ಬೆಂಗಳೂರು ನಗರ

ಕೇಂದ್ರ ಸೇವೆಗೆ ಪ್ರಣಬ್ ಮೊಹಂತಿ? ಧರ್ಮಸ್ಥಳ ಪ್ರಕರಣದ ನೂತನ ಎಸ್‌ಐಟಿ ಮುಖ್ಯಸ್ಥರು ಯಾರಾಗಲಿದ್ದಾರೆ?

ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ ನೇಮಕಾತಿಗಳ...

ಬೆಂಗಳೂರು | ಪ್ರಶಸ್ತಿ ಸಮಾರಂಭ: ಶ್ರೀರಂಗಪಟ್ಟಣ ರೋಟರಿ ಕ್ಲಬ್‌ ಪ್ರಶಸ್ತಿಗೆ ಭಾಜನ

ಬೆಂಗಳೂರು ನಗರದ ಪ್ರಭಾತ್ ಕಲಾ ಸಂಭ್ರಮ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಶ್ರೀರಂಗಪಟ್ಟಣ ರೋಟರಿ ಕ್ಲಬ್ 202425ನೇ ಸಾಲಿನ ಬೆಸ್ಟ್ ನ್ಯೂ ಕ್ಲಬ್ ಪ್ರಶಸ್ತಿಗೆ ಭಾಜನವಾಗಿದೆ. ನಿಕಟ ಪೂರ್ವ ಜಿಲ್ಲಾ ಪಾಲಕ ಮಹದೇವ ಪ್ರಸಾದ್...

ಕನಕಪುರ ಕಾಂಗ್ರೆಸ್ ಮುಖಂಡ ನಂಜೇಶ್‌ ಹತ್ಯೆ: ಆರೋಪಿ ಶ್ರೀನಿವಾಸ್‌ಗೆ ಪೊಲೀಸ್ ಗುಂಡೇಟು

ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಚ್ಚಲು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೊಂಗಾಣಿದೊಡ್ಡಿಯ ಎನ್. ನಂಜೇಶ್ (46) ಕೊಲೆ ಪ್ರಕರಣದ ಆರೋಪಿ ಶ್ರೀನಿವಾಸ್‌ ಕಾಲಿಗೆ ಕನಕಪುರ...

‌ರಾಮನಗರ: ಸಾತನೂರಿನ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ...

ಕೆ ಜಿ ಹಳ್ಳಿ ಘಟನೆ | 3 ಆರೋಪಿಗಳು ದೋಷಿಗಳೆಂದು ಎನ್‌ಐಎ ನ್ಯಾಯಾಲಯ ತೀರ್ಪು: 7 ವರ್ಷ ಜೈಲು

ಬೆಂಗಳೂರಿನ ಕಾಡುಗೊಂಡನಹಳ್ಳಿ(ಕೆ ಜಿ ಹಳ್ಳಿ) ಮತ್ತು ಡಿ.ಜೆ ಹಳ್ಳಿಯಲ್ಲಿ 2020ರ ಆಗಸ್ಟ್ 11ರಂದು ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದ ಗಂಭೀರ ಪ್ರಕರಣದಲ್ಲಿ ಭಾಗಿಯಾದ 138 ಆರೋಪಿಗಳ ಪೈಕಿ ಮೂವರನ್ನು ದೋಷಿಗಳು ಎಂದು...

ಬೆಂಗಳೂರು | ಮಹದಾಯಿ ಯೋಜನೆಗೆ ಅಡ್ಡಿ: ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಹಾಗೂ ಬಿಜೆಪಿ ಸಂಸದರ ಪ್ರತಿಕೃತಿ ದಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಅಧ್ಯಕ್ಷ...

ಟ್ರ್ಯಾಫಿಕ್ ಎಕ್ಸ್‌ಪರ್ಟ್ ಡಿಜಿ ಆದೇಶ: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನೀಗಿಸುವುದೇ?

ನಗರದ ಟ್ರ್ಯಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ನಿಯಮಗಳ ಪಾಲನೆ, ಸಾರ್ವಜನಿಕ ಸಾರಿಗೆ ಬಳಕೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಅದಕ್ಕಿಂತಲೂ ಹೆಚ್ಚಾಗಿ ಜನರ ಮನೋಭಾವದಲ್ಲಿ ಬದಲಾವಣೆ ಅಗತ್ಯವಿದೆ. ಸಿಲಿಕಾನ್ ವ್ಯಾಲಿ...

ಇನ್ನರ್‌ವೇರ್‌ ಉದ್ಯಮಕ್ಕೆ ರಾಜ್ಯದಲ್ಲಿ ಭೂಮಿ; ಸಚಿವ ಶಿವಾನಂದ ಪಾಟೀಲ ಭರವಸೆ

ರಾಜ್ಯದ ಯಾವುದೇ ಭಾಗದಲ್ಲಿ ಇನ್ನರ್‌ವೇರ್‌ ಉದ್ಯಮ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ 15 ರಿಂದ 20 ಎಕರೆ ಭೂಮಿ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...

ಧರ್ಮಸ್ಥಳ ಪ್ರಕರಣ | SIT ರಚನೆಯಲ್ಲಿ ರಾಹುಲ್‌ ಗಾಂಧಿ ಮಧ್ಯಪ್ರವೇಶಿಸುವಂತೆ ಸಾಮಾಜಿಕ ಕಾರ್ಯಕರ್ತೆ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಸಲುವಾಗಿ ತಾವು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ ನಾಗಮಣಿಯವರು, ಲೋಕಸಭೆಯ...

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಅಪಘಾತ: ಮಂಡ್ಯದ ಮೂವರ ಸಾವು

ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ರಾಮನಗರದ ಜಯಪುರ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಜಯಪುರದ ಬಳಿ...

200ಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡಿಪಾರು : ಗೃಹ ಸಚಿವ ಡಾ. ಜಿ ಪರಮೇಶ್ವರ್‌

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಹೇಳಿದರು‌. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ...

ನೈಸ್ ರಸ್ತೆ: 300 ಎಕರೆಗೂ ಹೆಚ್ಚು ಭೂ ಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್ ಲಿಮಿಟೆಡ್ (ನೈಸ್ ರಸ್ರೆ) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಮೆಗಾ ಯೋಜನೆಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಜಮೀನಿನ ಭೂ...

ಈ ಹೊತ್ತಿನ ಪ್ರಮುಖ ಸುದ್ದಿ