“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ...
ತನ್ನ ಸಾವಿನ ನಂತರ ಪತ್ನಿಯ ಭವಿಷ್ಯವೇನಾಗಬಹುದು ಎಂಬ ಆತಂಕದಿಂದ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಮಾಜಿ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ 'ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಸಮಿತಿ'ಯ ಪದಾಧಿಕಾರಿಗಳು ಪಾಸ್ ವಿಥೌಟ್ ಹಿಂದಿ ಕಾನೂನು ತರಬೇಕು. ಇಲ್ಲದಿದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ತಡೆಯಲಾಗುವುದು ಎಂದು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಗುರುವಾರ(ಫೆಬ್ರವರಿ 19) ‘ಬೆಂಗಳೂರು ಚಲೋ’ಗೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ(KSRTC) ಬಸ್ ಸಂಚಾರದಲ್ಲಿ...
ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ನೀಡುವ 'ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ-2025ಗೆ ಕೃತಿಗಳನ್ನು ಆಹ್ವಾನಿಸುತ್ತಿದ್ದು, ಕೃತಿಗಳನ್ನು ಕಳುಹಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.
ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಅಧ್ಯಕ್ಷೆ ಹೆಚ್ ಆರ್...
ʼತಿಂಗಳಿನ ಹಿಂದೆ ಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆಯಾಯಿತು. ಗಜೇಂದ್ರಘಡದ ಹತ್ತಿರ ಮಗುವೊಂದು ದೇವಸ್ಥಾನ ಪ್ರವೇಶ ಮಾಡಿರುವ ಕಾರಣಕ್ಕೆ ಮಗುವಿಗೆ ಥಳಿಸಲಾಗಿತ್ತು. ಇವೆಲ್ಲವೂ ಪ್ರಸ್ತುತ ನಡೆಯುತ್ತಿರುವಾಗ ಲ್ಯಾಂಡ್ ಲಾರ್ಡ್ ಪ್ರಸ್ತುತ ಯಾಕಾಗಬಾರದುʼ ಎಂದು ಹಿರಿಯ ಪತ್ರಕರ್ತ...
ನಮ್ಮ ಮೆಟ್ರೋದ ಬಹು ನಿರೀಕ್ಷಿತ ಮೆಟ್ರೋ ರೆಡ್ ಲೈನ್ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್‌ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದೆ.
ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405...
ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ನಡೆದಿದೆ.
ಇಂದು ಬೆಳಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ್ ಅವರು ತಮ್ಮ ಡಿಯೋ...
“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್ ಸರ್ಕಾರ, ಸಂವಿಧಾನ ವಿರೋಧಿಯಾಗಿ ಕೆಪಿಎಸ್ ಶಾಲೆಗಳನ್ನು ತೆರೆಯಲು ಹೊರಟಿದೆ. ಕೆಪಿಎಸ್ ಶಾಲೆ ತೆರೆದು ಆರ್‌ಎಸ್‌ಎಸ್ ಸಂಘಟನೆಗೆ ಬಲ ಕೊಡಲು ಹೊರಟಂತೆ ಕಾಣುತ್ತದೆ” ಎಂದು ಶಿಕ್ಷಣ...
“ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ರಾಯಭಾರಿ ಆಗಬೇಕು ಎಂಬ ಉದ್ದೇಶದಿಂದ, ಇನ್‌ಸ್ಟಾಗ್ರಾಂನಲ್ಲಿ 28.5 ಮಿಲಿಯನ್ ಬೆಂಬಲಿಗರನ್ನು (ಪಾಲೋವರ್ಸ್) ಹೊಂದಿರುವ ಬಹುಭಾಷಾ ತಾರೆ ತಮನ್ನಾ ಭಾಟಿಯ ಅವರನ್ನು ಆಯ್ಕೆ ಮಾಡಿದ್ದೇವೆ”...
ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ...
ದರ ನಿಗದಿ ಸಮಿತಿ ಶಿಫಾರಸು ಮಾಡಿದ ಅವಧಿಯೊಳಗೆ ಮೆಟ್ರೋ ಆಡಳಿತವು ಒಪಲೇಬೇಕಿದೆ ಮತ್ತು ಜಾರಿ ಮಾಡಬೇಕು. ಆದರೆ, ರಾಜ್ಯಸರ್ಕಾರಕ್ಕೆ ಅಥವಾ ಬಿಎಂಆರ್‌ಸಿಎಲ್‌ಗೆ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿರುವುದಿಲ್ಲ. ಜೊತೆಗೆ ರಾಜ್ಯ...