ಬೆಂಗಳೂರು ನಗರ

ಬೆಂಗಳೂರು | ಕಳ್ಳರಿಗೆ ಅಸ್ತ್ರವಾದ ಮಳೆ: ಶ್ರೀಗಂಧದ ಮರ ರಾತ್ರೋರಾತ್ರಿ ನಾಪತ್ತೆ!

ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡ‌ ಮರಗಳ್ಳರು, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿದ್ದ ಶ್ರೀಗಂಧದ ಮರವನ್ನೇ ಕಳವುಗೈದಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ನ್ಯಾಯಾಂಗ ಬಡಾವಣೆಯ ಪಾರ್ಕ್‌ನಲ್ಲಿರುವ ಶ್ರೀಗಂಧದ ಮರವನ್ನು...

ಮಳೆ ಹಿನ್ನೆಲೆ: ಬಿಬಿಎಂಪಿ ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಲು ಡಿಸಿಎಂ ಡಿಕೆಶಿ ಕಟ್ಟುನಿಟ್ಟಿನ ಸೂಚನೆ

“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಲು...

ಬೆಂಗಳೂರು | ಬಂಜಾರ ಸಂಸ್ಕೃತಿಯ ಅನನ್ಯತೆ ಮೇಲೆ ಬೆಳಕು ಚೆಲ್ಲಬೇಕು: ಡಾ. ಸಣ್ಣರಾಮ

ಜನಪದ ವಿದ್ವಾಂಸರ ಪ್ರಕಾರ ಶ್ರೇಷ್ಠ, ಕನಿಷ್ಠ ಸಂಸ್ಕೃತಿ ಎಂಬುವುದಿಲ್ಲ. ಬಂಜಾರ ಸಂಸ್ಕೃತಿ ಮತ್ತು ಚಾರಿತ್ರಿಕ ಅಂಶಗಳ ಮೇಲೆ ಬೆಳಕು ಚೆಲ್ಲಬೇಕು. ಜಾನಪದ ಮತ್ತು ಮೌಖಿಕ ಪರಂಪರೆಯ ಪ್ರಕಾರ ಬಂಜಾರರ ಮೂಲ ಪುರುಷ ದಾದಾ...

ಬೆಂಗಳೂರು | ವಿಪರೀತ ಮಳೆ : ಅ.16ರಂದು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...

ಬೆಂಗಳೂರು | ಕನ್ನಡದ ಮೊದಲ ಖಾಸಗಿ ಉಪಗ್ರಹ ವಾಹಿನಿ ‘ಉದಯ ಟಿವಿ’ ಅಧ್ಯಕ್ಷ ಸೆಲ್ವಂ ನಿಧನ

ಕನ್ನಡದ ಮೊದಲ ಖಾಸಗಿ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷ, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದ ಷಣ್ಮುಗ ಸುಂದರಂ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 84 ವರ್ಷವಾಗಿತ್ತು. ಸೆಲ್ವಂ ಇಂದು ಬೆಳಗ್ಗೆ...

ಒಂದು ದೇಶ – ಒಂದು ಚುನಾವಣೆ | ಎಲ್ಲವನ್ನೂ ಕಪಿಮುಷ್ಟಿಗೆ ತೆಗೆದುಕೊಳ್ಳುವ ಹುನ್ನಾರ: ಇಂದೂಧರ ಹೊನ್ನಾಪುರ

"ಒಂದು ದೇಶ - ಒಂದು ಚುನಾವಣೆ' ಘೋಷಣೆಯ ಹಿಂದೆ ಎಲ್ಲವನ್ನೂ ಕಪಿಮುಷ್ಟಿಗೆ ತೆಗೆದುಕೊಳ್ಳುವ ಹುನ್ನಾರವಿದೆ. ವೈದಿಕಶಾಹಿ, ಬ್ರಾಹ್ಮಣಶಾಹಿ ಹಿಡಿತದಲ್ಲಿ ಎಲ್ಲವನ್ನು ತೆಗೆದುಕೊಳ್ಳಬೇಕು ಎಂಬುದು ಅವರ ಇರಾದೆ. ಆದರೆ, ಪ್ರಜಾಪ್ರಭುತ್ವದ ಹಿನ್ನೆಲೆ ಕೆಳವರ್ಗದವರು ಕೂಡ...

ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ನಿಲ್ಲಿಸಿ: ಕೇಂದ್ರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಇಸ್ರೇಲ್‌ಗೆ ಎಲ್ಲಾ ಶಸ್ತ್ರಾಸ್ತ್ರ ರಫ್ತು ನಿಲ್ಲಿಸಬೇಕು ಮತ್ತು ವ್ಯಾಪಾರ ಒಪ್ಪಂದಗಳನ್ನು ಕೊನೆಗೊಳಿಸಬೇಕು ಎಂದು ಭಾರತ ಸರ್ಕಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದಕ್ಷಿಣ ಭಾರತ ನಾಯಕತ್ವವು ಒತ್ತಾಯಿಸಿದೆ. ಹಾಗೆಯೇ ಇಸ್ರೇಲ್ ಪ್ಯಾಲೆಸ್ತೀನ್ ಯುದ್ಧವನ್ನು...

ಬೆಂಗಳೂರು | ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; 63 ನಿವಾಸಿಗಳಿಗೆ ಶೀಘ್ರ ಪರಿಹಾರ: ಬಿಬಿಎಂಪಿ

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ...

ಬೆಂಗಳೂರು | ರೂಪ ಹಾಸನ ಬರೆದ ‘ಭೂಮ್ತಾಯಿಯ ಕಕ್ಷೆಯಲಿ ಪಕ್ಷಿಯಾಗಿ’ ಪುಸ್ತಕ ಬಿಡುಗಡೆ

ಜನ ಪ್ರಕಾಶನ, ಬೆಂಗಳೂರು ವಿಜ್ಞಾನ ವೇದಿಕೆ ಹಾಗೂ ಬೆಂಗಳೂರು ಸಮಾಜ ವಿಜ್ಞಾನ ವೇದಿಕೆಯು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೂಪ ಹಾಸನ ರಚನೆಯ 'ಭೂಮ್ತಾಯಿಯ ಕಕ್ಷೆಯಲಿ ಪಕ್ಷಿಯಾಗಿ' ಕೃತಿ...

ಬೆಂಗಳೂರು | ಮಲೆನಾಡಿನ ಪ್ರಮುಖ ಬಿಕ್ಕಟ್ಟು, ಪರಿಹಾರ ಮಾರ್ಗ ಕುರಿತು ಶಾಸಕರ ಭವನ-2ರಲ್ಲಿ ದುಂಡು ಮೇಜಿನ ಸಭೆ

ಮಲೆನಾಡಿನ ಮೂಲನಿವಾಸಿಗಳ ಬದುಕಿಗೆ ಮಾರಕವಾದ ಸರ್ಕಾರಿ ಆದೇಶವನ್ನು ಹಿಂಪಡೆಯಲು ಮತ್ತು ಅರಣ್ಯ ಕಾಯ್ದೆ ತಿದ್ದುಪಡಿಗೆ ಒತ್ತಾಯಿಸಿ ಮಲೆನಾಡಿನ ಪ್ರಮುಖ ಬಿಕ್ಕಟ್ಟುಗಳು ಮತ್ತು ಪರಿಹಾರದ ಮಾರ್ಗಗಳ ಕುರಿತು ಇಂದು ಸಂಜೆ 4ಕ್ಕೆ ಶಾಸಕರ ಭವನ-2ರಲ್ಲಿ...

ಬೆಂಗಳೂರು | ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆ ಕೈಬಿಡುವಂತೆ ನಿಯೋಗ; ಸಮಸ್ಯೆ ಪರಿಹಾರಕ್ಕೆ ಸಚಿವ ಕೃಷ್ಣಬೈರೇಗೌಡ ಭರವಸೆ

ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆಯನ್ನು ಕೈಬಿಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ, ಮಲೆನಾಡಿನ ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿಯ ನಿಯೋಗ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ ಸಲ್ಲಿಸಿತು. ಬೆಂಗಳೂರಿನ ವಿಕಾಸಸೌಧದ...

ಬೆಂಗಳೂರು | ತಡೆಗೋಡೆ ಕುಸಿದು ಕಾರ್ಮಿಕ ಸಾವು; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಮಣ್ಣು ಡ್ರೆಜ್ಜಿಂಗ್‌ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ. ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...

ಈ ಹೊತ್ತಿನ ಪ್ರಮುಖ ಸುದ್ದಿ