ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಟ್ಟಾರೆಡ್ಡಿಪಾಳ್ಯ ಗ್ರಾಮದಲ್ಲಿ ರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ಹಳ್ಳಿಗಳ ರೈತರು, ಪ್ರತಿಷ್ಠಿತ ರೆಸಾರ್ಟ್‌ಗಳ ಪ್ರವಾಸಿಗಳು, ಪ್ರತಿಷ್ಠಿತ ಶಾಲಾ...
ಬೆಂ.ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ...
ದೇಶದ ಸಂವಿಧಾನಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಬೃಹತ್ ಕ್ಯಾನ್ವಾಸ್ ಮೇಲೆ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿತ್ರರಚನೆಯ ಲೈವ್ ಪೇಂಟಿಂಗ್ ಮಾಡುವ ಮೂಲಕ...
ಬೆಂಗಳೂರಿನ ಆರ್ ಟಿ ನಗರ ವ್ಯಾಪ್ತಿಯಲ್ಲಿರುವ ಸಿರಿಗೆರೆಯ ತರಳಬಾಳು ಕೇಂದ್ರದ ಕಟ್ಟಡದ ಮೇಲೆ ಇನ್ನಷ್ಟು ಅಂತಸ್ತುಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ನೈಜ ಹೋರಾಟಗಾರರ ವೇದಿಕೆಯು, ಕ್ರಮಕ್ಕೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು...
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ...
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ನ(ಜಿ ಐ ಓ)ರಾಜ್ಯಮಟ್ಟದ ಸಮಾವೇಶವು ಬೆಂಗಳೂರು ನಗರದಲ್ಲಿರುವ ಸಿಎಂಎ ಗ್ರಾಂಡ್ ಕನ್ವೆನ್ಷನ್ ಹಾಲ್‌ನಲ್ಲಿ ಇತ್ತೀಚಿಗೆ ಸಮಾರೋಪಗೊಂಡಿತು. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 1200 ಸದಸ್ಯರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಉದ್ಘಾಟನಾ...
ಬಿಟಿಎಂ ಲೇಔಟ್‌ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 10 ವರ್ಷದ ಬಾಲಕ ತನಗೆ ಕಿರುಕುಳ ನೀಡಿದ್ದಾನೆ ಎಂದು ಬೆಂಗಳೂರು ಮೂಲದ ಯೂಟ್ಯೂಬರ್ ಒಬ್ಬರು ಆರೋಪಿಸಿದ್ದಾರೆ. ಇದರ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ.
ಯೂಟ್ಯೂಬರ್ ನೇಹಾ ಬಿಸ್ವಾಲ್ ಕೆಲಸದಿಂದ...
ಎಂಎಂವೈಸಿ ಬೆಂಗಳೂರು ವತಿಯಿಂದ ಕಳೆದ ತಿಂಗಳು ನಡೆದ ಕುರ್‌ಆನ್ ಪಾರಾಯಣ ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಪ್ರಸಂಶ ಪತ್ರ ವಿತರಣೆ ಕಾರ್ಯಕ್ರಮವು ಬೆಂಗಳೂರು ಬ್ಯಾರಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೆಂಗಳೂರು ಎಂಎಂವೈಸಿ ಗೌರವಾಧ್ಯಕ್ಷರಾದ ಉಮ್ಮರ್...
ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತು ಸವಾಲು ಗೆಲ್ಲಲು ಹೋದ 32 ವರ್ಷದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರು ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ...
ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ಹೇಳಿದರು.
ಬೆಂಗಳೂರು...
ದೀಪಾವಳಿ ಸಮೀಪಿಸುತ್ತಿದ್ದಂತೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಾಗರೂಕತೆ ವಹಿಸುತ್ತಿದ್ದು, ವಿಶೇಷವಾಗಿ ಕಳೆದ ವರ್ಷ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಸ್ಫೋಟ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟಾಕಿ ಮಳಿಗೆಗಳಿಗೆ ಕಠಿಣ...
"ಅರವತ್ತು ವರ್ಷ ಮೀರಿದವರಿಗೆ ಕಾ.ತ. ಚಿಕ್ಕಣ್ಣ ನೆನಪಾಗುವುದು ಕನ್ನಡ- ಸಂಸ್ಕೃತಿ ಇಲಾಖೆಯ ಅಧಿಕಾರಿಯಾಗಿ. ಆ ಇಲಾಖೆಗೆ ಒಂದು ನಿರ್ದಿಷ್ಟ ಆಕೃತಿ, ಸೃಜನಶೀಲತೆ ಮತ್ತು ಲೇಖಕ-ಕಲಾವಿದರೊಂದಿಗೆ ಮಧುರ ಸಂಬಂಧ ಕಲ್ಪಿಸಿದ ರೂವಾರಿಯಾಗಿದ್ದಾರೆ" ಎಂದು ನಾಡೋಜ,...