯಿಂದ ಪಾರ್ಕ್ನಲ್ಲಿ ನೀರವ ಮೌನ ಉಂಟಾಗಿದೆ
ಅತಿ ಹೆಚ್ಚು ಆನೆ ಮರಿಗಳಿಗೆ ಜನ್ಮ ನೀಡಿದ್ದ ಸುವರ್ಣ ಆನೆ
ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿಆನೆ ಏ.20ರಂದು ತನ್ನ ತಾಯಿಯ ಹೊಟ್ಟೆಯಲ್ಲಿರುವಾಗಲೇ ಮೃತಪಟ್ಟಿತ್ತು....
ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ.
ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ...
ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಹಿರಿಯ ನ್ಯಾಯವಾದಿ ಕೆ ಸುಬ್ಬರಾವ್ (92) ಅವರು ಶುಕ್ರವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ ಅಂತಿಮ ಗೌರವ ಮತ್ತು ನಮನ ಸಲ್ಲಿಸಲು ಲಖಿಲ ಭಾರತ ವಕೀಲರ ಒಕ್ಕೂಟ (ಎಐಎಲ್‌ಯು)...
ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಶೇ. 4.1ರಷ್ಟು ಹೆಚ್ಚಿನ ಬಾಡಿಗೆ ಇದೆ
ಮಾರತಹಳ್ಳಿಯಲ್ಲಿ ₹22,500 ರಿಂದ ₹28,000ರವರೆಗೆ 2ಬಿಹೆಚ್‌ಕೆ ಬಾಡಿಗೆ ದರ ಇದೆ
ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳ ದರ ಗಗನಕ್ಕೇರಿದೆ. ಅದರಲ್ಲಿಯೂ ಉತ್ತರ ಮತ್ತು...
₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು
ಸಹಾನಿ ವಿರುದ್ಧ ಎನ್‌ಡಿಪಿಎಸ್ ಅಡಿಯಲ್ಲಿ ಪ್ರಕರಣ ದಾಖಲು
ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದ ₹30 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 26...
ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ...
ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ಕಾರಿನ ಮೇಲೆ ಬಿದ್ದ 'ಗಾಲ್ಫ್ ಬಾಲ್'
ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ 'ಗಾಲ್ಫ್ ಬಾಲ್' ಬಿದ್ದು...