ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ ಖಾಕಿ ಪಡೆ ಸುತ್ತುವರಿದಿದೆ. ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ...
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಹಳದಿ ಮಾರ್ಗದಲ್ಲಿ ಸೋಮವಾರ (ಆಗಸ್ಟ್ 18) ಬೆಳಿಗ್ಗೆ 5 ಗಂಟೆಯಿಂದ ಮೆಟ್ರೋ ಸೇವೆ ಆರಂಭಿಸಲಿದೆ. ಆರ್.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಟರ್ಮಿನಲ್‌ಗಳಿಂದ...
ಬೆಂಗಳೂರು ನಗರದ ಮನೆಯೊಂದಕ್ಕೆ ನುಗ್ಗಿ ನಗದು ಸಹಿತ ಚಿನ್ನಾಭರಣ ಕಳವುಗೈದಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುವ ಬಾಗಲಗುಂಟೆ ಠಾಣೆಯ ಪೊಲೀಸರು, ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯು ಮನೆಗಳ್ಳನತದ...
ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ...
ಕರ್ನಾಟಕದ ಬಂಜಾರ ಸಮುದಾಯಲ್ಲಿ ಕೇವಲ 14,05,272ರಷ್ಟು ಜನಸಂಖ್ಯೆ ಇರುವುದಾಗಿ ವರದಿಯಲ್ಲಿ ನೀಡಿರುವ ಅಂಕಿ-ಅಂಶವು ಸತ್ಯಕ್ಕೆ ದೂರವಾಗಿದ್ದು, ವಾಸ್ತವದಲ್ಲಿ ಈ ಸಮುದಾಯದ ಜನಸಂಖ್ಯೆ ಸಂಪೂರ್ಣವಾಗಿ ಕಡಿಮೆ ಪ್ರತಿನಿಧಿಸುತ್ತದೆ. ಅಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳಿಗೆ...
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ದಿ ಗ್ರೀನ್ ಪಾತ್ ಆರ್ಗ್ಯಾನಿಕ್ ರೆಸ್ಟೋರೆಂಟ್ ಸಹಯೋಗದಲ್ಲಿ ಸಂವಾದ- ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್ ಸಂಸ್ಥೆಯು ಇದೇ ಶುಕ್ರವಾರದಿಂದ ಮೂರು ದಿನಗಳ ‘ಯುವಸಂತೆ’ಯನ್ನು ಆಯೋಜಿಸಿದೆ.
ಸಂವಾದ-ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್...
ಬೆಂಗಳೂರು ನಗರದ ಶಾಸಕರ ಭವನದಲ್ಲಿ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ 2025ರ ಕುರಿತು ಸಮಾಲೋಚನಾ ಸಭೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕ,...
ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ದುರುಪಯೋಗ ಮಾಡಿಕೊಂಡಿದ್ದಾರೆ. ಸರಕಾರ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್...
ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಶನಿವಾರ...
ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ದ್ವೇಷ, ಸುಳ್ಳು ಸುದ್ದಿಗಳ ಪ್ರಚಾರದ ವಿರುದ್ಧ ಕಾನೂನು ತರಲು ಸರ್ಕಾರ ಹೊರಟಿರುವುದು ಒಳ್ಳೆಯ ಸಂಗತಿಯೇ. ಆದರೆ, ಕಾನೂನು ತರುವುದಕ್ಕೂ ಮುನ್ನ ಸರ್ಕಾರವು ಸಮಗ್ರವಾದ ಸಾರ್ವಜನಿಕ ಚರ್ಚೆ ನಡೆಸಲು ಕೂಡ ಮುಂದಾಗಬೇಕು...
ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರಿಗೆ ಅನಧಿಕೃತವಾಗಿ ನಿಯೋಜನೆಯಾಗಿದ್ದ ಆಪ್ತ ಕಾರ್ಯದರ್ಶಿ ಬಿ ಎಸ್ ಆನಂದಕುಮಾರ್(ಆನಂದ ಏಕಲವ್ಯ) ಉದ್ಧಟತನ ಮೆರೆದಿದ್ದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ...
ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ...