ಬೆಂಗಳೂರು ನಗರ

ಬೆಂಗಳೂರು | ಎಪಿಸಿಆರ್ ಕರ್ನಾಟಕ ಚಾಪ್ಟರ್; ರಾಜ್ಯಾಧ್ಯಕ್ಷರಾಗಿ ಖ್ಯಾತ ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಆಯ್ಕೆ

ಎಪಿಸಿಆರ್ ಕರ್ನಾಟಕ ಚಾಪ್ಟರ್ ನೂತನ ಅಧ್ಯಕ್ಷರಾಗಿ ವಕೀಲರು, ಖ್ಯಾತ ಸಾಮಾಜಿಕ ಕಾರ್ಯಕರ್ತ ಎಂ ಎಚ್ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ನಗರದ ಬ್ಯಾರೀಸ್ ಅಸೋಸಿಯೇಷನ್‌ನ ಭವನದಲ್ಲಿ ಭಾನುವಾರ ನಡೆದ ಅಸೋಸಿಯೇಷನ್...

ಜನರ ಧ್ವನಿಯಾಗಬೇಕಾದದ್ದು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ: ರಾಜ್‌ದೀಪ್ ಸರ್ದೇಸಾಯಿ

'ರಾಜಕಾರಣಿಗಳ ಸುದ್ದಿಗಿಂತ ಜನರು ಪ್ರತಿನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಮುನ್ನೆಲೆಗೆ ತರಬೇಕಾದದ್ದು ಪತ್ರಕರ್ತರಾದವರ ಕರ್ತವ್ಯ. ಪತ್ರಕರ್ತರು ತಮ್ಮ ಈ ಕರ್ತವ್ಯದ ಮೂಲಕವೇ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು' ಎಂದು ಹಿರಿಯ ಪತ್ರಕರ್ತ...

ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಸಹಿ ಸಂಗ್ರಹಕ್ಕೆ ತಡೆಯೊಡ್ಡಿದ ಪೊಲೀಸರು: ಬೆಂಬಲಕ್ಕೆ ನಿಂತ ಜನ

'ನಮ್ಮ ಮೆಟ್ರೋ' ದರ ಏರಿಕೆಯ ವಿರುದ್ಧ ಸಾಮಾಜಿಕ ಹೋರಾಟಗಾರರು ನಡೆಸುತ್ತಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಗಳೂರು ನಗರ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ಎಂ ಜಿ ರೋಡ್‌ ಮೆಟ್ರೋ ಸ್ಟೇಷನ್ ಬಳಿ...

ಬೆಂಗಳೂರು | ಸಿವಿಲ್ ಎಂಜಿನಿಯರಿಂಗ್ ಸಂಶೋಧನಾ ವಿದ್ಯಾರ್ಥಿ ಚಲಪತಿಗೆ ಪಿಎಚ್‌ಡಿ ಪ್ರದಾನ

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ ಅವರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗಿದೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ...

ಬೆಂಗಳೂರು | ಬಜೆಟ್ ನಲ್ಲಿ ಸ್ಲಂ ನಿವಾಸಿಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣ ಮೀಸಲಿಡುವಂತೆ ಸ್ಲಂ ಜನಾಂದೋಲನ ಕರ್ನಾಟಕದಿಂದ ಒತ್ತಾಯ

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಮತ್ತು ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯಿಂದ 2025-26 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಪೂರ್ವಭಾವಿಯಾಗಿ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಕಾಸ ಸೌಧ) ಮತ್ತು ಕರ್ನಾಟಕ...

ಬೆಂಗಳೂರು | ʼನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳ; ಬಿಜೆಪಿ ಸಂಸದರಿಗೆ ಸವಾಲು ಎಸೆದ ಪ್ರಿಯಾಂಕ್‌ ಖರ್ಗೆ

ರಾಜ್ಯದ ಬಿಜೆಪಿ ಸಂಸದರಿಗೆ ತಾಕತ್ತಿದ್ದರೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಕಡಿಮೆ ಮಾಡಲಿ. ಬಸ್‌ ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ...

