ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರಿನ...
ಆನ್‌ಲೈನ್ ಉದ್ಯೋಗದ ಟಾಸ್ಕ್ ಹೆಸರಿನಲ್ಲಿ 6 ಕೋಟಿ ರೂಗಳು ವಂಚನೆ ನಡೆಸಿದ್ದ ಬೃಹತ್ ಜಾಲವನ್ನು ಭೇದಿಸಿರುವ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಮ್(ಸೆನ್) ಪೊಲೀಸರು, 10 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ...
ಮಹಿಳೆಯೊಬ್ಬರು ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಎಸ್‌ಡಿಪಿಐ ಮುಖಂಡರೊಬ್ಬರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹನಿಟ್ರ್ಯಾಪ್ ಮೂಲಕ ಮಹಿಳೆ 10 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕುತ್ತಿದ್ದು, ಹಣ ನೀಡದಿದ್ದರೆ...
ಕಾರ್ಮಿಕರ ಜಿಲ್ಲಾ ಮಟ್ಟದ ಕಾನೂನುಗಳ ಅರಿವು ಕಾರ್ಯಗಾರ
ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಹಾಗೂ ಕಾನೂನುಗಳು ಜಾರಿಗೊಳಿಸಿದ್ದು, ಕಾರ್ಮಿಕರು ಇದರ...
ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಹತ್ಯೆಗೈದು, ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಬಂಧನದ ಬಳಿಕ ಕೃತ್ಯಕ್ಕೆ ಕಾರಣ ತಿಳಿಯಬೇಕಿದೆ ಎಂದು ಬೆಂಗಳೂರು ನಗರ ಪೊಲೀಸ್...
ಮದ್ಯ ಸೇವಿಸಿ ಕೆರೆಯಲ್ಲಿ ಈಜಲು ಹೋಗಿ ಸುಮಾರು 22ರ ಹರೆಯದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಪೂರ್ವ ಬೆಂಗಳೂರು ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಮೃತರನ್ನು ನೇಪಾಳ...
ಬಿಬಿಎಂಪಿ ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.
ಘಟನೆಯಿಂದ ಮೃತಪಟ್ಟ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ. ಭಾನುವಾರ ರಜಾದಿನವಾದ ಹಿನ್ನೆಲೆಯಲ್ಲಿ...
ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ...
ಮಂಡ್ಯದ ನಾಗಮಂಗಲ ಗಲಾಟೆಯ ಹಿನ್ನೆಲೆಯಲ್ಲಿ ನಿನ್ನೆ(ಶುಕ್ರವಾರ) ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಗಣೇಶ ಮೂರ್ತಿಯನ್ನೂ ಕೂಡ ತಂದಿದ್ದರು. ಪ್ರತಿಭಟನೆ ಮಾಡುವ ವೇಳೆ ಪೋಲಿಸರು ಸಂಘಪರಿವಾರದ ಕಾರ್ಯಕರ್ತರ...
ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಗೆ ಬರುವ ಗುಳಕಮಲೆ ಸರ್ವೆ ನಂಬರ್ 35, 36, ಮತ್ತು ವಡ್ಡರಪಾಳ್ಯ ಸರ್ವೆ ನಂಬರ್ 175 ರಲ್ಲಿ, 1950 ರಿಂದ 2004 ರವರೆಗೆ ಕೃಷಿ ಚಟುವಟಿಕೆ ನಡೆಸುತ್ತಿದ್ದ ರೈತರಿಗೆ...
ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ...
ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ...