ಬೆಂಗಳೂರು ನಗರ

ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್‌ ಸಿಟಿ; ಬಿಬಿಎಂಪಿ ಭಾರೀ ವೈಫಲ್ಯ

ಬೆಂಗಳೂರು ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದ್ದಲ್ಲದೆ, ತಗ್ಗು ಪ್ರದೇಶದ ಹಲವು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗಳು ತುಂಬಿ ಹರಿಯುತ್ತಿವೆ, ನೂರಾರು ವಾಹನಗಳು ಕೊಚ್ಚಿ ಹಾದ ಮತ್ತು ಮುಳುಗಡೆಯಾದ ವರದಿಗಳಿವೆ,...

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ, ಮೇ 20ರಂದು ಜನಾಗ್ರಹ ಸಮಾವೇಶ: ಬಡಗಲಪುರ ನಾಗೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಮೇ 20ರಂದು ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಬಡಗಲಪುರ...

ಬೆಂಗಳೂರು | ಸಿಗರೇಟ್‌ ತಂದು ಕೊಡಲಿಲ್ಲವೆಂದು ಕಾರಿನಿಂದ ಡಿಕ್ಕಿ ಹೊಡೆದು ಕೊಲೆ; ಆರೋಪಿ ಬಂಧನ

ಬಿಳಿ ಬಣ್ಣದ ಹುಂಡೈ ಕ್ರೇಟಾ ಕಾರಿನಲ್ಲಿ ಬಂದ ವ್ಯಕ್ತಿಯು, ತನಗೆ ಸಿಗರೇಟ್‌ ತಂದು ಕೊಡಲಿಲ್ಲವೆಂದು ಅಪರಿಚಿತರನ್ನು ಕೊಲೆ ಮಾಡಲು ಯತ್ನಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು...

ಕದನವಿರಾಮ ಸ್ವಾಗತಾರ್ಹವಾಗಿದ್ದರೂ, ಯುದ್ಧಕೋರ ಅಮೆರಿಕದ ಮಧ್ಯಸ್ಥಿಕೆ ಖಂಡನೀಯ: ಕೆ ರಾಧಾಕೃಷ್ಣ

"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....

KEA ಮೊಬೈಲ್ ಆ್ಯಪ್‌ ಜಾರಿ: CET ವಿದ್ಯಾರ್ಥಿಗಳಿಗೆ ಇರುವ ಅನುಕೂಲಗಳೇನು?

'KEA ಮೊಬೈಲ್ ಆ್ಯಪ್‌' ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡರೆ, ಸಿಇಟಿ ಅರ್ಜಿ ಸಲ್ಲಿಕೆಯಿಂದ ಕಾಲೇಜುಗಳ ಆಯ್ಕೆಯಿಂದ ಹಿಡಿದು ಪ್ರವೇಶದವರೆಗೂ ಅಂಗೈನಲ್ಲಿರುವ ಮೊಬೈಲ್‌ನಲ್ಲೇ ನಿರ್ವಹಣೆ ಮಾಡಬಹುದು. ಕರ್ನಾಟಕ ಪರೀಕ್ಷೆಗಳ ಪ್ರಾಧಿಕಾರ(KEA) ಸಾಮಾನ್ಯ ಪ್ರವೇಶ ಪರೀಕ್ಷೆ(CET) ಅಡಿ ಸೀಟುಗಳನ್ನು...

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025: ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡದ ಸೂಪರ್‌ಸ್ಟಾರ್ ಶಿವರಾಜಕುಮಾರ್ ಅವರಿಗೆ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಿವರಾಜಕುಮಾರ್ ಅವರಿಗೆ...

ಬೆಂಗಳೂರು | ಅಂಬೇಡ್ಕರ್ ಜಯಂತಿ ಅಂಗವಾಗಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೀಲಗಿರಿ ಒಡನಾಡಿಗಳ ಸಂಗಮ ವತಿಯಿಂದ ಆಯೋಜಿಸಿದ್ದ ಡಾ. ಬಿ ಆರ್ ಅಂಬೇಡ್ಕ‌ರ್ ಜಯಂತಿ ಅಂಗವಾಗಿ ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಲಾಯಿತು. ಬೆಂಗಳೂರು ನಗರದ ಕಮಲಾನಗರದ ಗೃಹಲಕ್ಷ್ಮೀ ಬಡಾವಣೆಯಲ್ಲಿರುವ...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನೂತನ ಕಚೇರಿ ಉದ್ಘಾಟನೆ

ಸಮಾಜ ಸುಧಾರಣೆ ಯುವಕರ ಸಬಲೀಕರದ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತನ್ನ ನೂತನ ಕಚೇರಿಯ ಉದ್ಘಾಟನೆಯು ಮೇ 11ರ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು. ಉದ್ಘಾಟನೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಮೇಲ್ವಿಚಾರಕರಾದ ಡಾ.ಮುಹಮ್ಮದ್...

ಬೆಂಗಳೂರು | ಟ್ಯಾಂಕರ್ ನೀರು ದಂಧೆ ತಪ್ಪಿಸಲು ಸಂಚಾರಿ ಕಾವೇರಿ ಯೋಜನೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು ನಗರದಲ್ಲಿ ಟ್ಯಾಂಕರ್ ನೀರು ಪೂರೈಕೆ ದಂಧೆಯನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್...

ಚಿಕ್ಕಬಳ್ಳಾಪುರ | ಮದುವೆ ನೆಪದಲ್ಲಿ ಮಹಿಳೆಯರಿಗೆ ವಂಚನೆ; ಆರೋಪಿ ಸುರೇಶ್ ಬಂಧನ

ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್‌ ಬಿನ್‌ ಯತಿರಾಜುಲು(61)...

ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ಮೂಲಸೌಲಭ್ಯಗಳ ಹೆಚ್ಚಳ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್‌ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು...

ಬೆಂ.ಗ್ರಾಮಾಂತರ | ವೃಷಭಾವತಿ ನೀರು ನಮ್ಮ ಸರಕಾರದ ಕೊಡುಗೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ...

ಈ ಹೊತ್ತಿನ ಪ್ರಮುಖ ಸುದ್ದಿ