ಬೆಂಗಳೂರು ನಗರ

ಬೆಂಗಳೂರು : ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು  ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು  ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವ ದುಃಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು...

ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಶಾಸಕರು, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಶಾಸಕರು,...

ಕಾವೇರಿ ಆಸ್ಪತ್ರೆಯಿಂದ 100 ರೈತರಿಗೆ ಉಚಿತ ರೊಬೊಟಿಕ್ ಶಸ್ತ್ರಚಿಕಿತ್ಸೆ : ಅವಕಾಶ ಬಳಸಿಕೊಳ್ಳಲು ಕೃಷಿ ಸಚಿವರ ಕರೆ

ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್‌ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ 'ಕಾವೇರಿ ಸಂಕಲ್ಪʼ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಇದೊಂದು ʻರೊಬೊಟಿಕ್ ಆಧರಿತ ಜಂಟಿ...

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿರಿಸಿದ ಪತಿ!

ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿದ್ದ...

ಆನೇಕಲ್‌ | ಮದ್ದೂರಮ್ಮ ಜಾತ್ರೆ; ತೇರು ಬಿದ್ದು ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ. ತೇರಿನ ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್‌ ಸಾವನ್ನಪ್ಪಿದ್ದರು. ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ...

ಬೆಂಗಳೂರು | ಮಾ. 23; ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಸಂಸ್ಥೆಯಿಂದ ಸುಗ್ಗಿ ಸಂಭ್ರಮ

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಮತ್ತು ಬದುಕು ಅಲುಮ್ನಿ ಸಹಯೋಗದೊಂದಿಗೆ ಮಾರ್ಚ್‌ 23ರ ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ‘ಸುಗ್ಗಿ ಸಂಭ್ರಮ-2025’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ...

ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವಿದ್ದರೂ ಹೋಟೆಲ್ ಬಂದ್ ಇಲ್ಲ: ಬಿ ಚಂದ್ರಶೇಖರ್ ಹೆಬ್ಬಾರ್

ಮಾರ್ಚ್‌ 22ರಂದು ಕರ್ನಾಟಕ ಬಂದ್‌ ನಡೆಯುವ ದಿನದಂದು ಹೋಟೆಲ್ ಉದ್ಯಮಕ್ಕೆ ರಕ್ಷಣೆ ನೀಡಬೇಕೆಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘದ ಅಧ್ಯಕ್ಷ ಬಿ ಚಂದ್ರಶೇಖರ ಹೆಬ್ಬಾರ್ ಸರ್ಕಾರಕ್ಕೆ ಒತ್ತಾಯಿಸಿದ್ದು, ಬೆಂಗಳೂರಿನಲ್ಲಿ ಗೃಹ ಸಚಿವರಿಗೆ ಮನವಿ...

ಬೆಂಗಳೂರು | ರೈಲ್ವೆ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ

ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ನಗರದ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಸಮೀಪದ ಕಾಂಪೌಂಡ್​ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ...

ಬೆಂಗಳೂರು | ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನ; ತಪ್ಪಿದಲ್ಲಿ ಡಬಲ್ ದಂಡ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನವಾಗಿದ್ದು, ಪಾವತಿ ಮಾಡದೇ ಇದ್ದಲ್ಲಿ ಡಬಲ್ ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕಿದೆ ಎಂದು ಬಿಬಿಎಂಪಿ...

ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...

ಬೆಂಗಳೂರು | ನೀರು ಹಿಡಿಯುವಾಗ ವಿದ್ಯುತ್ ಶಾಕ್;‌ ಮಹಿಳೆ ಸಾವು

ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ ಆರ್ ಮಾರುಕಟ್ಟೆ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ದುರ್ದೈವಿ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ....

ಬೃಹತ್ ಬೆಂಗಳೂರು ಆಡಳಿತ ಮಸೂದೆಗೆ ಖಂಡನೆ; ಬೆಂಗಳೂರು ನವನಿರ್ಮಾಣ ಪಕ್ಷ ರ‍್ಯಾಲಿಗೆ ಕರೆ

ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಬೃಹತ್ ಬೆಂಗಳೂರು ಆಡಳಿತ ಮಸೂದೆ ಖಂಡಿಸಿ ತಿದ್ದುಪಡಿ ಮಾಡಿಸುವ ಉದ್ದೇಶದಿಂದ ಬೆಂಗಳೂರು ನವನಿರ್ಮಾಣ ಪಕ್ಷ(ಬೆನಪ) ಮಾರ್ಚ್ 16ರಂದು ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಮತ್ತು ಜಾಗೃತಿ ರ‍್ಯಾಲಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