ಬೆಂಗಳೂರು ನಗರ

ಬೆಂಗಳೂರು | ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ; ನಗರದ ಹಲವೆಡೆ ಸಂಚಾರ ಅಸ್ತವ್ಯಸ್ತ

ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...

ಬೆಂಗಳೂರು | ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ಆರ್ಥಿಕ ನೆರವು

ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್(ಎಂಇಐ) ಸಂಸ್ಥೆಯಿಂದ ಒಂದು ಲಕ್ಷದ ಆರ್ಥಿಕ ನೆರವು ನೀಡಲಾಯಿತು. ಭರತ್ ಭೂಷಣ್ ರವರ ನಿವಾಸಕ್ಕೆ ಕಂಪನಿಯ ಅಧ್ಯಕ್ಷರಾದ ಎಸ್.ಮನೋಹರ್...

ಬೆಂಗಳೂರು | ನಿಯಮ ಉಲ್ಲಂಘಿಸಿ ಮೆಟ್ರೋದಲ್ಲಿ ಆಹಾರ ಸೇವನೆ: ಯುವತಿಗೆ ಬಿತ್ತು ದಂಡ!

ಬೆಂಗಳೂರಿನ 'ನಮ್ಮ ಮೆಟ್ರೋದಲ್ಲಿ ಆಹಾರ ಸೇವನೆ ಮಾಡಿದ ಬಗ್ಗೆ ವಿಡಿಯೋ ದೂರು ಬಂದ ಹಿನ್ನೆಲೆಯಲ್ಲಿ ಯುವತಿಯೋರ್ವಳಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸಿರುವ ಬಗ್ಗೆ ವರದಿಯಾಗಿದೆ. ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ...

ಬಸವ ಜಯಂತಿ ದಿನ ರೇಣುಕಾಚಾರ್ಯ ಜಯಂತಿ ಆಚರಣೆ; ಸುತ್ತೋಲೆ ಹಿಂಪಡೆದ ಅಖಿಲ ಭಾರತ ವೀರಶೈವ ಮಹಸಭಾ

ಬಸವ ಜಯಂತಿ ದಿನ ರೇಣುಕಾಚಾರ್ಯ ಜಯಂತಿ ಮತ್ತು 770 ಅಮರ ಗಣಂಗಳು ಮತ್ತು ಎಲ್ಲ ಮಹಾಪುರಷರ ಜಯಂತಿಗಳನ್ನು ಆಚರಿಸುವಂತೆ ಈ ಹಿಂದೆ ಹೊರಡಿಸಿಲಾದ ಸುತ್ತೋಲೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾ ಇಂದು (ಏ.27)...

ಗುಡುಗು ಸಹಿತ ಮಳೆ ಮುಂದುವರಿಕೆ; 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ...

ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆಯಡಿ ಪರಿಹಾರ ಮೊತ್ತ ಬಿಡುಗಡೆ

ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು...

ಮಾದಿಗ ಸಮುದಾಯ ಕೀಳರಿಮೆ ಬಿಟ್ಟು ಜಾತಿ ನಮೂದಿಸಲಿ: ಮುಖಂಡರ ಮನವಿ

ಒಳಮೀಸಲಾತಿ ಜಾರಿಗಾಗಿ ಮೇ 5ರಿಂದ 17ರವರೆಗೆ ನಡೆಯುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ಕೀಳರಿಮೆಯನ್ನು ಬಿಟ್ಟು ತಮ್ಮ ಜಾತಿ ಹೆಸರನ್ನು ಗಣತಿದಾರರಲ್ಲಿ ಬರೆಸಬೇಕು ಎಂದು ಸಮುದಾಯದ ಮುಖಂಡರು ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ...

ಬೆಂ.ಗ್ರಾಮಾಂತರ | ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ, ಸರಕಾರದ ಹೇಡಿತನದ ಕೃತ್ಯ; ಕೆಪಿಆರ್‌ಎಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರಕಾರದ ಹೇಡಿತನದ ಕೃತ್ಯ ಎಂದು...

ಬೆಂಗಳೂರು | ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾಗಿ ಡಾ.ನಸೀಮ್ ಅಹ್ಮದ್ ನೇಮಕ

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾಗಿ ಡಾ.ನಸೀಮ್ ಅಹ್ಮದ್ ಅವರನ್ನು ಸರ್ವಾನುಮತದಿಂದ ಚುನಾಯಿಸಲಾಯಿತು. ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಸಾ ಅದ್ ಬೆಳಗಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶಾಫಿ ಭಾಗ್‌ನಲ್ಲಿ ನಡೆದ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಪದಾಧಿಕಾರಿಗಳ...

ಬೆಂಗಳೂರು | ಇ-ಸ್ವತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ(ಪಂ.ರಾಜ್)ರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ...

ಬೆಂ.ಗ್ರಾಮಾಂತರ | ನರೇಗಾದಡಿ ಹಳ್ಳಿಗಳ ಸಮಗ್ರ ಅಭಿವೃದ್ಧಿಯಲ್ಲಿ ಜಿಲ್ಲೆಗೆ 4ನೇ ಸ್ಥಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಮಾನವ ದಿನಗಳ ಸೃಜನೆಯಲ್ಲಿ ಬೆಂ.ಗ್ರಾಮಾಂತರ ಜಿಲ್ಲೆಯು ಗುರಿ ಮೀರಿ ಸಾಧನೆ...

ಬೆಂಗಳೂರು | ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಬಿಜೆಪಿ ಅಧ್ಯಕ್ಷನ ವಿರುದ್ಧ ಆರೋಪ

ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್‌ ಗೌಡ...

ಈ ಹೊತ್ತಿನ ಪ್ರಮುಖ ಸುದ್ದಿ