ವಿಶೇಷ ಚೇತನರಿಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ, ನ್ಯಾಯಾಂಗದ ಕಣ್ಣು ತೆರೆಸಬೇಕಿದೆ: ದಾಸ್ ಸೂರ್ಯವಂಶಿ

'ಧ್ವನಿ ಎತ್ತೋಣ:  ಭವಿಷ್ಯದಲ್ಲಿ ಸಮನ್ವಯ ಸಾಧಿಸಲು ವಿಶೇಷಚೇತನರಲ್ಲಿ ನಾಯಕತ್ವವನ್ನು ಉತ್ತೇಜಿಸೋಣ” ಎಂಬ ಧ್ಯೇಯದ ಅಡಿಯಲ್ಲಿ ಅಸೋಸಿಯೇಷನ್‌ ಆಫ್ ಪೀಪಲ್‌ ವಿತ್‌ ಡಿಸೆಬಿಲಿಟಿ (APD) ಹಾಗೂ ನ್ಯಾಷನಲ್‌ ಸೆಂಟರ್‌ ಫಾರ್‌ ಪ್ರೊಮೋಷನ್‌ ಆಫ್‌ ಎಂಪ್ಲಾಯ್ಮೆಂಟ್‌ ಫಾರ್‌...

ಬೆಂಗಳೂರು | ನಾರಾಯಣಸ್ವಾಮಿ ಬಿವಿಗೆ ಪಿಎಚ್‌ಡಿ ಪ್ರದಾನ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ ವಿಯವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರಮೇಶ್ ಅವರ...

ಬೆಂಗಳೂರು ಗ್ರಾಮಾಂತರ | 1199 ಗ್ರಾಮಗಳಲ್ಲಿ ಅಟಲ್‌ ಭೂಜಲ್‌ ಯೋಜನೆ ಅನುಷ್ಟಾನ : ಸುಶೀಲಮ್ಮ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ...

ಬೆಂಗಳೂರು | ಪೆ.8ರಂದು ʼಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳುʼ ವಿಷಯದ ಕುರಿತು ದುಂಡುಮೇಜಿನ ಸಭೆ

ಪಶುಪಾಲಕ ಕರ್ನಾಟಕ ಸೆಂಟರ್‌ ಫಾರ್‌ ಪ್ರಾಸ್ಟೋರಲಿಸಂ ಸಹಜೀವನ್‌ ಅವರಿಂದ ಬೆಂಗಳೂರಿನ ಮಲ್ಲತ್ತಹಳ್ಳಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದಲ್ಲಿ ಫೆಬ್ರವರಿ 8ರಂದು ಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳು ವಿಷಯದ ಕುರಿತು ದುಂಡುಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ...

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಎಸ್ ದ್ವಾರಕನಾಥ್ ನಾಮನಿರ್ದೇಶನಕ್ಕೆ ಆಗ್ರಹ

ಅಲೆಮಾರಿ ಸಮುದಾಯಗಳ ಗಟ್ಟಿಧ್ವನಿ, ಸಾಹಿತಿ, ಒಬಿಸಿ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ, ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಡಾ. ಸಿ ಎಸ್ ದ್ವಾರಕನಾಥ್ ಅವರನ್ನು ವಿಧಾನ...

ಬೆಂಗಳೂರು | ವಿಶ್ವ ಕ್ಯಾನ್ಸರ್‌ ದಿನ: ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾದ ಕ್ಯಾನ್ಸರ್ ಪೀಡಿತ ಮಕ್ಕಳು

ಫೆ.4ರಂದು ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸುಮಾರು ನಾಲ್ಕು ಮಂದಿ ಕ್ಯಾನ್ಸರ್ ಪೀಡಿತ ಮಕ್ಕಳು ಪೊಲೀಸ್ ಕಮಿಷನರ್ ಎದುರು ಪೊಲೀಸ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹಾಗೂ ಪರಿಹಾರ್...

ಈ ಹೊತ್ತಿನ ಪ್ರಮುಖ ಸುದ್ದಿ