ಮಹಿಳಾ ಉದ್ಯೋಗಿಗಳು ಶೌಚಾಲಯಕ್ಕೆ ತೆರಳಿದಾಗ ಅವರ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸವನ್ನು ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಕಳೆದ ಒಂದೂವರೆ...
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ...
ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಟಿಯ ನಾಯಕ, ಅಪೂರ್ವ ಕನಸುಗಾರ ಸಮರ್ಥ ಆಡಳಿತಗಾರರಾಗಿದ್ದು ಅವರ ಆಡಳಿತ ಮಾದರಿಯಾಗಿದ್ದು. ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ" ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ...
ಶಾಲೆಗಳು ಪ್ರಾರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಕೂಡ ಸರ್ಕಾರಿ ಶಾಲೆಯ ಮಕ್ಕಳಿಗೆ ಷೂ-ಸಾಕ್ಸ್ ಸರಬರಾಜು ಆಗದಿರುವುದು ಶಿಕ್ಷಣಹಕ್ಕು ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ(ಪಾಫ್ರೆ) ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜ್ಯದ ಎಲ್ಲ...
ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ತಮ್ಮ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್ಪಾತ್ ಮೇಲೆ...
ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ(ಪಿಡಿಎಸ್) ನೀಡಲಾಗುವ ಅಕ್ಕಿಯ ದುರುಪಯೋಗವನ್ನು ತಡೆಯುವ ಪ್ರಯತ್ನದಲ್ಲಿ, ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಪೌಷ್ಟಿಕ-ಸಮೃದ್ಧ ಅಗತ್ಯ ಸರಕುಗಳನ್ನು ಒಳಗೊಂಡಿರುವ "ಇಂದಿರಾ ಆಹಾರ ಕಿಟ್‌ಗಳನ್ನು"...
ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...
ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭಾ ಕ್ಷೇತ್ರಗಳ, ಹಕ್ಕಿಪಿಕ್ಕಿ-ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಒಟ್ಟು 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಜೂರಾತಿ ಪತ್ರ...
ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್)...
ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಲುಲು ಮಾಲ್ ವತಿಯಿಂದ ಪ್ರತಿನಿತ್ಯವೂ ನಮ್ಮ ಪರಿಸರವನ್ನು ಸ್ವಚ್ಛಗೊಳಿಸಿ, ಪರಿಸರವನ್ನು ಕಾಪಾಡುವ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಎಲೆಮರೆ ಕಾಯಿಯಂತಿರುವ ಪರಿಸರ ವೀರರನ್ನು ಸನ್ಮಾನಿಸುವ ಸಲುವಾಗಿ...