ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಜೂನಿಯರ್ ಎಕ್ಸಿಕ್ಯುಟಿವ್, ಎಂಜಿನಿಯರ್, ಮ್ಯಾನೇಜರ್, ಸೇಫ್ಟಿ...
ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...
ಕನ್ನಡಿಗರ ಅರಣ್ಯ ಆಸ್ತಿ ಸುಮಾರು 14000 ಕೋಟಿ ರೂ.ಗೂ ಅಧಿಕ ಮೌಲ್ಯದ ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಭೂಮಿಯನ್ನು ಸಚಿವ ಸಂಪುಟದ ಅನುಮತಿ ಇಲ್ಲದೆ ಡಿನೋಟಿಫಿಕೇಷನ್‌ಗೆ ಅರ್ಜಿ ಹಾಕಿರುವ ಐಎಎಸ್, ಐಎಫ್ಎಸ್...
ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಜೂನ್ 1 ರಿಂದ 10ರವರೆಗೆ 'ಬಕ್ರಿದ್ ವೇಳೆ ಸ್ವಚ್ಛತೆ ಕಾಪಾಡೋಣ' ಎಂಬ ಶೀರ್ಷಿಕೆಯಡಿ ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದ ಉದ್ದೇಶ ಜೂನ್ 5ರಂದು ಆಚರಿಸಲಾಗುವ ಪರಿಸರ...
ಸಭಾಧ್ಯಕ್ಷರಿಗೆ ರೂಲಿಂಗ್ ಅಧಿಕಾರವಿದೆ. ಸದನದ ಗಮನಕ್ಕೆ ತಾರದೆ ಬದಲಾವಣೆ ಮಾಡಲು ಅಧಿಕಾರವಿಲ್ಲ. ಸದನದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸದನದ ಹೊರಗೆ ಹಿಂಪಡೆಯಲು ಯಾರಿಗೂ ಅಧಿಕಾರವಿಲ್ಲ.
ಕರ್ನಾಟಕ ಬಜೆಟ್ ಅಧಿವೇಶನದ ಕೊನೆ ದಿನ(ಮಾರ್ಚ್ 21) ಕಲಾಪಗಳಿಗೆ ಅಡ್ಡಿಪಡಿಸಿದ...
ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ ನಡೆದ ಬಳಿಕ ಗ್ರಾಹಕರೋರ್ವರ ಸಂಬಂಧಿಗೆ ಡೆಲಿವರಿ ಬಾಯ್ ಓರ್ವ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಘಟನೆ ಮೇ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ...
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದಲ್ಲದೆ, ತಗ್ಗು ಪ್ರದೇಶದ ಹಲವು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ರಾಜಕಾಲುವೆಗಳು ತುಂಬಿದವು, ನೂರಾರು ವಾಹನಗಳು ಕೊಚ್ಚಿ ಹೋದ ಮತ್ತು ಮುಳುಗಡೆಯಾದ ವರದಿಗಳಾದವು. ದೈನಂದಿನ...
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಭಾನುವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಾಯಿ ಲೇಔಟ್ ಸೇರಿದಂತೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ನೀರಿನ ಪ್ರವಾಹದಿಂದ ಹಾನಿಗೊಳಗಾದ ಸಾಯಿ ಲೇಔಟ್ ಸೇರಿದಂತೆ ಎಲ್ಲ ಪ್ರದೇಶಗಳಿಗೆ ಬುಧವಾರವ ಸಿಎಂ...
ಹೆಸರಾಂತ ಸಾಹಿತಿ ಡಾ. ಡಿ ವಿ ಗುಂಡಪ್ಪ(ಡಿವಿಜಿ)ನವರ ಜನಪ್ರಿಯ ಪದ್ಯ ಪುಸ್ತಕ ʼಮಂಕುತಿಮ್ಮನ ಕಗ್ಗʼ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್(ವಿ ರವಿ), ಡಿವಿಜಿಯವರ ʼಮಂಕುತಿಮ್ಮನ ಕಗ್ಗʼವನ್ನು ಚಿತ್ರದ...
ಬೆಂಗಳೂರಿನಲ್ಲಿ ಹಿಂದಿನ ಮಳೆಯ ಹಾನಿ ಪ್ರಕರಣಗಳಿಂದ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯ ತೋರಿದ ಪರಿಣಾಮ ಭಾರೀ ಅನಾಹುತಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸಿಪಿಐ(ಎಂ) ಬೆಂಗಳೂರು ಜಿಲ್ಲಾ ಸಮಿತಿಯು ತೀವ್ರವಾಗಿ ಟೀಕಿಸಿದೆ.
ಮಳೆ ಪ್ರಾರಂಭದ...