ಬೆಂಗಳೂರಿನ ಪ್ರಾಂತೀಯ ಮಹಾ ಧರ್ಮಾಧ್ಯಕ್ಷರಾದ ವಂದನೀಯ ಡಾ. ಪೀಟರ್ ಮಚಾದೊ ರವರು, ಭುಬನೇಶ್ವರದ ವಿಶ್ವವಿದ್ಯಾನಿಲಯಲ್ಲಿ ನಡೆಯುತ್ತಿರುವ 36ನೇ ಸಿಸಿಬಿಐನ ಸಾರ್ವತ್ರಿಕ ಸಭೆಯಲ್ಲಿ ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರಿನ...
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್(ಎಸ್‌ಐಓ) ಕರ್ನಾಟಕ ರಾಜ್ಯ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಆಗ್ರಹಿಸಿದೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ಶಾಲಾ ವಿದ್ಯಾರ್ಥಿ...
ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಒಟ್ಟು 837 ಕೆರೆಗಳಲ್ಲಿ 730 ಕರೆಗಳ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಒಟ್ಟು 4,554 ಎಕರೆ ಕೆರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)...
ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಚರ್ಚಿಸಿ ಸಮುದಾಯದ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ಸಿಗುವಂತಾಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು...
ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...
ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ತರುವುದು ಪ್ರಸ್ತುತಕ್ಕೆ ಅಗತ್ಯವಾಗಿದೆ. ಆಧುನಿಕ ಶೈಲಿಗೆ ಹೊಂದಿಕೊಳ್ಳದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು...
ಮಾನವೀಯ ಸೇವೆ ಮತ್ತು ಅಂಗವೈಕಲ್ಯ ವಲಯದಲ್ಲಿನ ಗಣನೀಯ ಕೊಡುಗೆಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ನಾರಾಯಣ ಸೇವಾ ಸಂಸ್ಥಾನ, ಕರ್ನಾಟಕದ ವಿಶೇಷಚೇತನ ವ್ಯಕ್ತಿಗಳಿಗೆ ಹೊಸ ಜೀವನ ಮತ್ತು ಆಶಾಕಿರಣ ಮೂಡಿಸಲು ಫೆಬ್ರವರಿ 2ರ ಭಾನುವಾರ...
ಸರ್ಕಾರಿ ಶಾಲಾ ಮಕ್ಕಳು ಹಾಗೂ ವಿಶೇಷ ಚೇತನ ಮಕ್ಕಳಿಗೆ ಅಗತ್ಯ ಮೂಲಸೌಕರ್ಯದ ಜತೆಗೆ ಡಿಜಿಟಲ್ ಶಿಕ್ಷಣ ನೀಡುವ ಉದ್ದೇಶದಿಂದ ಗ್ಲೋಬಲೋಜಿಕ್, ಮೊಬೈವಿಲ್ ಹಾಗೂ ಇಟಾಚಿ ಕಂಪೆನಿಗಳ ಸಹಯೋಗದೊಂದಿಗೆ ಸಿಎಸ್‌ಆರ್ ನಿಧಿಯಡಿ ಹೆಣ್ಣೂರಿನ...
ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ಬೆಂಗಳೂರು ನಗರದ ಮ್ಯಾಜಿಸ್ಟ್ಟೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯ ತೀರ್ಪು ನೀಡಿದೆ.
ಭಾರತೀಯ ನ್ಯಾಯ ಸಂಹಿತೆ(ಐಪಿಸಿ) ಕೊಲೆ, ಕೊಲೆಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ...
ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನ ಮಾಡಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆ ಕೂಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಬೆಂಗಳೂರು ನಗರದ ಯಲಹಂಕದ ನ್ಯಾಯಾಂಗ ಬಡಾವಣೆಯ...
ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26, 2025ರ ಭಾನುವಾರದಂದು ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ 6 ಗಂಟೆಗೆ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಪ್ರಾರಂಭವಾಗಲಿದೆ...
ಕರ್ನಾಟಕದ ಸಾಂಸ್ಕೃತಿಕ ಚಳವಳಿಯಲ್ಲಿ ಬಹುಮುಖ್ಯ ಹೆಸರಾಗಿರುವ 'ಬೆಂಗಳೂರು ಸಮುದಾಯ'ದ ನೂತನ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಬಂಡಾಯ ಸಾಹಿತಿ, ಸಾಂಸ್ಕೃತಿಕ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ.
'ಬೆಂಗಳೂರು ಸಮುದಾಯ'ದ ಸರ್ವ ಸದಸ್ಯರ ಸಭೆಯು ಬೆಂಗಳೂರಿನಲ್ಲಿ...